Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ದೇವನಹಳ್ಳಿ ಭೂ ವಿವಾದ: ಜುಲೈ 15ಕ್ಕೆ ಸಿಎಂ ಅಂತಿಮ ನಿರ್ಧಾರ

ಹೈಟೆಕ್‌ ರಕ್ಷಣಾ ಪಾರ್ಕ್‌ಗೆ ಭೂಮಿ, ರೈತರಲ್ಲೇ ಭಿನ್ನಾಭಿಪ್ರಾಯ : ಸಚಿವ ಎಂ.ಬಿ. ಪಾಟೀಲ್‌ ಸ್ಪಷ್ಟನೆ

by Bengaluru Wire Desk
July 13, 2025
in Bengaluru Focus
Reading Time: 1 min read
0

ಬೆಂಗಳೂರು, ಜು.13 www.bengaluruwire.com : ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ proposed ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ (high-tech defence and aerospace park) ಸ್ಥಾಪನೆಗೆ ಸಂಬಂಧಿಸಿದ ಭೂ ಸ್ವಾಧೀನ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇದೇ ಮಂಗಳವಾರ, ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 

ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸಮತೋಲನದಲ್ಲಿ ಕೊಂಡೊಯ್ಯುವುದು ಸರ್ಕಾರದ ಆಶಯ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ (MB Patil) ಭಾನುವಾರ ಸ್ಪಷ್ಟಪಡಿಸಿದ್ದಾರೆ.

ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, “ಕೆಲವು ರೈತರು ಭೂಸ್ವಾಧೀನ ಬೇಡವೆಂದು ಹೋರಾಟ ಮಾಡುತ್ತಿದ್ದಾರೆ. ಆದರೆ, ಮತ್ತೆ ಕೆಲವರು 449 ಎಕರೆ ಜಮೀನನ್ನು ಬಿಟ್ಟುಕೊಡಲು ಸಿದ್ಧರಿದ್ದು, ಎಕರೆಗೆ 3.5 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ. ರೈತರಲ್ಲೇ ಭಿನ್ನಾಭಿಪ್ರಾಯಗಳಿದ್ದು, ಸರ್ಕಾರ ಸಾಧಕ-ಬಾಧಕಗಳೆರಡನ್ನೂ ಪರಿಶೀಲಿಸುತ್ತಿದೆ” ಎಂದು ಮಾಹಿತಿ ನೀಡಿದರು.

ರೈತ ಹೋರಾಟ ಸಮಿತಿಯಿಂದ ಸಿಎಂ ಭೇಟಿ :

ಶನಿವಾರದಂದು ‘ಚನ್ನರಾಯಪಟ್ಟಣ ಹೋಬಳಿ ರೈತ ಹೋರಾಟ ಸಮಿತಿ’ಯ ಹೆಸರಿನಲ್ಲಿ ಕೆಲವು ರೈತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, 449 ಎಕರೆ ಭೂಮಿಯನ್ನು ಸರ್ಕಾರಕ್ಕೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಯೋಜನೆಯ ಪ್ರಾರಂಭಿಕ ಅಧಿಸೂಚನೆಯಲ್ಲಿ ಇಷ್ಟು ಭೂಮಿಯನ್ನೇ ಗುರುತಿಸಲಾಗಿತ್ತು. “ನಿಜವಾದ ರೈತರ ಧ್ವನಿಗೆ ಸರ್ಕಾರ ಬೆಲೆ ಕೊಡುತ್ತದೆ ಹೊರತು, ರೈತರ ಹೆಸರಿನಲ್ಲಿ ರಾಜಕೀಯ ಮಾಡುವವರಿಗೆ ಅಲ್ಲ” ಎಂದು ಪಾಟೀಲ್‌ ಖಡಾಖಂಡಿತವಾಗಿ ನುಡಿದರು.

ಬಿಲ್ಡರ್‌ಗಳು, ರಾಜಕಾರಣಿಗಳ ಪಾತ್ರದ ಬಗ್ಗೆ ಎಚ್ಚರಿಕೆ :

ದೇವನಹಳ್ಳಿ ಸುತ್ತಮುತ್ತ ಯಾವ ಬಿಲ್ಡರ್‌ಗಳು ಎಷ್ಟು ಭೂಮಿ ಖರೀದಿಸಿದ್ದಾರೆ, ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ, ಯಾವ ರಾಜಕಾರಣಿಗಳ ಜಮೀನು ಎಷ್ಟಿದೆ ಹಾಗೂ ರೈತ ಹೋರಾಟದ ಹಿಂದೆ ಯಾರ ಕುಮ್ಮಕ್ಕಿದೆ ಎಂಬುದು ಸರ್ಕಾರಕ್ಕೆ ತಿಳಿದಿದೆ ಎಂದು ಸಚಿವರು ಎಚ್ಚರಿಸಿದರು. 

