Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KMF News | ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳ ಪರಿಶೀಲನೆ ಬಳಿಕ ನಂದಿನಿ ಮಳಿಗೆ : ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಪ್ರಾಯೋಗಿಕ ಪರೀಕ್ಷೆ ನಂತರ ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ ಬಿಡುಗಡೆಗೆ ಸಿದ್ಧತೆ

by Bengaluru Wire Desk
July 30, 2025
in News Wire
Reading Time: 1 min read
0

ಚನ್ನಪಟ್ಟಣ, ಜು.30 www.bengaluruwire.com : ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಹಾಲಿನ ಮಳಿಗೆಗಳನ್ನು ತೆರೆಯುವ ಕುರಿತು ಸ್ಥಳ ಪರಿಶೀಲನೆ ನಡೆಯುತ್ತಿದ್ದು, ಶೀಘ್ರದಲ್ಲೇ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಜೊತೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಅವರು, ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳನ್ನು ತೆರೆಯಲು ಈಗಾಗಲೇ ಅರ್ಜಿ ಸಲ್ಲಿಸಲಾಗಿದೆ. ಹೊರ ರಾಜ್ಯದ ಸಂಸ್ಥೆಗಳು ಹೆಚ್ಚಿನ ಬಾಡಿಗೆ ನೀಡಲು ಮುಂದಾಗಿರುವುದರಿಂದ, ಮೆಟ್ರೋ ಅಧಿಕಾರಿಗಳು ನಂದಿನಿ ಸಂಸ್ಥೆಯಿಂದಲೂ ಹೆಚ್ಚಿನ ಬಾಡಿಗೆ ನಿರೀಕ್ಷಿಸುತ್ತಿದ್ದಾರೆ. 

ಆದರೆ, ನಂದಿನಿ ರೈತರ ಸಂಸ್ಥೆಯಾಗಿರುವುದರಿಂದ ಕಡಿಮೆ ಬಾಡಿಗೆ ನೀಡುವಂತೆ ಉಪಮುಖ್ಯಮಂತ್ರಿಗಳು ಮತ್ತು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಸ್ಥಳ ಪರಿಶೀಲನೆ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸುರೇಶ್ ಹೇಳಿದರು.

“ಹಾಲು ಒಕ್ಕೂಟಗಳ ನಿರ್ದೇಶಕರು, ಮುಖ್ಯಮಂತ್ರಿಗಳು ಹಾಗೂ ಪಕ್ಷದ ಅಧ್ಯಕ್ಷರು ಏನು ತೀರ್ಮಾನ ಮಾಡುತ್ತಾರೋ ಅದರಂತೆ ಕೆಎಂಎಫ್ ಅಧ್ಯಕ್ಷ ಸ್ಥಾನ ನಿರ್ಧಾರವಾಗಲಿದೆ” ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು.

ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್‌ಗೆ ಚಾಲನೆ :

ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್‌ಗಳನ್ನು ಪರಿಚಯಿಸುವ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಸುರೇಶ್, ಪ್ರಾಯೋಗಿಕವಾಗಿ ಬೆಂಗಳೂರಿನ ಒಂದು ಭಾಗವನ್ನು ಆಯ್ಕೆ ಮಾಡಲು ಸೂಚಿಸಲಾಗಿದೆ. ಈ ಹೊಸ ಪ್ಯಾಕೆಟ್‌ಗಳ ಉತ್ಪಾದನಾ ವೆಚ್ಚ ಹೆಚ್ಚಿರುವುದರಿಂದ, ರಾಜ್ಯಮಟ್ಟದಲ್ಲಿ ಈ ಕುರಿತು ಚರ್ಚೆ ನಡೆಸಬೇಕಿದೆ. 

ಜಯನಗರ, ಬಿಟಿಎಂ ಲೇಔಟ್ ಸೇರಿದಂತೆ ಸೂಕ್ತ ಸ್ಥಳಗಳನ್ನು ಮಾರುಕಟ್ಟೆ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಅತಿ ಶೀಘ್ರದಲ್ಲೇ ಬೆಂಗಳೂರು ಮಾರುಕಟ್ಟೆಯಲ್ಲಿ ಪ್ರಾಯೋಗಿಕವಾಗಿ ಇವುಗಳನ್ನು ಬಿಡುಗಡೆ ಮಾಡಲಾಗುವುದು. ಸ್ವಲ್ಪ ನಷ್ಟವಾದರೂ ಪರಿಸರ ಸಂರಕ್ಷಣೆಗಾಗಿ ಇದು ದೊಡ್ಡ ಹೆಜ್ಜೆ ಎಂದು ಅವರು ಒತ್ತಿ ಹೇಳಿದರು. ಇದನ್ನೂ ಓದಿ : BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳ 100 ಅಡಿ ರಸ್ತೆಯ ಗುಂಡಿ ತಾತ್ಕಾಲಿಕ ದುರಸ್ತಿ; 2 ವಾರದಲ್ಲಿ ಕಣ್ಣೂರು ಡಾಂಬರು ಮಿಶ್ರಣ ಘಟಕ ಪುನರಾರಂಭ

