Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Photo Gallery | ಸಿಯಾಚಿನ್‌ನಿಂದ ಇಂದಿರಾ ಪಾಯಿಂಟ್‌ವರೆಗೆ ಯೋಧರ ಆಕರ್ಷಕ ಯೋಗ ಪ್ರದರ್ಶನ

ದೇಶಾದ್ಯಂತ ಸೇನಾಪಡೆಗಳಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ : ರಕ್ಷಣಾ ಸಚಿವರಿಂದ ಉಧಂಪುರದಲ್ಲಿ ಯೋಗಾಭ್ಯಾಸ

by Bengaluru Wire Desk
June 21, 2025
in News Wire, Photo Gallery, Public interest
Reading Time: 1 min read
0

ನವದೆಹಲಿ, ಜೂ.21 www.bengaluruwire.com : ದೇಶಾದ್ಯಂತ ಭಾರತೀಯ ಸೇನಾಪಡೆಗಳು 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದವು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿರುವ ಉತ್ತರ ಕಮಾಂಡ್‌ನಲ್ಲಿ ಸುಮಾರು 2,500 ಯೋಧರೊಂದಿಗೆ ವಿವಿಧ ಆಸನಗಳು ಮತ್ತು ಉಸಿರಾಟದ ವ್ಯಾಯಾಮಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಮುನ್ನೆಡಸಿದರು. 

ಯೋಗವು ಇಂದಿನ ವೇಗದ ಜಗತ್ತಿನಲ್ಲಿ ಜನರು ಎದುರಿಸುತ್ತಿರುವ ಒತ್ತಡ, ಆತಂಕ ಮತ್ತು ಖಿನ್ನತೆಯಂತಹ ಸಮಸ್ಯೆಗಳಿಗೆ ಸಾರ್ವತ್ರಿಕ ಪರಿಹಾರವಾಗಿದೆ ಎಂದು ರಕ್ಷಣಾ ಸಚಿವರು ಈ ಸಂದರ್ಭದಲ್ಲಿ ಬಣ್ಣಿಸಿದರು. ಸೇನಾ ಸಿಬ್ಬಂದಿ ಯೋಗದ ಕಡೆಗೆ ತೋರಿಸಿದ ಒಲವನ್ನು ಅವರು ಶ್ಲಾಘಿಸಿದರು, ಇದು ಅವರ ಶಿಸ್ತು ಮತ್ತು ಗಮನದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ನುಡಿದರು.

ಸಿಯಾಚಿನ್‌ನಿಂದ ಇಂದಿರಾ ಪಾಯಿಂಟ್‌ವರೆಗೆ ಯೋಗಾಸನ: ಗಡಿ ಪ್ರದೇಶಗಳಲ್ಲಿ ಬಿಆರ್‌ಒ ಸಿಬ್ಬಂದಿಯ ಭಾಗಿ :

ವಿಶ್ವದ ಅತಿ ಎತ್ತರದ ಸಮರಾಂಗಣ ಪ್ರದೇಶ ಸಿಯಾಚಿನ್ ನಲ್ಲಿ ಯೋಗಾಸನ ಮಾಡುತ್ತಿರುವ ವೀರ ಯೋಧರು.

ಭಾರತದ ಸೇನೆಯು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಿಂದ ಹಿಡಿದು ದೇಶದಾದ್ಯಂತ ಎಲ್ಲಾ ಭೂಪ್ರದೇಶಗಳು ಮತ್ತು ಹವಾಮಾನ ಪರಿಸ್ಥಿತಿಗಳಲ್ಲಿ ಯೋಗಾಭ್ಯಾಸ ನಡೆಸಿತು. ಕಾರ್ಯಕ್ರಮದಲ್ಲಿ ಹಾಲಿ ಕರ್ತವ್ಯದಲ್ಲಿರುವ ಯೋಧರು, ನಿವೃತ್ತ ಯೋಧರು, ಅವರ ಕುಟುಂಬಗಳು, ಮಕ್ಕಳು ಮತ್ತು ನಾಗರಿಕರು ಉತ್ಸಾಹದಿಂದ ಭಾಗವಹಿಸಿ ‘ಯೋಗವನ್ನು ಜೀವನಶೈಲಿಯನ್ನಾಗಿ’ ಅಳವಡಿಸಿಕೊಂಡರು.

ಮರಭೂಮಿಯಲ್ಲಿ ಯೋಗಾಸನ ಭಂಗಿ.

ಇನ್ನು, ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್‌ಒ) ಸಿಬ್ಬಂದಿ, ಅವರ ಕುಟುಂಬಗಳು ಮತ್ತು ಮಕ್ಕಳು ಭಾರತದ ಕೆಲವು ಅತ್ಯಂತ ದುರ್ಗಮ ಮತ್ತು ಸವಾಲಿನ ಪ್ರದೇಶಗಳಲ್ಲಿ — ಹಿಮದಿಂದ ಆವೃತವಾದ ಕಣಿವೆಗಳು, ಪ್ಯಾಂಗೊಂಗ್ ತ್ಸೋ ದಡಗಳು, ಸೆಲಾ ಸುರಂಗದಿಂದ ಹಿಡಿದು ಮರುಭೂಮಿಗಳು ಮತ್ತು ಬಯಲು ಪ್ರದೇಶಗಳವರೆಗೆ — ಯೋಗ ಮಾಡಲು ಒಗ್ಗೂಡಿದರು.

