Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ ಸಾರ್ವತ್ರಿಕ ನವಜಾತ ಶಿಶು ತಪಾಸಣಾ ಯೋಜನೆಗೆ ಚಾಲನೆ : 57,350 ಶಿಶುಗಳಿಗೆ ಪ್ರಾಯೋಗಿಕವಾಗಿ ತಪಾಸಣೆ ನಡೆಸಲು ಅನುಮತಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಗಣಿಬಾಧಿತ ಜಿಲ್ಲೆಗಳಲ್ಲೂ ಪ್ರಾಯೋಗಿಕವಾಗಿ ಜಾರಿ | ಐದು ರೀತಿಯ ಜನ್ಮಜಾತ ಹಾಗೂ ಚಯಾಪಚಯ ಅಸ್ವಸ್ಥತೆಗಳನ್ನು ಯೋಜನೆಯಡಿ ಪತ್ತೆಹಚ್ಚಲಾಗುತ್ತದೆ

by Bengaluru Wire Desk
August 12, 2025
in News Wire
Reading Time: 1 min read
0
ನವಜಾತ ಶಿಶುಗಳಿಗೆ ಚಿಕಿತ್ಸೆ ನೀಡುತ್ತಿರುವ ಸಾಂದರ್ಭಿಕ ಚಿತ್ರ.

ನವಜಾತ ಶಿಶುಗಳಿಗೆ ಚಿಕಿತ್ಸೆ ನೀಡುತ್ತಿರುವ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ. 12 www.bengaluruwire.com : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವಜಾತ ಶಿಶುಗಳಲ್ಲಿ ಕಾಣಿಸಿಕೊಳ್ಳುವ ಐದು ರೀತಿಯ ಜನ್ಮಜಾತ ಹಾಗೂ ಚಯಾಪಚಯ ಅಸ್ವಸ್ಥತೆಗಳನ್ನು ಪತ್ತೆಹಚ್ಚುವ “ಸಾರ್ವತ್ರಿಕ ನವಜಾತ ಶಿಶು ತಪಾಸಣಾ ಯೋಜನೆ” (Universal Newborn Screening Scheme – UNBS) ಗೆ ಅನುಮೋದನೆ ನೀಡಿದೆ.

ಈ ಯೋಜನೆಯಡಿ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಒಟ್ಟು 57,350 ನವಜಾತ ಶಿಶುಗಳ ತಪಾಸಣೆಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM)ದಿಂದ 2.58 ಕೋಟಿ ರೂ. ಅನುದಾನ ಬಳಸಲಾಗುತ್ತದೆ.

ಆಡ್ರಿನಲ್ ಹೈಪರ್ಪ್ಲಾಸಿಯಾ (CA), ಗ್ಯಾಲಾಕ್ಟೋಸೀಮಿಯಾ, ಗ್ಲೋಕೋಸ್ 6 ಪಾಸ್ಪೇಟ್ ಡಿಹೈಡ್ರೊಜಿನೇಸ್ (G6PD) ಸೇರಿದಂತೆ ಐದು ರೀತಿಯ ಜನ್ಮಜಾತ ಹಾಗೂ ಚಯಾಪಚಯ ಅಸ್ವಸ್ಥತೆಗಳನ್ನು ಯೋಜನೆಯಡಿ ಪತ್ತೆಹಚ್ಚಲಾಗುತ್ತದೆ.

ಗಣಿಗಾರಿಕೆ ಪೀಡಿತ ಪ್ರದೇಶಗಳಲ್ಲೂ ತಪಾಸಣೆ:

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲದೆ, ಗಣಿಗಾರಿಕೆಯಿಂದ ಬಾಧಿತವಾದ ತುಮಕೂರು, ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ತಾಲೂಕುಗಳಲ್ಲೂ ಇದೇ ಮಾದರಿಯ ತಪಾಸಣೆ ನಡೆಸಲು ಅನುಮೋದನೆ ನೀಡಲಾಗಿದೆ. ಈ ತಪಾಸಣೆಗಳಿಗೆ ಕರ್ನಾಟಕ ಮೈನಿಂಗ್ ಎನ್ವಿರಾನ್ಮೆಂಟ್ ರಿಸ್ಟೋರೇಶನ್ ಕಾರ್ಪೊರೇಷನ್ (KMERC) ಸಂಸ್ಥೆಯು ನೀಡಿರುವ ಆರ್ಥಿಕ ನೆರವಿನಲ್ಲಿ 2.79 ಕೋಟಿ ರೂ. ಅನುದಾನದಡಿ ವೆಚ್ಚವನ್ನು ಭರಿಸಲು ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದೆ.

