Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಮೆಜಿಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಹಳಿ ಮೇಲೆ ಧುಮುಕಿ ಆತ್ಮಹತ್ಯೆ : ಯುವಕ ಸಾವು?

ಮೆಜೆಸ್ಟಿಕ್ ನಿಲ್ದಾಣದಲ್ಲಿ ದುರಂತ; ಕೆಲಕಾಲ ಮೆಟ್ರೋ ಸಂಚಾರ ಸ್ಥಗಿತ

by Bengaluru Wire Desk
August 11, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಆ.11 www.bengaluruwire.com : ನಮ್ಮ ಮೆಟ್ರೋ ಮೆಜಿಸ್ಟಿಕ್ ಸ್ಟೇಷನ್ ನಲ್ಲಿ ರೈಲು ಬರುವಾಗ ಹಳಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಇಂದು ರಾತ್ರಿ 10.15ರ ಸುಮಾರಿಗೆ ನಡೆದಿದೆ ಎಂದು ತಿಳದುಬಂದಿದೆ. ಆದರೆ ನಮ್ಮ ಮೆಟ್ರೋ ಅಧಿಕಾರಿಗಳು, ವ್ಯಕ್ತಿಯೊಬ್ಬ ರೈಲಿನ ಮುಂದೆ ಹಾರಿ ತೀವ್ರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಮೆಜಿಸ್ಟಿಕ್ ಮೆಟ್ರೊ ನಿಲ್ದಾಣದಲ್ಲಿ ಆತ್ಯಹತ್ಯೆಗೆ ಯತ್ನಿಸಿದ ವ್ಯಕ್ತಿಯು ಹಳಿಯ ಮೇಲೆ ಹಾರುತ್ತಿದ್ದಂತೆ ಸ್ಥಳದಲ್ಲಿದ್ದ ಮೆಟ್ರೋ ಸಿಬ್ಬಂದಿ ಹಳಿಯ ಮೇಲಿನ ವಿದ್ಯುತ್ ಕಡಿತಗೊಳಿಸಿದರು. ಘಟನೆ ನಡೆದ ಬಳಿಕ ಮೆಜಿಸ್ಟಿಕ್ ಮೆಟ್ರೋ ಸ್ಟೇಷನ್ ನಲ್ಲಿ ರೆಡ್ ಅಲರ್ಟ್ ಕೊಟ್ಟು ಕೆಲ ಕಾಲ ಕಾರ್ಯಾಚರಣೆ ಬಂದ್ ಮಾಡಲಾಯಿತು ಎಂಬ ಮಾಹಿತಿ ತಿಳಿಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

“ರಾತ್ರಿ ಮಂತ್ರಿಮಾಲ್ ಮೆಟ್ರೊ ಸ್ಟೇಷನ್ ನಿಂದ ನ್ಯಾಷನಲ್ ಕಾಲೇಜು ಕಡೆ ಸಾಗಲು ಮೆಟ್ರೋ ರೈಲು ಹತ್ತಿದ್ದೆವು. ರಾತ್ರಿ 10.05 ಸಂದರ್ಭದಲ್ಲಿ ಮೆಜಿಸ್ಟಿಕ್ ನಿಲ್ದಾಣ ಬರುವ ಸಂದರ್ಭದಲ್ಲಿ ನಾವಿದ್ದ ರೈಲು ಸ್ವಲ್ಪ ಅಲುಗಾಡಿದಂತೆ ಭಾಸವಾಯಿತು. ಅದಾದ 10 ನಿಮಿಷ ನಾವಿದ್ದ ರೈಲಿನ ಬಾಗಿಲು ಸ್ಟೇಷನ್ ಬಂದರು ತೆಗೆದಿರಲಿಲ್ಲ. ಆಮೆಲೆ ಯುವಕನೊಬ್ಬ ರೈಲುಹಳಿ ಮೇಲೆ ಹಾರಿದ್ದು, ರೈಲು ಅವರ ಮೇಲೆ ಹರಿದು ಹೋಯ್ತು. ಬಳಿಕ ಆತನನ್ನು ಅಲ್ಲಿಂದ ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಎಂದು ಮಾಹಿತಿ ತಿಳಿದು ಬಂದಿದೆ. ಆನಂತರವಷ್ಟೇ ನಾವಿದ್ದ ರೈಲಿನ ಬಾಗಿಲು ತೆರೆದುಕೊಂಡು‌ ನಾವೆಲ್ಲ ಆಚೆ ಬಂದೆವು. ಘಟನೆ ನಡೆದ ನಂತರವೂ ಅರ್ಧ ಗಂಟೆಯ ಬಳಿಕ ರೈಲು ದುರ್ಘಟನೆಯ ಸ್ಥಳದಿಂದ ತೆರಳಲಿದೆ ಎಂಬ ಮಾಹಿತಿ ತಿಳಿಯಿತು” ಎಂದು ಪ್ರತ್ಯಕ್ಷದರ್ಶಿ ಸುನಿಲ್ ಎಂಬುವರು ಮಾಹಿತಿ‌ ನೀಡಿದ್ದಾರೆ.

