Wednesday, June 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

  • Bengaluru Focus

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕಲಬುರಗಿ ರೊಟ್ಟಿ ಯಶಸ್ಸಿನ ಬಗ್ಗೆ ಪ್ರಧಾನಮಂತ್ರಿಗಳ ಮನ್ ಕಿ ಬಾತ್ ನಲ್ಲಿ ಪ್ರಸ್ತಾಪ

ರಾಜ್ಯದ ಕಾಮ್ ಕಿ ಬಾತ್- ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ: ಸಚಿವ ಪ್ರಿಯಾಂಕ್ ಖರ್ಗೆ

by Bengaluru Wire Desk
June 29, 2025
in News Wire, Public interest
Reading Time: 1 min read
0

ಬೆಂಗಳೂರು, ಜೂ.28 www.bengaluruwire.com : ಕಲಬುರಗಿ ಮಹಿಳೆಯರಲ್ಲಿನ ಕೌಶಲ್ಯಕ್ಕೆ ಉತ್ತಮ ಮಾರುಕಟ್ಟೆ ಒದಗಿಸಿ ಮೌಲ್ಯವರ್ಧನೆಗೆ ಸಹಾಯಕವಾಗಿ ನಿಂತಿದ್ದು ಕಲಬುರಗಿಯ ಜಿಲ್ಲಾಡಳಿತ. ರೊಟ್ಟಿಗಳಿಗೆ ಆನ್ಲೈನ್ ಮಾರುಕಟ್ಟೆ ಸೃಷ್ಟಿಸಿ, ಅದಕ್ಕೊಂದು ಬ್ರ್ಯಾಂಡ್ ರೂಪಿಸಿ, ದೊಡ್ಡ ಮಟ್ಟದ ಗ್ರಾಹಕ ವರ್ಗವನ್ನು ಸೃಷ್ಟಿಸಿದ ಪರಿಣಾಮ “ಕಲಬುರಗಿ ರೊಟ್ಟಿ”ಗಳು ಇಂದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಶಕ್ತಿ ಒದಗಿಸಿದೆ. 

ರೊಟ್ಟಿಗಳ ಘಮ ಪ್ರಧಾನಿಯವರಿಗೂ ತಲುಪಿದೆ  ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಂತಸ ವಗಯಕ್ತಪಡಿಸಿದ್ದಾರೆ.

‘ಎಕ್ಸ್’ ನಲ್ಲಿ ಈ ಬಗ್ಗೆ ಬರೆದಿರುವ ಸಚಿವರು ನಮ್ಮ ‘ಕಾಮ್ ಕಿ ಬಾತ್’ನ ಯಶಸ್ಸನ್ನು ಪ್ರಧಾನಿಯವರು ‘ಮನ್ ಕಿ ಬಾತ್’ ನಲ್ಲಿ ಪ್ರಸ್ತಾಪಿಸಿದ್ದಾರೆ ಎಂದಿದ್ದಾರಲ್ಲದೆ, ಕಲಬುರಗಿ ರೊಟ್ಟಿಯ ಯಶಸ್ಸಿನ ಕಥೆಯ ಹಿಂದೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ವಿವರಿಸಿದ್ದಾರೆ. 

ಬ್ರ್ಯಾಂಡಿಂಗ್ ಗಾಗಿ ರಾಜ್ಯ ಸರ್ಕಾರ ಮೂಲನಿಧಿ ಒದಗಿಸಿದೆ. ಸ್ವಸಹಾಯ ಸಂಘಗಳು ಹಾಗೂ ಇತರ ಉತ್ಸಾಹಿ ಮಹಿಳೆಯರಿಗೆ ಸಬ್ಸಿಡಿಯಲ್ಲಿ ಸುಮಾರು 150 ರೊಟ್ಟಿ ಯಂತ್ರಗಳನ್ನು ಒದಗಿಸಲಾಗಿದೆ. ಸಿ.ಎಸ್.ಆರ್ ನಿಧಿಯ ಮೂಲಕ ₹6.5 ಲಕ್ಷ ಒದಗಿಸಲಾಗಿದೆ.

