Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Viral Video | ಪಿಎಂ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವದ ಭಾಷಣದ ವಿಡಿಯೋ ವೈರಲ್ : 47 ಲಕ್ಷಕ್ಕೂ ಹೆಚ್ಚು ವೀಕ್ಷಣೆ

79ನೇ ಸ್ವಾತಂತ್ರ್ಯೋತ್ಸವದ ಮುಖ್ಯಾಂಶಗಳ ವಿಡಿಯೋಗೆ ಭಾರಿ ಮೆಚ್ಚುಗೆ

by Bengaluru Wire Desk
August 16, 2025
in News Wire, Video
Reading Time: 1 min read
0

ನವದೆಹಲಿ, ಆ. 16 www.bengaluruwire.com : 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ಪ್ರಮುಖ ಕ್ಷಣಗಳನ್ನು ಮತ್ತು ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯನ್ನು ಒಳಗೊಂಡ ಒಂದು ಚಿಕ್ಕ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಪ್ರಧಾನಿ ಮೋದಿ ತಮ್ಮ ಅಧಿಕೃತ ‘ಎಕ್ಸ್’ (X) ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೋ, ಈವರೆಗೆ 47 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 92,000ಕ್ಕೂ ಹೆಚ್ಚು ಮೆಚ್ಚುಗೆಗಳನ್ನು ಗಳಿಸಿದೆ.

ದೆಹಲಿಯ ಕೆಂಪುಕೋಟೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಂಗೊಳಿಸುತ್ತಿರುವುದು.

ಈ ವರ್ಷದ ಸ್ವಾತಂತ್ರ್ಯೋತ್ಸವದ ಥೀಮ್ ‘ನಯ ಭಾರತ’ ಆಗಿದ್ದು, ಇದು 2047ರ ವೇಳೆಗೆ ‘ವಿಕಸಿತ ಭಾರತ’ ನಿರ್ಮಾಣ ಮಾಡುವ ಸರ್ಕಾರದ ದೂರದೃಷ್ಟಿಯನ್ನು ಪ್ರತಿಬಿಂಬಿಸುತ್ತದೆ. ಪ್ರಧಾನಿ ಮೋದಿ ಈ ಬಾರಿ 103 ನಿಮಿಷಗಳ ಸುದೀರ್ಘ ಭಾಷಣ ಮಾಡಿದ್ದು, ದೇಶದ ಅಭಿವೃದ್ಧಿ, ಕನಸುಗಳು ಮತ್ತು ಮುಂದಿನ ದಾರಿಗಳ ಬಗ್ಗೆ ವಿವರವಾಗಿ ಮಾತನಾಡಿದ್ದರು.

ಪ್ರಧಾನಿಯವರ ಭಾಷಣದ ಆಯ್ದ ಭಾಗಗಳು, ‘ಆಪರೇಷನ್ ಸಿಂಧೂರ’ದ ಪುಷ್ಪಾಲಂಕಾರದ ಮೂಲಕ ಸೈನಿಕರಿಗೆ ಗೌರವ ನೀಡಿದ ದೃಶ್ಯ, ಆಕರ್ಷಕ ಪಥಸಂಚಲನ, ಕವಾಯತು, ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಹಲವು ಪ್ರಮುಖ ಘಟನೆಗಳನ್ನು ಈ ನಾಲ್ಕು ನಿಮಿಷಗಳ ವಿಡಿಯೋದಲ್ಲಿ ಆಕರ್ಷಕವಾಗಿ ಸೆರೆಹಿಡಿಯಲಾಗಿದೆ. ಈ ವಿಡಿಯೋ ದೇಶಾದ್ಯಂತ ಲಕ್ಷಾಂತರ ಜನರನ್ನು ತಲುಪಿ, ಸ್ವಾತಂತ್ರ್ಯೋತ್ಸವದ ಸಂದೇಶವನ್ನು ಮತ್ತೊಮ್ಮೆ ನೆನಪಿಸಿದೆ.

Memorable Independence Day celebrations at Red Fort. Here are the highlights… pic.twitter.com/cKwIxUTpAz

— Narendra Modi (@narendramodi) August 15, 2025
WhatsApp Join our WhatsApp Channel
Previous Post

ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅಂತಿಮ ದರ್ಶನ

Next Post

ಪಿಓಪಿ ಗಣೇಶ ಮೂರ್ತಿಗಳ ವಿಸರ್ಜನೆಯಿಂದ ಜಲಮಾಲಿನ್ಯ : ಮಣ್ಣಿನ ಗಣಪನ ಪೂಜಿಸಲು ಈಶ್ವರ ಖಂಡ್ರೆ ಮನವಿ

ರಾಜ್ಯದಲ್ಲಿ ಆಗಸ್ಟ್‌ 18ರಿಂದ ಮೂರು ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್!!

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group