Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅಂತಿಮ ದರ್ಶನ

ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಆವರಣದಲ್ಲಿ ಅಂತಿಮ ಸಂಸ್ಕಾರ

by Bengaluru Wire Desk
August 16, 2025
in Bengaluru Focus
Reading Time: 1 min read
0

ಬೆಂಗಳೂರು, ಆ.16 www.bengaluruwire.com : ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರ ಅಂತಿಮ ಸಂಸ್ಕಾರವು ಶನಿವಾರ ಪೂರ್ಣ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಂತಿಮ ವಿಧಿಗಳಲ್ಲಿ ಪಾಲ್ಗೊಂಡು ಶ್ರೀಗಳ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು.

ಮಠದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶಿರಾದ ಸ್ಫಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಹಾಗೂ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಹಾಲಿ ಮಠಾಧಿಪತಿಗಳಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವಾರು ಗಣ್ಯರು, ಮಠಾಧೀಶರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಹಲವು ವರ್ಷಗಳಿಂದ ಮಠದ ಅಭಿವೃದ್ಧಿ ಹಾಗೂ ಸಮಾಜಸೇವೆಗೆ ಅಪಾರ ಕೊಡುಗೆ ನೀಡಿದ್ದರು. ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದು ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದರು.

WhatsApp Join our WhatsApp Channel
Previous Post

ಶ್ರೀಕೃಷ್ಣ ಜನ್ಮಾಷ್ಟಮಿ: ದೇಶದಾದ್ಯಂತ ಸಂಭ್ರಮದ ಸಡಗರ

Next Post

Viral Video | ಪಿಎಂ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವದ ಭಾಷಣದ ವಿಡಿಯೋ ವೈರಲ್ : 47 ಲಕ್ಷಕ್ಕೂ ಹೆಚ್ಚು ವೀಕ್ಷಣೆ

ಪಿಓಪಿ ಗಣೇಶ ಮೂರ್ತಿಗಳ ವಿಸರ್ಜನೆಯಿಂದ ಜಲಮಾಲಿನ್ಯ : ಮಣ್ಣಿನ ಗಣಪನ ಪೂಜಿಸಲು ಈಶ್ವರ ಖಂಡ್ರೆ ಮನವಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group