ಪ್ಯಾಕಿಂಗ್, ಲೇಬಲಿಂಗ್ ಮತ್ತು ಬ್ರ್ಯಾಂಡಿಂಗ್ ನಲ್ಲಿ ನೆರವು ನೀಡಲಾಗುತ್ತಿದೆ. ಹೊರ ರಾಜ್ಯಗಳಲ್ಲೂ ಮಾರುಕಟ್ಟೆ ವಿಸ್ತರಿಸಲಾಗುತ್ತಿದೆ. ವಿದೇಶಗಳಿಗೆ ರಫ್ತ್ತು ಮಾಡುವ ಸಾಧ್ಯತೆಗಳ ಬಗ್ಗೆ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಚಿವರು ಪೋಸ್ಟ್ ನಲ್ಲಿ ವಿವರಿಸಿದ್ದಾರೆ.

ಸ್ವಿಗ್ಗಿ, ಜೋಮೊಟೊ, ಆಮೇಜಾನ್ ಸೇರಿದಂತೆ ಹಲವು ಪ್ರಸಿದ್ಧ ವೇದಿಕೆಗಳಲ್ಲೂ ಮಾರುಕಟ್ಟೆ ಸೃಷ್ಟಿಸಿಲಾಗಿದೆ ಇದು ಕಾಂಗ್ರೆಸ್ ಸರ್ಕಾರದ “ಕಾಮ್ ಕಿ ಬಾತ್”! “ರಿಪಬ್ಲಿಕ್ ಆಫ್ ಕಲಬುರಗಿ“ ಎನ್ನುತ್ತಿದ್ದ  ಬಿಜೆಪಿ  ನಾಯಕರಿಗೆ ಸ್ವತಃ ಪ್ರಧಾನಿಗಳೇ ”ಸಕ್ಸಸ್ ಸ್ಟೋರಿಸ್ ಆಫ್ ಕಲಬುರಗಿ” ಎಂಬ ಉತ್ತರ ನೀಡಿದ್ದಾರೆ ಎಂದು ಸಚಿವರು ತಮ್ಮ ಟ್ವೀಟ್ ನಲ್ಲಿ  ಹೇಳಿದ್ದಾರೆ.

WhatsApp Join our WhatsApp Channel
Previous Post

ನಂದಿನಿ ಬ್ರ್ಯಾಂಡ್ ಮೌಲ್ಯದಲ್ಲಿ ಭಾರಿ ಏರಿಕೆ: ದೇಶದ ಟಾಪ್ 40 ಬ್ರ್ಯಾಂಡ್‌ಗಳಲ್ಲಿ ಸ್ಥಾನ!!

Next Post

“ಮಳೆ ನೀರುಗಾಲುವೆ ಕಾಮಗಾರಿ ನಡೆಯುತ್ತಿರುವ ಕಡೆ ಚೇಂಬರ್ಸ್ ಗಳ ಬಳಿ ಬ್ಯಾರಿಕೇಡಿಂಗ್ ಅಳವಡಿಸಿ”

Next Post

"ಮಳೆ ನೀರುಗಾಲುವೆ ಕಾಮಗಾರಿ ನಡೆಯುತ್ತಿರುವ ಕಡೆ ಚೇಂಬರ್ಸ್ ಗಳ ಬಳಿ ಬ್ಯಾರಿಕೇಡಿಂಗ್ ಅಳವಡಿಸಿ"

ಕೆಆರ್‌ಎಸ್‌ನಲ್ಲಿ ಕಾವೇರಿಗೆ ಬಾಗಿನ: ವಿಪಕ್ಷಗಳಿಗೆ ಸಿಎಂ, ಡಿಸಿಎಂ ತಿರುಗೇಟು

Please login to join discussion

Like Us on Facebook

Follow Us on Twitter

Recent News

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026

15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

June 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group