Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಧರ್ಮಸ್ಥಳ ನಾಪತ್ತೆ ಪ್ರಕರಣ: ಎಸ್‌ಐಟಿ ತನಿಖೆಗೆ ಸರ್ಕಾರ ಆದೇಶ : ಸಾರ್ವಜನಿಕ ಒತ್ತಡಕ್ಕೆ ಕೊನೆಗೂ ಮಣಿದ ಸರ್ಕಾರ

ಡಾ. ಪ್ರಣವ್ ಮೊಹಂತಿ ನೇತೃತ್ವದಲ್ಲಿ ತಂಡ ರಚನೆ ಕಳೆದ 20 ವರ್ಷಗಳ ಪ್ರಕರಣಗಳ ತನಿಖೆಗೆ ವಿಶೇಷ ತಂಡ, ಸಾರ್ವಜನಿಕ ವಲಯದಲ್ಲಿ ಸ್ವಾಗತ

by Bengaluru Wire Desk
July 20, 2025
in News Wire, Public interest
Reading Time: 1 min read
0

ಬೆಂಗಳೂರು, ಜು.20 www.bengaluruwire.com : ಧರ್ಮಸ್ಥಳದಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣಗಳು, ಹಲ್ಲೆ, ಅತ್ಯಾಚಾರ ಹಾಗೂ ಅಸ್ವಾಭಾವಿಕ ಸಾವುಗಳ ಕುರಿತು ವ್ಯಾಪಕ ಆತಂಕ ಮತ್ತು ಒತ್ತಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಮುಖ ನಿರ್ಧಾರ ಕೈಗೊಂಡಿದೆ. 

ಈ ಎಲ್ಲಾ ಪ್ರಕರಣಗಳ ಸಮಗ್ರ ತನಿಖೆಗಾಗಿ ಇದೀಗ ವಿಶೇಷ ತನಿಖಾ ತಂಡ (Special Investigation Team – SIT) ರಚಿಸಿ ಆದೇಶ ಹೊರಡಿಸಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ. ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ಈ ಎಸ್‌ಐಟಿ ಕಾರ್ಯ ನಿರ್ವಹಿಸಲಿದೆ.

ಕಳೆದ ಎರಡು ದಶಕಗಳಿಂದ ವರದಿಯಾಗಿರುವ ಇಂತಹ ಪ್ರಕರಣಗಳ ಕುರಿತು ಎಸ್‌ಐಟಿ ತನಿಖೆ ನಡೆಸಲಿದ್ದು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದ ಸಾರ್ವಜನಿಕರಿಗೆ ಸರ್ಕಾರದ ಈ ಕ್ರಮ ಸಮಾಧಾನ ತಂದಿದೆ.

ಸರ್ಕಾರದ ಆದೇಶದಲ್ಲಿ ಏನಿದೆ? :

ರಾಜ್ಯ ಗೃಹ ಇಲಾಖೆಯು ಹೊರಡಿಸಿರುವ ಆದೇಶದಲ್ಲಿ, ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ 20 ವರ್ಷಗಳಿಂದ ವರದಿಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರ ನಾಪತ್ತೆ, ಹಲ್ಲೆ, ಅತ್ಯಾಚಾರ ಮತ್ತು ಅಸ್ವಾಭಾವಿಕ ಸಾವು ಪ್ರಕರಣಗಳನ್ನು ಎಸ್‌ಐಟಿ ತನಿಖೆಗೆ ಒಳಪಡಿಸುವಂತೆ ಸೂಚಿಸಲಾಗಿದೆ. ಈ ಪ್ರಕರಣಗಳ ಸತ್ಯಾಸತ್ಯತೆಯನ್ನು ಹೊರತರಲು ಮತ್ತು ತಪ್ಪಿತಸ್ಥರನ್ನು ಕಾನೂನಿನ ಮುಂದೆ ನಿಲ್ಲಿಸಲು ಈ ವಿಶೇಷ ತಂಡಕ್ಕೆ ಸಂಪೂರ್ಣ ಅಧಿಕಾರ ನೀಡಲಾಗಿದೆ.

ಎಸ್‌ಐಟಿ ತಂಡದಲ್ಲಿ ಯಾರಿದ್ದಾರೆ? :

ಡಾ. ಪ್ರಣವ್ ಮೊಹಂತಿ ಅವರು ಈ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರುತ್ತಾರೆ. ತಂಡದ ಸದಸ್ಯರಾಗಿ ಅನುಭವಿ ಪೊಲೀಸ್ ಅಧಿಕಾರಿಗಳಾದ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಕ ಎಂ.ಎನ್. ಅನುಚೇತ್, ಸಿಎಆರ್ ಕೇಂದ್ರಸ್ಥಾನದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ, ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ್ ಅವರನ್ನು ನೇಮಿಸಲಾಗಿದೆ. 

ಈ ಅನುಭವಿ ಅಧಿಕಾರಿಗಳ ತಂಡವು ಪ್ರಕರಣಗಳ ಸೂಕ್ಷ್ಮತೆಯನ್ನು ಅರಿತುಕೊಂಡು ನಿಷ್ಪಕ್ಷಪಾತ ತನಿಖೆ ನಡೆಸಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಬೆಳವಣಿಗೆಯು ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ದಶಕಗಳಿಂದ ಕೇಳಿಬರುತ್ತಿದ್ದ ಅನುಮಾನಗಳಿಗೆ ಮತ್ತು ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

WhatsApp Join our WhatsApp Channel
Previous Post

ಮೈಸೂರಿಗೆ ಭವ್ಯ ಹೈಟೆಕ್ ಬಸ್ ನಿಲ್ದಾಣ: ₹120 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ

Next Post

“ಜಿಎಸ್‌ಟಿ ಕೇಂದ್ರ ಸರ್ಕಾರದ ಅಧೀನದಲ್ಲಿನ ಇಲಾಖೆ, ರಾಜ್ಯ ಸರ್ಕಾರವು ಇದಕ್ಕೆ ಜವಾಬ್ದಾರಿಯಲ್ಲ”

Next Post

"ಜಿಎಸ್‌ಟಿ ಕೇಂದ್ರ ಸರ್ಕಾರದ ಅಧೀನದಲ್ಲಿನ ಇಲಾಖೆ, ರಾಜ್ಯ ಸರ್ಕಾರವು ಇದಕ್ಕೆ ಜವಾಬ್ದಾರಿಯಲ್ಲ"

ಸಿಐಡಿ ತನಿಖೆ : ವೈ.ಎಸ್. ಜಗನ್ ಮೋಹನ್ ರೆಡ್ಡಿ ವಿರುದ್ಧ ₹3,500 ಕೋಟಿ ಅಕ್ರಮ ಮದ್ಯ ಹಗರಣದ ಕಿಕ್ ಫಲಾನುಭವಿ ಆರೋಪ

Please login to join discussion

Like Us on Facebook

Follow Us on Twitter

Recent News

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group