Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಜೂ.11ರ ಬೆಳಗ್ಗೆ 8.30ರಿಂದ 12ನೇ ತಾರೀಖಿನ ಬೆಳಗ್ಗೆ 7.30ರ ನಡುವೆ 23 ಗಂಟೆಗಳಲ್ಲಿ 150 ಮಿ.ಮೀ.ಗೂ ಹೆಚ್ಚು ಮಳೆಯಾದ ಪ್ರದೇಶಗಳ ಮಾಹಿತಿ ಇಲ್ಲಿದೆ.

by Bengaluru Wire Desk
June 12, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.12 www.bengaluruwire.com : ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ, ಕೊಡಗು, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. 

ನಿರಂತರ ಮಳೆಯಿಂದಾಗಿ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಜೂನ್ 12ರಂದು ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೂನ್ 13 ಹಾಗೂ 14ರಂದು ಚಿಲ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಇದಕ್ಕೆ ಅಗತ್ಯ ಮುನ್ನೆಚ್ಚೆರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಹಲವೆಡೆ ಜಲಾವೃತಗೊಂಡಿದೆ. ಮುಖ್ಯವಾಗಿ ಕರಾವಳಿ ತೀರದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ. ಮುಂದಿನ ನಾಲ್ಕೈದು ದಿನ ಉಡುಪಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಹಿನ್ನಲೆಯಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಗುರುವಾರ ಮುಂಜಾನೆಯಿಂದಲೇ ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಜೂನ್ 11ರ ಬೆಳಗ್ಗೆ 8.30ರಿಂದ ಜೂನ್ 12ರ ಬೆಳಗ್ಗೆ 7.30ರ ನಡುವಿನ 23 ಗಂಟೆಗಳ ಅವಧಿಯಲ್ಲಿ ರಾಜ್ಯದ ಕೆಲವೆಡೆ 150 ಮಿಲಿಮೀಟರ್‌ಗೂ ಅಧಿಕ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಮಾಹಿತಿ ನೀಡಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದ ಮೇಲ್ಮೈಯಲ್ಲಿನ ಬದಲಾವಣೆಗಳು ಮಳೆಯ ತೀವ್ರತೆಗೆ ಕಾರಣವಾಗಿವೆ. ಮುಂದಿನ ಎರಡು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ತಜ್ಞರು ತಿಳಿಸಿದ್ದಾರೆ. ಕರಾವಳಿ ಮತ್ತು ಮಲೆನಾಡು ಭಾಗದ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮಳೆಪೀಡಿತ ಪ್ರದೇಶಗಳಲ್ಲಿ ಜಿಲ್ಲಾಡಳಿತಗಳು ಅಗತ್ಯ ಕ್ರಮಗಳನ್ನು ಕೈಗೊಂಡಿವೆ. ಅಪಾಯದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಬರದಂತೆ, ನದಿ, ಕೆರೆಗಳ ಹತ್ತಿರ ತೆರಳದಂತೆ ಹಾಗೂ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

150 ಮಿ.ಮೀ.ಗೂ ಅಧಿಕ ಮಳೆಯಾದ ಪ್ರದೇಶಗಳು : 

ರಾಜ್ಯದಲ್ಲಿ ದಾಖಲಾದ ಮಳೆ ಪ್ರಮಾಣದ ಪ್ರಕಾರ, ಕೆಲವೆಡೆ 150 ಮಿ.ಮೀ.ಗಿಂತಲೂ ಹೆಚ್ಚು ಮಳೆಯಾಗಿದ್ದು, ಅದರ ವಿವರ ಹೀಗಿದೆ:

 * ಉಡುಪಿ ಜಿಲ್ಲೆ: ಕಾರ್ಕಳ, ಕುಂದಾಪುರ, ಉಡುಪಿ ತಾಲೂಕುಗಳ ಹಲವು ಪ್ರದೇಶಗಳು.

 * ದಕ್ಷಿಣ ಕನ್ನಡ ಜಿಲ್ಲೆ: ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳ ವ್ಯಾಪ್ತಿಯಲ್ಲಿ ಭಾರಿ ಮಳೆ.

 * ಉತ್ತರ ಕನ್ನಡ ಜಿಲ್ಲೆ: ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳಲ್ಲಿ ಅಬ್ಬರದ ಮಳೆ.

 * ಕೊಡಗು ಜಿಲ್ಲೆ: ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲೂಕುಗಳ ಕೆಲವು ಭಾಗಗಳು.

 * ಚಿಕ್ಕಮಗಳೂರು ಜಿಲ್ಲೆ: ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳು.

 * ಶಿವಮೊಗ್ಗ ಜಿಲ್ಲೆ: ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ.

WhatsApp Join our WhatsApp Channel
Previous Post

Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

Next Post

Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

Next Post

Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group