Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬಲಿಯಾದವರ ಕುಟುಂಬಕ್ಕೆ ₹5 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

ಸದನದಲ್ಲಿ ಭರವಸೆ: ಕಾನೂನು ಜಾರಿಯಿಂದ ದೌರ್ಜನ್ಯ ಪ್ರಕರಣಗಳಲ್ಲಿ ಇಳಿಮುಖ

by Bengaluru Wire Desk
August 22, 2025
in News Wire
Reading Time: 1 min read
0

ಬೆಂಗಳೂರು, ಆ.22 www.bengaluruwire.com : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದಾಗಿ ಮೃತಪಟ್ಟ ಅಥವಾ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರವು ₹5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಗುರುವಾರ ವಿಧಾನ ಸಭೆಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಿಬ್ಬಂದಿಯ ಕಾಟದಿಂದ ಆತ್ಮಹತ್ಯೆ ಅಥವಾ ದುರ್ಮರಣಕ್ಕೀಡಾದ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಸರ್ಕಾರದ ಈ ನಿರ್ಧಾರವು ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗಲಿದೆ ಎಂದು ತಿಳಿಸಿದರು.

ಕಾನೂನು ಬಲದಿಂದ ಕಿರುಕುಳಕ್ಕೆ ಕಡಿವಾಣ :

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರ ತೆಗೆದುಕೊಂಡ ಕಾನೂನಾತ್ಮಕ ಕ್ರಮಗಳ ಬಗ್ಗೆಯೂ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು. “ಫೆಬ್ರವರಿ ತಿಂಗಳಿನಲ್ಲಿ ನಾವು ಹೊಸ ಕಾನೂನು ಜಾರಿಗೆ ತಂದಿದ್ದೇವೆ. ಈ ಹೊಸ ಕಾಯ್ದೆಯಿಂದಾಗಿ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಕಾನೂನಿನ ಬಲದಿಂದ ಇಂತಹ ಕೃತ್ಯಗಳು ನಿಯಂತ್ರಣಕ್ಕೆ ಬಂದಿದ್ದು, ಆತ್ಮಹತ್ಯೆಗಳ ಪ್ರಮಾಣವೂ ತಗ್ಗಿದೆ” ಎಂದು ಸಿದ್ದರಾಮಯ್ಯ ಹೇಳಿದರು.

ಸಣ್ಣ ಮೊತ್ತದ ