Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಂಚಾರಕ್ಕೆ ಹೆಬ್ಬಾಳ ಮೇಲ್ಸೇತುವೆಯಲ್ಲಿ ಜೂ.20-21ರ ರಾತ್ರಿ ವೇಳೆ ಸಂಚಾರ ನಿರ್ಬಂಧ : ಪರ್ಯಾಯ ಮಾರ್ಗಗಳ ಮೂಲಕ ಸಂಚಾರಕ್ಕೆ ಸಲಹೆ

ಬಿಬಿಎಂಪಿ ವತಿಯಿಂದ ಡಾಂಬರೀಕರಣ ಕಾಮಗಾರಿ ನಡೆಯಲಿರುವ ಕಾರಣ.

by Bengaluru Wire Desk
June 20, 2025
in Bengaluru Focus
Reading Time: 1 min read
0

ಬೆಂಗಳೂರು, ಜೂ.20 www.bengaluruwire.com: ಹೆಬ್ಬಾಳ ಮೇಲ್ಸೇತುವೆಯು ಬಿಬಿಎಂಪಿಯಿಂದ ಡಾಂಬರೀಕರಣ ಕಾಮಗಾರಿಗಳ ಕಾರಣದಿಂದಾಗಿ ಜೂನ್ 20 ಮತ್ತು 21ನೇ ನೇ ತಾರೀಖಿನಂದು ಎರಡು ದಿನವೂ ರಾತ್ರಿ 11:30 ರಿಂದ ಬೆಳಿಗ್ಗೆ 5 ರವರೆಗೆ ವಾಹನ ಸಂಚಾರಕ್ಕೆ‌ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರು ನಗರದ ಕಡೆಗೆ ಬರುವ ವಾಹನಗಳ ಸಂಚಾರವನ್ನು ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬಾಳ ಮೇಲ್ಸೇತುವೆಯ ಮೇಲೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. 

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಾಗುವ ವಾಹನ ಸವಾರರು ಈ ಮೇಲ್ಕಂಡ ಎರಡು ದಿನ ಈ ಪರ್ಯಾಯ ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ:

 * ಹೆಬ್ಬಾಳ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ತುಮಕೂರು ಕಡೆ ಹೊರ ವರ್ತುಲ ರಸ್ತೆ ಮುಖಾಂತರ ಸಾಗಿ, ಕುವೆಂಪು ಸರ್ಕಲ್‌ನಲ್ಲಿ ಎಡ ತಿರುವು ಪಡೆದು, ನ್ಯೂ ಬಿಇಎಲ್ ರಸ್ತೆ ಮೂಲಕ ಸಾಗಬೇಕು. ನಂತರ ಸದಾಶಿವನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಮೇಖ್ರಿ ಸರ್ಕಲ್ ತಲುಪಿ ಬೆಂಗಳೂರು ನಗರಕ್ಕೆ ತೆರಳಬಹುದು ಎಂದು ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಐವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚವರಿ ಹುದ್ದೆಗಳನ್ನು ನೀಡಿ ಆದೇಶಿಸಿದ ರಾಜ್ಯ ಸರ್ಕಾರ

Next Post

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಆಗ್ರಹ

93ರ ಇಳಿ ವಯಸ್ಸಿನ ವೃದ್ಧ ದಂಪತಿಗಳು ಆಭರಣದ ಅಂಗಡಿಗೆ ಮಂಗಳಸೂತ್ರ ಖರೀದಿಸಲು ಆಗಮಿಸಿದ ಸಂದರ್ಭ ಹಾಗೂ ಅಂಗಡಿ ಮಾಲೀಕ ಆ ದಂಪತಿಗಳ ಪ್ರೀತಿಯ ಮಾತಿಗೆ ಮನಸೋತು ಕೇವಲ 20 ರೂ. ಪಡೆದು ಮಂಗಳಸೂತ್ರ ಹಸ್ತಾಂತರಿಸಿದ ಚಿತ್ರ.

Viral Video | ಇಲ್ಲಿದೆ ಭಾರತದ ಆತ್ಮ : 93ರ ಬಡ ವೃದ್ಧ ದಂಪತಿಯ ಮಂಗಳಸೂತ್ರದ ಆಸೆ: ಹಿರಿಯ ಜೋಡಿಯ ಪ್ರೀತಿಗೆ, ಆಭರಣ ಮಳಿಗೆ ಮಾಲೀಕನ ಮನಕರಗಿತ್ತು

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group