ದೇವನಹಳ್ಳಿ ಸುತ್ತಲಿನ ಪ್ರದೇಶದಲ್ಲಿ ಕೃಷಿ ಉಳಿಯಬೇಕು ಎಂಬ ಕೂಗು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಸರ್ಕಾರ ಶಾಶ್ವತ ಕೃಷಿ ವಲಯ ಮಾಡುವ ಬಗ್ಗೆಯೂ ಚಿಂತಿಸುತ್ತಿದೆ ಎಂದ ಅವರು, ಈ ವಿಚಾರದಲ್ಲಿ ಕೆಲವರು “ಬೇಡ” ಎನ್ನುವುದು ಸರಿಯಾದ ನಿಲುವಲ್ಲ ಎಂದು ಪ್ರತಿಪಾದಿಸಿದರು.

ಕೆಲವು ಸಾಹಿತಿಗಳು ಮತ್ತು ಚಿಂತಕರು ಭೂಸ್ವಾಧೀನ ಬೇಡವೆಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿದ ಪಾಟೀಲ್‌, “ಅದನ್ನು ನಾನು ವಿರೋಧಿಸುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಡುವ ಹಕ್ಕಿದೆ. ನಾವು ಎಲ್ಲಾ ಸಾಧ್ಯತೆಗಳನ್ನೂ ಪರಿಶೀಲಿಸುತ್ತಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ” ಎಂದು ತಿಳಿಸಿದರು.

ನಾಯಕತ್ವದಲ್ಲಿ ಗೊಂದಲವಿಲ್ಲ, ಬಿಜೆಪಿ-ಜೆಡಿಎಸ್‌ಗೆ ತಿರುಗೇಟು :

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವದ ಗೊಂದಲದ ವದಂತಿಗಳನ್ನು ಸಚಿವ ಎಂ.ಬಿ. ಪಾಟೀಲ್‌ ತಳ್ಳಿಹಾಕಿದರು. ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಶಾಸಕರ ಅಭಿಪ್ರಾಯ ಕೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. “ಕೊನೆಗೂ ದುಡ್ಡು ಕೊಡುವುದು ಮುಖ್ಯಮಂತ್ರಿಗಳೇ ತಾನೇ” ಎಂದು ಸಚಿವರು ಸ್ಪಷ್ಟಪಡಿಸಿದರು.

ಬಿಜೆಪಿ ತಮ್ಮ 50-60 ಶಾಸಕರ ಮೇಲೆ ಕಣ್ಣಿಟ್ಟಿದೆ ಮತ್ತು ಏಜೆಂಟರನ್ನು ಕಳುಹಿಸುತ್ತಿದೆ ಎಂಬ ಕಾಂಗ್ರೆಸ್‌ ಶಾಸಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಪಾಟೀಲ್‌, “ನಮ್ಮಲ್ಲಿ 140ಕ್ಕೂ ಹೆಚ್ಚು ಶಾಸಕರಿದ್ದಾರೆ. ಪಕ್ಷಾಂತರ ಆಗಬೇಕಾದರೆ 80-90 ಶಾಸಕರು ಹೋಗಬೇಕಾಗುತ್ತದೆ. ಈಗ ಯಾರೂ ಅಷ್ಟು ಮೂರ್ಖರಿಲ್ಲ. ಹಿಂದೆ 17 ಶಾಸಕರು ಬಿಜೆಪಿಗೆ ಹೋದರು. ಈಗ ಅದೆಲ್ಲ ನಡೆಯುವುದಿಲ್ಲ” ಎಂದರು. ವಾಸ್ತವವಾಗಿ, ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ 18-20 ಶಾಸಕರು ಕಾಂಗ್ರೆಸ್‌ ಸೇರಲು ಸಿದ್ಧರಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

WhatsApp Join our WhatsApp Channel
Previous Post

ಹಿರಿಯ ಪತ್ರಿಕೋದ್ಯಮಿ ಕೆಬಿ ಗಣಪತಿ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

Next Post

ಯುಜಿಸಿಇಟಿ-25 ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಣೆ, ವೈದ್ಯಕೀಯ ಕೋರ್ಸ್ ದಾಖಲಾತಿ ಪರಿಶೀಲನೆಗೆ ಸೂಚನೆ

Next Post

ಯುಜಿಸಿಇಟಿ-25 ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಣೆ, ವೈದ್ಯಕೀಯ ಕೋರ್ಸ್ ದಾಖಲಾತಿ ಪರಿಶೀಲನೆಗೆ ಸೂಚನೆ

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಇನ್ನಿಲ್ಲ: ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ

Please login to join discussion

Like Us on Facebook

Follow Us on Twitter

Recent News

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

May 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group