ರಾಜ್ಯದಲ್ಲಿ ಅತಿ ಹೆಚ್ಚು ಪ್ಲಾಸ್ಟಿಕ್ ತ್ಯಾಜ್ಯ : ಉತ್ಪಾದನೆಯಾಗಲು ಹಾಲಿನ ಪ್ಯಾಕೆಟ್‌ಗಳೇ ಪ್ರಮುಖ ಕಾರಣವಾಗಿದ್ದು, ನಿತ್ಯ ಕೋಟ್ಯಂತರ ಪ್ಲಾಸ್ಟಿಕ್ ಕವರ್‌ಗಳು ತ್ಯಾಜ್ಯವಾಗಿ ಬೀಳುತ್ತಿವೆ. ಇವುಗಳನ್ನು ಕೊಳೆಯುವಂತೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಚಿಂತನೆಯಾಗಿದೆ. ಈ ಪ್ರಾಯೋಗಿಕ ಪ್ರಯತ್ನದ ನಂತರ ಸರ್ಕಾರದ ಮುಂದೆ ಈ ಪ್ರಸ್ತಾವನೆಯನ್ನು ಇಟ್ಟು, ಸಾರ್ವಜನಿಕರ ವಿಶ್ವಾಸ ಗಳಿಸಿ ಮಾರುಕಟ್ಟೆಗೆ ಪರಿಚಯಿಸಲಾಗುವುದು ಎಂದು ಸುರೇಶ್ ಮಾಹಿತಿ ನೀಡಿದರು.

ರೈತರ ಹಿತಾಸಕ್ತಿಗೆ ಆದ್ಯತೆ :

ಬೆಂಗಳೂರು ಹಾಲು ಒಕ್ಕೂಟದಲ್ಲಿ ಚನ್ನಪಟ್ಟಣ ಅತಿ ಹೆಚ್ಚು ಹಾಲು ಉತ್ಪಾದಿಸುತ್ತಿದೆ. ಇಲ್ಲಿ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬಮುಲ್ ಅಧ್ಯಕ್ಷನಾಗಿ ಆಯ್ಕೆಯಾದ ನಂತರ, ಎಲ್ಲಾ 14 ನಿರ್ದೇಶಕರು ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಒಕ್ಕೂಟದ ಬೆಳವಣಿಗೆಗೆ ಹಾಗೂ ರೈತರ ಹಿತ ಕಾಯಲು ಕಾರ್ಯಕ್ರಮ ರೂಪಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಆಡಳಿತ ವರ್ಗ, ಹಾಲು ಮಂಡಳಿಯ ಸಲಹೆ ಮತ್ತು ಮಾರ್ಗದರ್ಶನ ಪಡೆಯಲು ಇಂದು ಇಲ್ಲಿಗೆ ಭೇಟಿ ನೀಡಲಾಗಿದೆ. ರೈತರಿಗೆ ಅನುಕೂಲ ಕಲ್ಪಿಸಿ, ಹೆಚ್ಚು ಹಾಲು ಉತ್ಪಾದನೆ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸುರೇಶ್ ತಿಳಿಸಿದರು.

WhatsApp Join our WhatsApp Channel
Previous Post

ನಿಮ್ಮ ಹೆಸರಲ್ಲಿ ಬೇರೆಯವರು, ನಿಮಗೆ ತಿಳಿಯದಂತೆ ಮೊಬೈಲ್ ನಂಬರ್ ಬಳಸ್ತಿದ್ರೆ ಕ್ಷಣಮಾತ್ರದಲ್ಲಿ ಪತ್ತೆ ಹಚ್ಚೋದು ಹೇಗೆ?

Next Post

TTD News | ಶ್ರೀವಾರಿ ದರ್ಶನ: ಭಕ್ತರಿಗೆ ಇನ್ಮುಂದೆ ಪ್ರತಿದಿನ ಶ್ರೀವಾಣಿ ದರ್ಶನ ಲಭ್ಯ

Next Post
ತಿರುಪತಿ ದೇವಸ್ಥಾನದ ಒಂದು ನೋಟ

TTD News | ಶ್ರೀವಾರಿ ದರ್ಶನ: ಭಕ್ತರಿಗೆ ಇನ್ಮುಂದೆ ಪ್ರತಿದಿನ ಶ್ರೀವಾಣಿ ದರ್ಶನ ಲಭ್ಯ

BESCOM News | ಬೆಂಗಳೂರಿನಲ್ಲಿ ವಿದ್ಯುತ್ ನಷ್ಟಕ್ಕೆ ಬ್ರೇಕ್ : ಭೂಗತ ಕೇಬಲ್ ಯೋಜನೆ ಬಹುತೇಕ ಯಶಸ್ವಿ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group