Wednesday, June 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

  • Bengaluru Focus

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ವಿವಿ: ಮರ ಕಡಿತ ವಿವಾದಕ್ಕೆ ಕುಲಪತಿ ಸ್ಪಷ್ಟನೆ – ‘ಪರಿಸರ ನಿಯಮ ಪಾಲನೆ, ಅಭಿವೃದ್ಧಿಗೆ ಬದ್ಧ’

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಎಂ-ಉಷಾ ಯೋಜನೆ: ಪರಿಸರ ಸಂರಕ್ಷಣೆಗೆ ₹8 ಕೋಟಿ ಮೀಸಲು, 419 ಮರಗಳ ಪೈಕಿ 282 ಮರಗಳ ತೆರವು

by Bengaluru Wire Desk
June 27, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಜೂ.27 www.bengaluruwire.com : ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಕೇಂದ್ರ ಸರ್ಕಾರದ ಪಿಎಂ-ಉಷಾ ಯೋಜನೆಯಡಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಂಶೋಧನಾ ಭವನಗಳ ನಿರ್ಮಾಣಕ್ಕಾಗಿ ಮರಗಳ ತೆರವಿಗೆ ಪರಿಸರವಾದಿಗಳಿಂದ ವ್ಯಕ್ತವಾಗಿರುವ ವಿರೋಧಕ್ಕೆ ಸಂಬಂಧಿಸಿದಂತೆ, ವಿಶ್ವವಿದ್ಯಾಲಯವು ಸ್ಪಷ್ಟನೆ ನೀಡಿದೆ. 

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಕುಲಪತಿ ಡಾ.ಎಸ್.ಎಂ.ಜಯಕರ್, ನಿರ್ಮಾಣ ಸ್ಥಳವು ಜೈವಿಕ ಉದ್ಯಾನವನ ಅಥವಾ ಪರಿಸರ ಸೂಕ್ಷ್ಮ ಪ್ರದೇಶದಲ್ಲಿಲ್ಲ ಎಂದು ತಿಳಿಸಿದ್ದಾರೆ.

ಯೋಜನೆಗಾಗಿ ಗುರುತಿಸಲಾಗಿರುವ 419 ಮರಗಳಲ್ಲಿ ಬಹುತೇಕ ನೀಲಗಿರಿ ಮತ್ತು ಅಕೇಶಿಯಾ ಜಾತಿಯ ಮರಗಳಾಗಿದ್ದು, ಇವು ಅಪರೂಪದ ಅಥವಾ ಅಳಿವಿನಂಚಿನಲ್ಲಿರುವ ಪ್ರಭೇದಗಳಲ್ಲ ಎಂದು ಕುಲಪತಿಗಳು ಸ್ಪಷ್ಟಪಡಿಸಿದ್ದಾರೆ. ಒಟ್ಟು 282 ಮರಗಳನ್ನು ಮಾತ್ರ ತೆರವುಗೊಳಿಸಲಾಗುವುದು. ಉಳಿದ 137 ಮರಗಳು ‘ಬಫರ್ ಝೋನ್’ನಲ್ಲಿ ಉಳಿಯಲಿವೆ. ಅಲ್ಲದೆ, ಸಣ್ಣ ಮರಗಳನ್ನು ಸಮೀಪದಲ್ಲೇ ಸ್ಥಳಾಂತರಿಸಲಾಗುವುದು ಎಂದರು.

ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ, 1976ರ ಪ್ರಕಾರ, ಒಂದು ಮರಕ್ಕೆ ಹತ್ತು ಸಸಿಗಳನ್ನು ನೆಡುವ ನಿಯಮವನ್ನು ವಿಶ್ವವಿದ್ಯಾಲಯವು ಪಾಲಿಸುತ್ತಿದೆ. 1998ರಿಂದ ಈವರೆಗೆ ಕ್ಯಾಂಪಸ್‌ನಲ್ಲಿ 6 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗಿದ್ದು, ಸುಮಾರು 300 ಪ್ರಭೇದಗಳ ಮರಗಳು ಇಲ್ಲಿವೆ. 2017-2022ರ ಅವಧಿಯಲ್ಲಿ 1.6 ಲಕ್ಷ ಸಸಿಗಳನ್ನು ನೆಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ : Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

ಪಿಎಂ-ಉಷಾ ಯೋಜನೆಯಡಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ₹100 ಕೋಟಿ ಅನುದಾನ ಘೋಷಿಸಲಾಗಿದ್ದು, ಇದರಲ್ಲಿ ₹58 ಕೋಟಿ ಅಂದಾಜು ವೆಚ್ಚದಲ್ಲಿ ಶೈಕ್ಷಣಿಕ ಭವನ (1,07,376 ಚ.ಅಡಿ) ಮತ್ತು ಸಂಶೋಧನಾ ಭವನ (16,163 ಚ.ಅಡಿ) ನಿರ್ಮಿಸಲಾಗುತ್ತಿದೆ. ಆಧುನಿಕ ಶಿಕ್ಷಣ ಮತ್ತು ಸಂಶೋಧನೆಗೆ ಪೂರಕವಾದ ಸೌಲಭ್ಯಗಳನ್ನು ಈ ಭವನಗಳು ಒದಗಿಸಲಿವೆ. ಪರಿಸರ ಸಂರಕ್ಷಣೆಗೆ ವಿಶೇಷ ಒತ್ತು ನೀಡಿ, ಯೋಜನೆಯಡಿ ₹8 ಕೋಟಿಗಳನ್ನು ಮೀಸಲಿಡಲಾಗಿದೆ ಎಂದು ಕುಲಪತಿಗಳು ತಿಳಿಸಿದರು. 

ಈ ಅನುದಾನವನ್ನು ಎಲ್ಇಡಿ ಲೈಟಿಂಗ್, ಪಾದಚಾರಿ ಮಾರ್ಗಗಳ ನವೀಕರಣ, ವಿದ್ಯುತ್ ವಾಹನಗಳ ಉತ್ತೇಜನ, ಜಿಯೋಪಾರ್ಕ್ ಮತ್ತು ಔಷಧೀಯ ಸಸ್ಯ ವಲಯಗಳ ಪುನರುಜ್ಜೀವನ, ಮಳೆನೀರು ಸಂಗ್ರಹಣಾ ವ್ಯವಸ್ಥೆ ಹಾಗೂ ನೈಸರ್ಗಿಕ ವೈವಿಧ್ಯ ಕೇಂದ್ರ ಸ್ಥಾಪನೆಗೆ ಬಳಸಲಾಗುವುದು. ವಿಶ್ವವಿದ್ಯಾಲಯವು ಈಗಾಗಲೇ 7 ಚೆಕ್ ಡ್ಯಾಂಗಳನ್ನು ನಿರ್ಮಿಸಿದೆ.

ಜ್ಞಾನಭಾರತಿ ಕ್ಯಾಂಪಸ್ 1,200 ಎಕರೆ ವಿಸ್ತೀರ್ಣ ಹೊಂದಿದ್ದು, ಹೆಚ್ಚಿನ ಭಾಗ ಹಸಿರಿನಿಂದ ಕೂಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿ ಮತ್ತು ಪರಿಸರ ಸಮತೋಲನ ಕಾಯ್ದುಕೊಂಡು ಅಭಿವೃದ್ಧಿ ಸಾಧಿಸುವುದು ವಿಶ್ವವಿದ್ಯಾಲಯದ ಬದ್ಧತೆಯಾಗಿದೆ ಎಂದು ಡಾ.ಜಯಕರ್ ಪುನರುಚ್ಚರಿಸಿದರು.

WhatsApp Join our WhatsApp Channel
Previous Post

ಮೂತ್ರಪಿಂಡ ಕಸಿಯಲ್ಲಿ ರೋಬೋಟಿಕ್ ಬಳಕೆ : ‘ಟ್ರೀಟ್’ ತಂತ್ರಜ್ಞಾನ ನರೆವಿನಿಂದ ಶಸ್ತ್ರಚಿಕಿತ್ಸೆ

Next Post

ನಂದಿನಿ ಬ್ರ್ಯಾಂಡ್ ಮೌಲ್ಯದಲ್ಲಿ ಭಾರಿ ಏರಿಕೆ: ದೇಶದ ಟಾಪ್ 40 ಬ್ರ್ಯಾಂಡ್‌ಗಳಲ್ಲಿ ಸ್ಥಾನ!!

Next Post
ಕೆಎಂಎಫ್ ನಂದಿನಿ ಲಾಂಛನ

ನಂದಿನಿ ಬ್ರ್ಯಾಂಡ್ ಮೌಲ್ಯದಲ್ಲಿ ಭಾರಿ ಏರಿಕೆ: ದೇಶದ ಟಾಪ್ 40 ಬ್ರ್ಯಾಂಡ್‌ಗಳಲ್ಲಿ ಸ್ಥಾನ!!

ಕಲಬುರಗಿ ರೊಟ್ಟಿ ಯಶಸ್ಸಿನ ಬಗ್ಗೆ ಪ್ರಧಾನಮಂತ್ರಿಗಳ ಮನ್ ಕಿ ಬಾತ್ ನಲ್ಲಿ ಪ್ರಸ್ತಾಪ

Please login to join discussion

Like Us on Facebook

Follow Us on Twitter

Recent News

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026

15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

June 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group