Saturday, May 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಅಪೂರ್ವ ಬಿದರಿ ವಿರುದ್ಧ ಎಫ್‌ಐಆರ್‌ಗೆ ಆದೇಶ

ಅರೆ ನ್ಯಾಯಿಕ ಪ್ರಕರಣಗಳಲ್ಲಿನ ಲೋಪಗಳ ಹಿನ್ನೆಲೆಯಲ್ಲಿ ಕ್ರಮಕ್ಕೆ ಸರ್ಕಾರ ಸೂಚನೆ

by Bengaluru Wire Desk
July 1, 2025
in Bengaluru Focus
Reading Time: 1 min read
0

ಬೆಂಗಳೂರು, ಜು.1 www.bengaluruwire.com : ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ಉಪವಿಭಾಗದ ಉಪವಿಭಾಗಾಧಿಕಾರಿ ಅಪೂರ್ವ ಬಿದರಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸರ್ಕಾರ ಸೂಚನೆ ನೀಡಿದೆ. 

ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿಯಲ್ಲಿ ದೋಷಪೂರಿತ ಆದೇಶಗಳನ್ನು ಹೊರಡಿಸಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಜೂನ್ 30 ರಂದು ಪತ್ರ ಬರೆಯಲಾಗಿದ್ದು, ಎಫ್‌ಐಆರ್ ದಾಖಲಿಸಿ, ಅನುಪಾಲನಾ ವರದಿಯನ್ನು ತುರ್ತಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಪರಿಶೀಲನೆಯಲ್ಲಿ ಬಯಲಾದ ಲೋಪಗಳು ಏನೇನು? :

ಉಪವಿಭಾಗಾಧಿಕಾರಿ ಅಪೂರ್ವ ಬಿದರಿ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಇಲ್ಲಿಯವರೆಗೆ ಹೊರಡಿಸಿರುವ ಅರೆ ನ್ಯಾಯಿಕ ಪ್ರಕರಣಗಳ ಆದೇಶಗಳನ್ನು ಪರಿಶೀಲಿಸಲು ತಂಡವೊಂದನ್ನು ರಚಿಸಲಾಗಿತ್ತು. ಈ ತಂಡದ ಪರಿಶೀಲನೆಯಲ್ಲಿ 53 ಅರೆ ನ್ಯಾಯಿಕ ಪ್ರಕರಣಗಳನ್ನು ನಿರ್ಧರಿಸುವಲ್ಲಿ ಗಂಭೀರ ನ್ಯೂನತೆಗಳು ಕಂಡುಬಂದಿವೆ ಎಂದು ವರದಿಯಾಗಿದೆ. 

ಈ ಹಿನ್ನೆಲೆಯಲ್ಲಿ, ಅಪೂರ್ವ ಬಿದರಿ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಸೆಕ್ಷನ್ 35 ಮತ್ತು ಭಾರತೀಯ ನ್ಯಾಯ ಸಂಹಿತೆ, 2023 ರ ಸೆಕ್ಷನ್ 257 ರ ಅಡಿಯಲ್ಲಿ ಶಿಸ್ತು ಕ್ರಮಕ್ಕೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಸರ್ಕಾರ ಈ ಪ್ರಸ್ತಾವನೆಯನ್ನು ಪರಿಶೀಲಿಸಿದ್ದು, ಉಲ್ಲೇಖಿತ ಕಾಯಿದೆಗಳಡಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದೆ. ಈ ಬೆಳವಣಿಗೆಯು ರಾಜ್ಯ ಆಡಳಿತ ವಲಯದಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರ.
WhatsApp Join our WhatsApp Channel
Previous Post

ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಳದ ಸಮಗ್ರ ಅಭಿವೃದ್ಧಿಗೆ ಹಸಿರು ನಿಶಾನೆ

Next Post

Science News | ಯಕೃತ್‌ ಕ್ಯಾನ್ಸರ್ ಪತ್ತೆಗೆ ಐಐಎಸ್‌ಸಿ ವಿಶಿಷ್ಟ ಸಂವೇದಕ: ಅಪರೂಪದ ಲೋಹ ಬಳಸಿ ನೂತನ ತಂತ್ರಜ್ಞಾನ ಆವಿಷ್ಕಾರ

ಬಿಡಿಎ ಕೇಂದ್ರ ಕಚೇರಿ ಚಿತ್ರ

ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ಬಿಡಿಎ ನಿಂದ ನೂತನ ಆ್ಯಪ್ ಜಾರಿ

Please login to join discussion

Like Us on Facebook

Follow Us on Twitter

Recent News

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group