‘ಇಂದಿರಾ ಪಾಯಿಂಟ್’ನಲ್ಲಿ ಯೋಗಾಸನ.

ಭಾರತದ ಅತಿದೊಡ್ಡ ದಕ್ಷಿಣದ ತುದಿಯಾದ ‘ಇಂದಿರಾ ಪಾಯಿಂಟ್’ನಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಲೆಫ್ಟಿನೆಂಟ್ ಜನರಲ್ ದಿನೇಶ್ ಸಿಂಗ್ ರಾಣಾ ಅವರು ಮೂರು ಸೇನಾಪಡೆಗಳು ಮತ್ತು ಭಾರತೀಯ ಕರಾವಳಿ ಕಾವಲುಪಡೆಯ ಯೋಧರೊಂದಿಗೆ ಸೂರ್ಯೋದಯದ ವೇಳೆ ಯೋಗಸಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದು ಸಾಮರಸ್ಯ, ಏಕತೆ ಮತ್ತು ರಾಷ್ಟ್ರೀಯ ಒಗ್ಗಟ್ಟನ್ನು ಸಂಕೇತಿಸಿತು. ಶ್ರೀ ವಿಜಯಪುರಂನಲ್ಲಿರುವ ಐಎನ್‌ಎಸ್ ಉತ್ಕ್ರೋಶ್‌ನಲ್ಲಿ 900ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅವರ ಕುಟುಂಬಗಳು ಸಾಮೂಹಿಕ ಯೋಗದಲ್ಲಿ ಭಾಗವಹಿಸಿ ಉತ್ತಮ ಆರೋಗ್ಯ ಕಾಯ್ದುಕೊಳ್ಳುವ ವಿಧಾನವನ್ನು ಅಳವಡಿಸಿಕೊಂಡರು.

ಭಾರತ-ಫ್ರಾನ್ಸ್ ಜಂಟಿ ಯೋಗ: ಸಂಸ್ಕೃತಿ ವಿನಿಮಯಕ್ಕೆ ವೇದಿಕೆ

ಭಾರತ-ಫ್ರಾನ್ಸ್ ಜಂಟಿ ಸೇನಾಭ್ಯಾಸ ‘ಶಕ್ತಿ-VIII’ ರ ಭಾಗವಾಗಿ, ಕ್ಯಾಂಪ್ ಲಾರ್ಜಾಕ್, ಲಾ ಕ್ಯಾವಲೇರಿಯಲ್ಲಿ ಜಂಟಿಯಾಗಿ ಯೋಗಾಸನ ನಡೆಸಿದವು. ಈ ಕಾರ್ಯಕ್ರಮವು ದೈಹಿಕ ಸಾಮರ್ಥ್ಯ ಮತ್ತು ಆಂತರಿಕ ಸಾಮರಸ್ಯವನ್ನು ಉತ್ತೇಜಿಸುವುದಲ್ಲದೆ, ಸಾಂಸ್ಕೃತಿಕ ವಿನಿಮಯಕ್ಕೆ ವೇದಿಕೆಯಾಗಿ ಕಾರ್ಯನಿರ್ವಹಿಸಿತು. ಇದು ಯೋಗದ ಸಾರ್ವತ್ರಿಕ ಸಂದೇಶವನ್ನು ಒಗ್ಗೂಡಿಸುವ ಶಕ್ತಿಯಾಗಿ ಹರಡಿತು. ಒಟ್ಟಾರೆ, ದೇಶದಾದ್ಯಂತ ಯೋಧರು ಯೋಗದ ಮಹತ್ವವನ್ನು ಸಾರಿದರು.

WhatsApp Join our WhatsApp Channel
Previous Post

11th International Yoga Day | ಜಾಗತಿಕ ಅಶಾಂತಿಯ ನಡುವೆ ಯೋಗ “ವಿರಾಮ ಬಟನ್” ಎಂದ ಪ್ರಧಾನಿ ಮೋದಿ

Next Post

ವಸತಿ ಇಲಾಖೆ ಅಕ್ರಮಗಳಿಂದ ಗಮನ ಬೇರೆಡೆಗೆ ಸೆಳೆಯಲು ಪತ್ರದ ನಾಟಕ: ಕುಮಾರಸ್ವಾಮಿ ಗಂಭೀರ ಆರೋಪ

Next Post

ವಸತಿ ಇಲಾಖೆ ಅಕ್ರಮಗಳಿಂದ ಗಮನ ಬೇರೆಡೆಗೆ ಸೆಳೆಯಲು ಪತ್ರದ ನಾಟಕ: ಕುಮಾರಸ್ವಾಮಿ ಗಂಭೀರ ಆರೋಪ

ಹೈಕೋರ್ಟ್ ಪಕ್ಕದಲ್ಲೇ ಇದೆ ಯಮ ಸ್ವರೂಪಿ ಗುಂಡಿಮಯ ರಸ್ತೆ : ಟಾರ್ ಕಾಣದೆ ವರ್ಷಗಳೇ ಕಳೆದರೂ ಸರಿಪಡಿಸದ ಬಿಬಿಎಂಪಿ

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group