ಯೋಜನೆಯ ಮೇಲ್ವಿಚಾರಣೆ ಮತ್ತು ಅನುಷ್ಠಾನ:

ಯೋಜನೆಯ ಯಶಸ್ವಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ರಾಜ್ಯ ನವಜಾತ ಶಿಶು ತಪಾಸಣಾ ಕೋಶ (State Newborn Screening Cell – SNSC)ವನ್ನು ಸ್ಥಾಪನೆಯಾಗಲಿದೆ. ಈ ಕೋಶವು ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡಲಿದೆ. ಇದರ ಜೊತೆಗೆ, ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ (IGICH) ಮತ್ತು ತಾಂತ್ರಿಕ ಸಲಹಾ ಸಮಿತಿ (Technical Advisory Committee – TAC) ಯೋಜನೆಗೆ ತಾಂತ್ರಿಕ ಬೆಂಬಲ ನೀಡಲಿವೆ. ತಪಾಸಣಾ ವಿಧಾನ, ಚಿಕಿತ್ಸೆ ಮತ್ತು ಇತರ ವಿವರಗಳನ್ನು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ (IGICH) ನಿರ್ದೇಶಕರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರ ಸಮಿತಿಯು ನಿರ್ಧರಿಸಲಿದೆ.

ಅನುದಾನ ಮತ್ತು ಇತರ ವೆಚ್ಚಗಳು:

ಪ್ರಾಯೋಗಿಕ ಯೋಜನೆಗೆ ಒಟ್ಟು 5.37 ಕೋಟಿ ರೂ. (ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯ ಅನುದಾನ 2.58 ಕೋಟಿ ರೂ. ಮತ್ತು ಕೆಎಂಇಆರ್ ಸಿನಿಂದ 2.79 ಕೋಟಿ ರೂ.) ಅನುದಾನ ನೀಡಲಾಗಿದೆ. ಈ ಅನುದಾನವನ್ನು ಶಿಶುಗಳ ತಪಾಸಣೆ, ಚಿಕಿತ್ಸೆ ಮತ್ತು ಇತರ ವೈದ್ಯಕೀಯ ಸೌಲಭ್ಯಗಳಿಗಾಗಿ ಬಳಸಲಾಗುವುದು ಎಂದು ಇಲಾಖೆಯು ತಿಳಿಸಿದೆ.

WhatsApp Join our WhatsApp Channel
Previous Post

Metro News | ಪ್ರತಿಷ್ಠಿತ ಮೆಟ್ರೋ 2ಎ ಹಾಗೂ 2ಬಿ ಯೋಜನೆ: ಬೆಟ್ಟಹಲಸೂರು ನಿಲ್ದಾಣ ಕೈಬಿಟ್ಟ ಬಿಎಂಆರ್‌ಸಿಎಲ್‌

Next Post

Indus Waters Treaty | ಸಿಂಧೂ ನೀರು ವಿವಾದ: ಪಾಕಿಸ್ತಾನದಿಂದ ಭಾರತಕ್ಕೆ ಮತ್ತೊಂದು ಬೆದರಿಕೆ

Next Post

Indus Waters Treaty | ಸಿಂಧೂ ನೀರು ವಿವಾದ: ಪಾಕಿಸ್ತಾನದಿಂದ ಭಾರತಕ್ಕೆ ಮತ್ತೊಂದು ಬೆದರಿಕೆ

Jayadeva Hospital | ಜಯದೇವ ಸಂಸ್ಥೆಯಲ್ಲಿ 6 ವರ್ಷದ ಘಾನಾ ದೇಶದ ಬಾಲಕನಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group