Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ಬ್ಲಾಕ್‌ನಲ್ಲಿ ಬೆಂಕಿ : 26 ರೋಗಿಗಳು ಸುರಕ್ಷಿತ ಸ್ಥಳಾಂತರ

ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ; ಯಾವುದೇ ಪ್ರಾಣಾಪಾಯವಿಲ್ಲ

by Bengaluru Wire Desk
July 1, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.1 www.bengaluruwire.com : ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ  ಸುಟ್ಟಗಾಯಗಳ ಬ್ಲಾಕೀನ (MBCC) ಸೆಮಿನಾರ್ ಕೊಠಡಿಯಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಕೂಡಲೇ ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಮುಂಜಾನೆ, ಸ್ವಿಚ್ ಬೋರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದರಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸಮಯದಲ್ಲಿ ವಾರ್ಡ್‌ನಲ್ಲಿ ಒಟ್ಟು 26 ರೋಗಿಗಳು (14 ಪುರುಷರು, 5 ಮಹಿಳೆಯರು ಮತ್ತು 7 ಮಕ್ಕಳು) ಇದ್ದರು. ಇವರಲ್ಲಿ 5 ಮಂದಿ ಐಸಿಯುನಲ್ಲಿದ್ದರು. 

ಬೆಂಕಿಯಿಂದ ಹೊರಹೊಮ್ಮಿದ ಹೊಗೆ ಮತ್ತು ಮುಂಜಾಗ್ರತಾ ಕ್ರಮವಾಗಿ, ಬರ್ನ್ಸ್ ವಾರ್ಡ್‌ನಲ್ಲಿದ್ದ ಎಲ್ಲಾ 26 ರೋಗಿಗಳನ್ನು ವಿಕ್ಟೋರಿಯಾ ಆಸ್ಪತ್ರೆಯ ಎಚ್ ಬ್ಲಾಕ್‌ಗೆ ಸ್ಥಳಾಂತರಿಸಲಾಗಿದೆ.

ದುರ್ಘಟನಾ ಸ್ಥಳಕ್ಕೆ ಬಿಎಂಸಿಆರ್ ಐ ಡೀನ್ ಡಾ.ರಮೇಶ್ ಕೃಷ್ಣ ಹಾಗೂ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ವಿಷಯ ತಿಳಿದು ಭೇಟಿ ನೀಡಿ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡಿದರು.

ಘಟನಾ ಸ್ಥಳಕ್ಕೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (BMCRI) ಡೀನ್ ಮತ್ತು ನಿರ್ದೇಶಕ ಡಾ. ರಮೇಶ್ ಕೃಷ್ಣ, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್, ವಿಭಾಗದ ಮುಖ್ಯಸ್ಥ ಡಾ. ಯೋಗೇಶ್ವರಪ್ಪ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗದ ಪ್ರಾಧ್ಯಾಪಕಿ ಡಾ. ಸ್ಮಿತಾ ಭೇಟಿ ನೀಡಿ ಪರಿಶೀಲಿಸಿದರು.

“ಎಲ್ಲಾ ರೋಗಿಗಳು, ರೋಗಿಗಳ ಸಂಬಂಧಿಕರು, ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ” ಎಂದು ಡಾ. ರಮೇಶ್ ಕೃಷ್ಣ ತಿಳಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಆಸ್ಪತ್ರೆ ಆಡಳಿತ ಮಂಡಳಿ ಖಚಿತಪಡಿಸಿದೆ.

WhatsApp Join our WhatsApp Channel
Previous Post

ಕವಿಕಾದಲ್ಲಿ ₹14 ಕೋಟಿ ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ ಸ್ಥಾಪನೆ: ಸಚಿವ ಕೆ.ಜೆ.ಜಾರ್ಜ್

Next Post

‘ಮಾಧ್ಯಮ ಕ್ಷೇತ್ರದಲ್ಲಿ ಏಕಸ್ವಾಮ್ಯತೆ ಅಳಿಯಬೇಕಿದೆ’ : ಮ್ಯಾಗ್ಸೆಸೆ ಪುರಸ್ಕೃತ ಪಿ.ಸಾಯಿನಾಥ್ ಅಭಿಮತ

Next Post

'ಮಾಧ್ಯಮ ಕ್ಷೇತ್ರದಲ್ಲಿ ಏಕಸ್ವಾಮ್ಯತೆ ಅಳಿಯಬೇಕಿದೆ' : ಮ್ಯಾಗ್ಸೆಸೆ ಪುರಸ್ಕೃತ ಪಿ.ಸಾಯಿನಾಥ್ ಅಭಿಮತ

ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಳದ ಸಮಗ್ರ ಅಭಿವೃದ್ಧಿಗೆ ಹಸಿರು ನಿಶಾನೆ

Please login to join discussion

Like Us on Facebook

Follow Us on Twitter

Recent News

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group