Thursday, May 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಹುಡುಗಿ ವಿಚಾರಕ್ಕೆ ಯುವಕನ ಮೇಲೆ ಭೀಕರ ಹಲ್ಲೆ : ‘ರೇಣುಕಾಸ್ವಾಮಿ ಪ್ರಕರಣ’ ಉಲ್ಲೇಖಿಸಿ ಥಳಿತ

ಬೆಂಗಳೂರು ಗ್ರಾಮಾಂತರದಲ್ಲಿ ಯುವಕನ ಮೇಲೆ ಗುಂಪುಗೂಡಿ ದೌರ್ಜನ್ಯ– ಹುಡುಗಿಯ ಮುಂದೆಯೇ ಯುವಕನ ಬಟ್ಟೆ ಬಿಚ್ಚಿಸಿ ಮಾರಣಾಂತಿಕ ಹಲ್ಲೆ

by Bengaluru Wire Desk
July 7, 2025
in Bengaluru Focus
Reading Time: 1 min read
0

ಬೆಂಗಳೂರು ಗ್ರಾಮಾಂತರ, ಜು.07 www.bengaluruwire.com : ಪ್ರೀತಿಸಿದ್ದಾಳೆಂದು ಅಶ್ಲೀಲ ಮೆಸೇಜ್ ಕಳುಹಿಸಿದ ಮಾಜಿ ಪ್ರಿಯಕರನ ಮೇಲೆ, ಯುವತಿಯ ಮುಂದೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. 

ಕುಶಾಲ್ ಎಂಬ ಯುವಕನಿಗೆ ಯುವತಿಯ ಹೊಸ ಪ್ರಿಯಕರ ಮತ್ತು ಆತನ ಸ್ನೇಹಿತರು ಸೇರಿ ಬಟ್ಟೆ ಬಿಚ್ಚಿಸಿ, ಗುಪ್ತಾಂಗಕ್ಕೆ ತುಳಿದು, ಹಾಡು ಹೇಳುವಂತೆ ಒತ್ತಾಯಿಸಿ ವಿಕೃತವಾಗಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ‘ರೇಣುಕಾಸ್ವಾಮಿ ಪ್ರಕರಣದ’ ಉಲ್ಲೇಖಿಸಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗಿದೆ. 

ಘಟನೆ ವಿವರ:

ಕುಶಾಲ್ ಮತ್ತು ಹಲ್ಲೆ ಮಾಡಿಸಿದ ಯುವತಿ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ಸಂಬಂಧ ಮುರಿದುಬಿದ್ದಿದ್ದು, ಯುವತಿ ಮತ್ತೊಬ್ಬ ಹುಡುಗನನ್ನು ಪ್ರೀತಿಸಲು ಆರಂಭಿಸಿದ್ದಳು. ಇದನ್ನು ಸಹಿಸಲಾಗದೆ ಕುಶಾಲ್, ಯುವತಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎನ್ನಲಾಗಿದೆ. ಇದಕ್ಕೆ ಪ್ರತೀಕಾರವಾಗಿ, ಯುವತಿ ತನ್ನ ಹೊಸ ಪ್ರಿಯಕರ ಮತ್ತು ಆತನ ಸ್ನೇಹಿತರೊಂದಿಗೆ ಸೇರಿ ಕುಶಾಲ್‌ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಹಾಡಹಗಲೇ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಯ ವಿಕೃತಿ:

