Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಒಳಮೀಸಲಾತಿ ನಿರ್ಧಾರವಾಗುವ ತನಕ ವೈದ್ಯಕೀಯ ಕಾಲೇಜುಗಳಲ್ಲಿ ಹುದ್ದೆ ಭರ್ತಿ ಇಲ್ಲ: ಡಾ. ಶರಣಪ್ರಕಾಶ್ ಪಾಟೀಲ್

ವೈದ್ಯಕೀಯ ಕಾಲೇಜಿನ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇಲ್ಲ | ಅಗತ್ಯವಿರುವ ಕಡೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ | ಮೀಸಲಾತಿ ವಿವಾದ ಮುಗಿದ ತಕ್ಷಣವೇ ಹುದ್ದೆಗಳ ಭರ್ತಿ

by Bengaluru Wire Desk
August 11, 2025
in News Wire
Reading Time: 1 min read
0

ಬೆಂಗಳೂರು,ಆ.11 www.bengaluruwire.com : ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನ ಪರಿಷತ್ ನಲ್ಲಿ  ಆಶ್ವಾಸನೆ ನೀಡಿದರು.

ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಮಂಜೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕೋಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್‍ ಅವರು ಒಳಮೀಸಲಾತಿ ಕಲ್ಪಿಸುವ ಸಂಬಂಧ ಸರ್ಕಾರಕ್ಕೆ ವರದಿಯನ್ನು ನೀಡಿದ್ದಾರೆ. ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಮುಂದಿನ ವಿಶೇಷ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದರು.

ಒಳಮೀಸಲಾತಿ ಕುರಿತು ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೂ ಯಾವುದೇ ಇಲಾಖೆಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದಂತೆ ಮುಖ್ಯಮಂತ್ರಿಯವರು ಸೂಚನೆ ಕೊಟ್ಟಿದ್ದಾರೆ. ಅಲ್ಲಿಯವರೆಗೂ ನಾವು ಏನು ಮಾಡಲೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ವೈದ್ಯಕೀಯ ಕಾಲೇಜುಗಳಲ್ಲಿ ಒಟ್ಟು 21,860 ಹುದ್ದೆಗಳಿವೆ. ಇದರಲ್ಲಿ 9,413 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. 12,447 ಹುದ್ದೆಗಳು ಖಾಲಿ ಇವೆ ಎಂದು ಅಂಕಿ ಅಂಶಗಳ ವಿವರ ನೀಡಿದರು. ಹುದ್ದೆಗಳು ಖಾಲಿ ಇದ್ದರೂ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಇಲ್ಲವೇ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಯಾವುದೇ ರೀತಿಯ ಸಮಸ್ಯೆಯಾಗಿಲ್ಲ. ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಚಿವ ಶರಣಪ್ರಕಾಶ ಪಾಟೀಲರು ಹೇಳಿದರು.

ಅಗತ್ಯವಿರುವ ಕಡೆ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ವೈದ್ಯಕೀಯ ಕಾಲೇಜುಗಳ ನಿರ್ದೇಶಕರಿಗೆ ಮತ್ತು ಸಂಬಂಧಪಟ್ಟ ಆಸ್ಪತ್ರೆಯ ಮುಖ್ಯಸ್ಥರಿಗೂ ನಿರ್ದೇಶನ ನೀಡಲಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ ಸೇರಿದಂತೆ ಮತ್ತಿತರ ಕೆಲವು ವೈದ್ಯಕೀಯ ಕಾಲೇಜುಗಳಲ್ಲಿ ಸಿಬ್ಬಂದಿಗಳ ಕೊರತೆ ಇತ್ತು. ಈಗಾಗಲೇ ಅದನ್ನು ಭರ್ತಿ ಮಾಡಿದ್ದೇವೆ. ಯಾವುದೇ ಕಾಲೇಜು ಇಲ್ಲವೇ ಆಸ್ಪತ್ರೆಗಳಲ್ಲಿ ಸಮಸ್ಯೆ ಎದುರಾಗಿಲ್ಲ. ಹಾಗೊಂದು ವೇಳೆ ಸಮಸ್ಯೆ ಇರುವುದನ್ನು ನಮ್ಮ ಗಮನಕ್ಕೆ ತಂದರೆ ತಕ್ಷಣವೇ ಪರಿಹರಿಸುವುದಾಗಿ ಸಚಿವರು ಆಶ್ವಾಸನೆ ನೀಡಿದರು.

WhatsApp Join our WhatsApp Channel
Previous Post

Metro Yellow Line | ಹಳದಿ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭ: ಪ್ರಯಾಣಿಕರಿಗೆ ಸಂತಸ

Next Post

ಬಾಳೆಹೊನ್ನೂರು, ಚನ್ನಗಿರಿಗಳಲ್ಲಿ 849 ಚೀಲ ಅಕ್ರಮ ಯೂರಿಯಾ ದಾಸ್ತಾನು ವಶ

Next Post

ಬಾಳೆಹೊನ್ನೂರು, ಚನ್ನಗಿರಿಗಳಲ್ಲಿ 849 ಚೀಲ ಅಕ್ರಮ ಯೂರಿಯಾ ದಾಸ್ತಾನು ವಶ

ಮೆಜಿಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಹಳಿ ಮೇಲೆ ಧುಮುಕಿ ಆತ್ಮಹತ್ಯೆ : ಯುವಕ ಸಾವು?

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group