Friday, July 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

  • Bengaluru Focus

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ತಿರುಚನೂರಿನ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ಸಂಭ್ರಮ

ಸಾವಿರಾರು ಭಕ್ತರಿಂದ ಶ್ರೀ ಪದ್ಮಾವತಿ ಅಮ್ಮನವರ ದರ್ಶನ; ಚಿನ್ನದ ರಥದಲ್ಲಿ ದೇವಿಯ ಮೆರವಣಿಗೆ

by Bengaluru Wire Desk
August 8, 2025
in Life Style, Photo Gallery
Reading Time: 1 min read
0

ತಿರುಪತಿ, ಆ.08 www.bengaluruwire.com : ತಿರುಚನೂರಿನ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ವ್ರತವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಪವಿತ್ರ ದಿನದಂದು ಸಾವಿರಾರು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ಅಮ್ಮನವರ ದರ್ಶನ ಪಡೆದರು.

ದೇವಸ್ಥಾನದ ಆಸ್ಥಾನ ಮಂಟಪದಲ್ಲಿ ಶ್ರೀ ಪದ್ಮಾವತಿ ದೇವಿಯನ್ನು ವಿವಿಧ ಹೂವುಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು. ಈ ವೈಭವೋಪೇತ ಅಲಂಕಾರದ ನಡುವೆ ದೇವಿಯ ದರ್ಶನ ಪಡೆದ ಭಕ್ತರು ಪುನೀತರಾದರು. ಬೆಳಗ್ಗಿನಿಂದಲೇ ದೇವಸ್ಥಾನದಲ್ಲಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಟಿಟಿಡಿ ವತಿಯಿಂದ ಸೌಭಾಗ್ಯಂ ಕಾರ್ಯಕ್ರಮ :

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವತಿಯಿಂದ ಈ ವರ್ಷ ‘ಸೌಭಾಗ್ಯಂ’ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದರಡಿ, ಆಂಧ್ರಪ್ರದೇಶ ಮತ್ತು ತೆಲಂಗಾಣದ 51 ಟಿಟಿಡಿ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮೀ ವ್ರತ ಆಚರಿಸುವ ಮಹಿಳಾ ಭಕ್ತರಿಗೆ ವಿಶೇಷ ಸಾಮಗ್ರಿಗಳ ಕಿಟ್ ವಿತರಿಸಲಾಗುತ್ತಿದೆ. ಈ ಕಿಟ್‌ನಲ್ಲಿ ಅಕ್ಷತೆ, ಅರ್ಶಿನ- ಕುಂಕುಮ, ಕಂಕಣ, ಶ್ರೀ ಲಕ್ಷ್ಮಿ ಅಷ್ಟೋತ್ತರ ಶತನಾಮಾವಳಿ ಪುಸ್ತಕ ಮತ್ತು ಬಳೆಗಳು ಸೇರಿವೆ.

ಚಿನ್ನದ ರಥದಲ್ಲಿ ದೇವಿಯ ಮೆರವಣಿಗೆ :

ಸಂಜೆ, ಶ್ರೀ ಪದ್ಮಾವತಿ ಅಮ್ಮನವರ ಉತ್ಸವ ಮೂರ್ತಿಯನ್ನು ಚಿನ್ನದ ರಥದಲ್ಲಿ ದೇಗುಲದ ಸುತ್ತಲಿನ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುತ್ತದೆ. ಶ್ರೀ ದೇವಿಯ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಭಕ್ತರು ಭಾರಿ ಸಂಖ್ಯೆಯಲ್ಲಿ ಈ ಸಂದರ್ಭದಲ್ಲಿ ಜಮಾಯಿಸುತ್ತಾರೆ.

WhatsApp Join our WhatsApp Channel
Previous Post

ನಾಗಮೋಹನ್ ದಾಸ್ ವರದಿ: ಸಚಿವರಲ್ಲಿ ಪರ-ವಿರೋಧ, ಮುಖ್ಯಮಂತ್ರಿ ಮಧ್ಯಪ್ರವೇಶ

Next Post

ಸಮ್ಮತಿ ವಯಸ್ಸಿನ ಮಿತಿ 18ರಿಂದ 16 ವರ್ಷ ಇಳಿಕೆ ಮಾಡುವುದು ಅಪಾಯಕಾರಿ : ಸುಪ್ರೀಂಕೋರ್ಟಿನಲ್ಲಿ ಕೇಂದ್ರ ಸರ್ಕಾರದ ವಾದ

Next Post
Supreme Court

ಸಮ್ಮತಿ ವಯಸ್ಸಿನ ಮಿತಿ 18ರಿಂದ 16 ವರ್ಷ ಇಳಿಕೆ ಮಾಡುವುದು ಅಪಾಯಕಾರಿ : ಸುಪ್ರೀಂಕೋರ್ಟಿನಲ್ಲಿ ಕೇಂದ್ರ ಸರ್ಕಾರದ ವಾದ

Metro Yellow Line | ಬಯೋಕಾನ್ ಹೆಬ್ಬಗೋಡಿ ಮೆಟ್ರೋ ನಿಲ್ದಾಣ : 'ಪಿಲ್ಲರ್ಸ್ ಆಫ್ ಬೆಂಗಳೂರು' ಅಭಿಯಾನದ ಮೂಲಕ ಬೀದಿ ವ್ಯಾಪಾರಿ, ಆಟೋ ಚಾಲಕರಿಗೆ ಗೌರವ

Please login to join discussion

Like Us on Facebook

Follow Us on Twitter

Recent News

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

July 3, 2026
Power Transmission Graphic Image

Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

July 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

July 3, 2026
Power Transmission Graphic Image

Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

July 3, 2026

ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

July 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group