Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

79ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಭರದ ಸಿದ್ಧತೆ, ಈ ಬಾರಿ ಸಾರ್ವಜನಿಕರಿಗೆ ಇ-ಪಾಸ್ 

ಬಿಬಿಎಂಪಿ ಮುಖ್ಯ ಆಯುಕ್ತ, ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಂದ ಪೂರ್ವ ಸಿದ್ಧತ, ಭದ್ರತೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಇಂದು ಪರಿಶೀಲನೆ ನಡೆಸಿದರು.

by Bengaluru Wire Desk
August 13, 2025
in Bengaluru Focus
Reading Time: 1 min read
0

ಬೆಂಗಳೂರು, ಆ.13 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಆಗಸ್ಟ್ 15 ರಂದು ನಡೆಯಲಿರುವ 79 ನೇ ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಗೆ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. 

ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್.ಜಿ, ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ.

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಇಂದು ಪೊಲೀಸ್ ಇಲಾಖೆಯ ಸಿಬ್ಬಂದಿಯು ಸಾಮೂಹಿಕ ವಾದ್ಯಗೋಷ್ಠಿ ತಾಲೀಮು ನಡೆಸಿದರು.

ಸ್ವಾತಂತ್ರ್ಯ ದಿನಾಚರಣೆಯು ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈದಾನವನ್ನು ಸಿದ್ಧಪಡಿಸಲಾಗಿದೆ. ಶಾಮಿಯಾನ, ವೇದಿಕೆ ನಿರ್ಮಾಣ, ಬ್ಯಾರಿಕೇಡಿಂಗ್ ಹಾಗೂ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವೇದಿಕೆಗೆ ಅಲಂಕಾರಿಕ ಬ್ರಾಸ್ ಪರಿಕರಗಳನ್ನು ಸಹ ಅಳವಡಿಸಲಾಗುತ್ತಿದೆ. ಧ್ವಜಾರೋಹಣಕ್ಕಾಗಿ ಧ್ವಜಸ್ತಂಭ ನಿರ್ಮಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆ.15ರ ಬೆಳಗ್ಗೆ 8:58ಕ್ಕೆ ಆಗಮಿಸಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಶಾಲಾ ಬಾಲಕಿಯರಿಂದ ಪಥಸಂಚಲನ ತಾಲೀಮು.

ಧ್ವಜಾರೋಹಣದ ನಂತರ, ಮುಖ್ಯಮಂತ್ರಿಗಳು ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮಾಡಲಿದ್ದಾರೆ ಹಾಗೂ ಗೌರವ ರಕ್ಷೆ ಸ್ವೀಕರಿಸಿದ ನಂತರ ನಾಡಿನ ಜನತೆಗೆ ಸ್ವಾತಂತ್ರೋತ್ಸವದ ಸಂದೇಶ ನೀಡಲಿದ್ದಾರೆ. ಈಗಾಗಲೇ ಗೌರವ ರಕ್ಷೆ ಸ್ವೀಕರಿಸುವ ತಾಲೀಮು ಆಗಸ್ಟ್ 11, 12, ಮತ್ತು 13 ರಂದು ನಡೆದಿದೆ. 

ಸ್ವಾತಂತ್ರ್ಯೋತ್ಸವದ ದಿನ ಈ ಗೌರವ ರಕ್ಷೆಯಲ್ಲಿ ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್, ಬಿ.ಎಸ್.ಎಫ್, ಸಿ.ಎ.ಆರ್, ಗೋವಾ ಪೋಲೀಸ್, ಕೆ.ಎಸ್.ಐ.ಎಸ್.ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್ಸ್, ಟ್ರಾಪಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ವಾಡ್ ಮತ್ತು ಬ್ಯಾಂಡ್‌ನ ಒಟ್ಟು 35 ತುಕಡಿಗಳಿಂದ ಸುಮಾರು 1,150 ಮಂದಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರಿಗೆ ಈ ಬಾರಿ ಪ್ರಥಮ ಬಾರಿಗೆ ಇ-ಪಾಸ್ ವ್ಯವಸ್ಥೆ :

ಶಾಲಾ ಬಾಲಕಿಯರ ಬ್ಯಾಂಡ್ ತಂಡದಿಂದ ಪಥಸಂಚಲನ ತಾಲೀಮು.