ಆರೋಪಿಗಳು ಕುಶಾಲ್‌ನ ಬಟ್ಟೆಗಳನ್ನು ಬಿಚ್ಚಿಸಿ, ಆತನ ಗುಪ್ತಾಂಗಕ್ಕೆ ತುಳಿದು ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಈ ವೇಳೆ “ಕಿತ್ನೇ ಆದ್ಮಿ ಹೇ ರೇ” ಎಂದು ಸಿನಿಮೀಯ ಶೈಲಿಯಲ್ಲಿ ಸಂಭಾಷಣೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ರೇಣುಕಾಸ್ವಾಮಿ ಪ್ರಕರಣವನ್ನು ಉಲ್ಲೇಖಿಸಿ, “ಎ1 ಹೇಮಂತ್, ಎ2 ನಾನು” ಎಂದು ಹೇಳುತ್ತಾ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯ ದೃಶ್ಯಗಳನ್ನು ವಿಡಿಯೋ ಮಾಡಲಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಯುವಕನಿಗೆ ಜೀವಭಯ ಬರಿಸಿದ್ದ ಆರೋಪಿಗಳು, ಪರಿಪರಿಯಾಗಿ ಬೇಡಿಕೊಂಡರೂ ಬಿಡದೆ ವಿಕೃತಿ ಮೆರೆದಿದ್ದಾರೆ.

ಪ್ರಕರಣದ ಸೂತ್ರಧಾರಿ:

ಈ ಘಟನೆಗೆ 17 ವರ್ಷದ ಬಾಲಕಿ ಸೂತ್ರಧಾರಿಯಾಗಿದ್ದಾಳೆ. ಬಂಧಿತ ಬಾಲಕಿ ಕಾನೂನು ಸಂಘರ್ಷಕ್ಕೆ ಒಳಗಾಗಿದ್ದು, ಆಕೆಯ ಪ್ರೇರಣೆಯ ಮೇರೆಗೆ ಈ ಹಲ್ಲೆ ನಡೆದಿದೆ. ಮಾಜಿ ಪ್ರಿಯಕರನ ಮೇಲೆ ಕಿಂಚಿತ್ತೂ ಕರುಣೆ ತೋರದ ಯುವತಿಯ ಮುಂದೆಯೇ ಈ ಘೋರ ಹಲ್ಲೆ ನಡೆದಿದೆ.

ಬಂಧನ ಮತ್ತು ಬಿಡುಗಡೆ:

ಪ್ರಕರಣ ಸಂಬಂಧ ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕಿ ಸೇರಿ ಐವರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದರು. ಆದರೆ, ಪ್ರಮುಖ ಆರೋಪಿಗಳನ್ನು ಹೊರತುಪಡಿಸಿ, ಬಂಧಿತರ ಪೈಕಿ ಎಲ್ಲ ಆರೋಪಿಗಳ ಬಿಡುಗಡೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ಹೇಮಂತ್ ಮೇಲೆ ಇದಕ್ಕೂ ಮೊದಲು ಹಲವು ಹಲ್ಲೆ ಪ್ರಕರಣಗಳು ದಾಖಲಾಗಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ ಎಂದು ತಿಳಿದುಬಂದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Join our WhatsApp Channel
Previous Post

ಬೃಹತ್ ಪ್ರತಿಭಟನೆಗೆ ಸಜ್ಜಾದ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು : ಜುಲೈ 8 ರಂದು ಸಾಮೂಹಿಕ ರಜೆ

Next Post

BW SPECIAL | ಅಭಿಮಾನ್ ಸ್ಟುಡಿಯೋ ವಿರುದ್ಧ ಕ್ರಮಕ್ಕೆ ಆಗ್ರಹ: ಡಾ.ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್‌ನಿಂದ ಸಿಎಂಗೆ ದೂರು

Next Post

BW SPECIAL | ಅಭಿಮಾನ್ ಸ್ಟುಡಿಯೋ ವಿರುದ್ಧ ಕ್ರಮಕ್ಕೆ ಆಗ್ರಹ: ಡಾ.ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್‌ನಿಂದ ಸಿಎಂಗೆ ದೂರು

ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

Bescom News | ವಿದ್ಯುತ್ ಮೀಟರ್ ಮಾಲೀಕತ್ವ ವರ್ಗಾವಣೆ ಈಗ ಸುಲಭ: ಆಸ್ತಿ ಗುರುತಿನ ಚೀಟಿ ಆಧಾರಿತ ಆನ್‌ಲೈನ್ ವ್ಯವಸ್ಥೆ ಜಾರಿ

Please login to join discussion

Like Us on Facebook

Follow Us on Twitter

Recent News

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group