ರಾತ್ರಿ 10.04 ರ ಸಂದರ್ಭದಲ್ಲಿ ಮೆಟ್ರೋ ಸ್ಟೇಷನ್ ನಲ್ಲಿ ರೈಲಿನ ಮುಂಭಾಗ ವ್ಯಕ್ತಿಯೊಬ್ಬರು ಹಾರಿ,ರೈಲು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. 10.28ಕ್ಕೆ ಪುನಃ ಸೇವೆ ಆರಂಭಿಸಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಆದರೆ ಗಂಭಿರವಾಗಿ ಗಾಯಗೊಂಡ ವ್ಯಕ್ತಿಯನ್ನು ಯಾವ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಎಂಬ ವಿವರ ತಿಳಿಸಿಲ್ಲ.

ರೈಲಿನ ಕಾರ್ಯಾಚರಣೆ ಕೆಲಕಾಲ ನಿಂತಿದ್ದಕ್ಕೆ ಮನೆ ಕಡೆಗೆ ಹೊರಟ ಸಾವಿರಾರು ಮಂದಿ ನಿಲ್ದಾಣದಲ್ಲೇ ಆತಂಕದಲ್ಲಿ ಪರಸ್ಪರ ಇದೇ ವಿಷಯ ಸ್ಪಷ್ಟವಾಗಿ ತಿಳಿಯದೆ ಕೆಲವು ಕಾಲ ಗೊಂದಲಕ್ಕೆ ಒಳಗಾಗಿದ್ದರು. ಭಾನುವಾರವಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಹಳದಿ ಮಾರ್ಗವನ್ನು ಲೋಕಾರ್ಪಣೆಗೊಳಿಸಿ, ಇಂದನಿಂದ ವಾಣಿಜ್ಯ ಕಾರ್ಯಾಚರಣೆ ಆರಂಭಗೊಂಡಿತ್ತು. ಬೆಂಗಳೂರಿಗರು ಹೊಸ ಮಾರ್ಗ ಸಂಚಾರ ಆರಂಭವಾದ ಖುಷಿಯಲ್ಲಿರುವಾಗಲೇ ಆತ್ಮಹತ್ಯೆಗೆ ಯತ್ನಿಸಿ ಯುವಕ ಸಾವನ್ನಪ್ಪಿರುವ ಸುದ್ದಿ ಮೆಟ್ರೋ ಪ್ರಯಾಣಿಕರ ಕಳವಳಕ್ಕೆ ಕಾರಣವಾಗಿದೆ.

WhatsApp Join our WhatsApp Channel
Previous Post

ಬಾಳೆಹೊನ್ನೂರು, ಚನ್ನಗಿರಿಗಳಲ್ಲಿ 849 ಚೀಲ ಅಕ್ರಮ ಯೂರಿಯಾ ದಾಸ್ತಾನು ವಶ

Next Post

ಮೆಜಿಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಬಚಾವ್ : ನೂತನ ಹಳದಿ ಮಾರ್ಗದಲ್ಲಿ ಜಾಲಿ ರೈಡ್ ಜೋರು, ಉತ್ತಮ ಸ್ಪಂದನೆ!!

Next Post

ಮೆಜಿಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಬಚಾವ್ : ನೂತನ ಹಳದಿ ಮಾರ್ಗದಲ್ಲಿ ಜಾಲಿ ರೈಡ್ ಜೋರು, ಉತ್ತಮ ಸ್ಪಂದನೆ!!

Metro News | ಪ್ರತಿಷ್ಠಿತ ಮೆಟ್ರೋ 2ಎ ಹಾಗೂ 2ಬಿ ಯೋಜನೆ: ಬೆಟ್ಟಹಲಸೂರು ನಿಲ್ದಾಣ ಕೈಬಿಟ್ಟ ಬಿಎಂಆರ್‌ಸಿಎಲ್‌

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group