ಕಾರ್ಯಕ್ರಮ ವೀಕ್ಷಿಸಲು ಆಗಮಿಸುವ ಸಾರ್ವಜನಿಕರಿಗೆ ಈ ಬಾರಿ ಪ್ರಥಮ ಬಾರಿಗೆ ಸೇವಾ ಸಿಂಧು ವೆಬ್‌ಸೈಟ್ (www.sevasindhu.karnataka.gov.in) ಮೂಲಕ ಇ-ಪಾಸ್ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಗೇಟ್-5ರ ಮೂಲಕ ಪ್ರವೇಶ ಕಲ್ಪಿಸಲಾಗಿದ್ದು, ಅವರಿಗೆ 2,000 ಪಾಸ್‌ಗಳನ್ನು ನೀಡಲಾಗಿದೆ. ಮಾಧ್ಯಮದವರಿಗೆ ಗೇಟ್-4 ರ ಮೂಲಕ ಪ್ರವೇಶವಿದ್ದು, 3,000 ಪಾಸ್‌ಗಳನ್ನು ನೀಡಲಾಗಿದೆ. ಅತಿಗಣ್ಯ/ಗಣ್ಯ ವ್ಯಕ್ತಿಗಳು, ರಕ್ಷಣಾ ಇಲಾಖೆಯ ಅಧಿಕಾರಿಗಳು, ಮತ್ತು ಹಿರಿಯ ಅಧಿಕಾರಿಗಳಿಗೆ ಪ್ರತ್ಯೇಕ ಪ್ರವೇಶ ಕಲ್ಪಿಸಲಾಗಿದ್ದು, ಒಟ್ಟು 3,000 ಪಾಸ್‌ಗಳನ್ನು ನೀಡಲಾಗಿದೆ.

ಕಾರ್ಯಕ್ರಮದ ಭದ್ರತೆಗಾಗಿ ಮೈದಾನದಲ್ಲಿ 100 ಸಿಸಿ ಕ್ಯಾಮೆರಾಗಳನ್ನು ಹಾಗೂ 2 ಬ್ಯಾಗೇಜ್ ಸ್ಕ್ಯಾನರ್‌ಗಳನ್ನು ಅಳವಡಿಸಲಾಗಿದೆ. ಅಗ್ನಿಶಾಮಕ ವಾಹನಗಳೊಂದಿಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವೈದ್ಯಕೀಯ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ತುರ್ತು ಪರಿಸ್ಥಿತಿಗಾಗಿ ನಗರದ ಕೆಲವು ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳ ಭಾಗವಾಗಿ ನಾಡಗೀತೆ ಮತ್ತು ರೈತಗೀತೆಯನ್ನು ರಾಜೇಶ್, ನಿರ್ಮಲ ಡಿ.ಆರ್ ಮತ್ತು ತಂಡ ಪ್ರಸ್ತುತಪಡಿಸಲಿದೆ. “ಸ್ವಾತಂತ್ರ್ಯ ಸಂಗ್ರಾಮದ ವೀರ ಕನ್ನಡತೀಯರು” ಎಂಬ ವಿಷಯದ ಮೇಲೆ ಹೀರೋಹಳ್ಳಿಯ ಪದವಿ ಪೂರ್ವ ಕಾಲೇಜಿನ 250 ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. 

ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ 500 ವಿದ್ಯಾರ್ಥಿಗಳು “ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳು” ಕುರಿತು ಪ್ರದರ್ಶನ ನೀಡಲಿದ್ದಾರೆ. ಕೊನೆಯಲ್ಲಿ, ಕರ್ನಾಟಕ ಪೊಲೀಸ್ ಇಲಾಖೆಯ 253 ಸಿಬ್ಬಂದಿಗಳಿಂದ ಸಾಮೂಹಿಕ ವಾದ್ಯಗೋಷ್ಠಿ ನಡೆಯಲಿದೆ. ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನದಲ್ಲಿ ವೀಕ್ಷಿಸಬಹುದು.

WhatsApp Join our WhatsApp Channel
Previous Post

Jayadeva Hospital | ಜಯದೇವ ಸಂಸ್ಥೆಯಲ್ಲಿ 6 ವರ್ಷದ ಘಾನಾ ದೇಶದ ಬಾಲಕನಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ

Next Post

RBI News | ಚೆಕ್ ಕ್ಲಿಯರಿಂಗ್ ಇನ್ನು ಕೆಲವೇ ಗಂಟೆಗಳಲ್ಲಿ: ಆರ್‌ಬಿಐ ನಿಂದ ಹೊಸ ವ್ಯವಸ್ಥೆ ಜಾರಿಗೆ

Next Post

RBI News | ಚೆಕ್ ಕ್ಲಿಯರಿಂಗ್ ಇನ್ನು ಕೆಲವೇ ಗಂಟೆಗಳಲ್ಲಿ: ಆರ್‌ಬಿಐ ನಿಂದ ಹೊಸ ವ್ಯವಸ್ಥೆ ಜಾರಿಗೆ

ದರ್ಶನ್‌ಗೆ ಸುಪ್ರೀಂಕೋರ್ಟ್ ಚಾಟಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು : ತಕ್ಷಣವೇ ಬಂಧನಕ್ಕೆ ಆದೇಶ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group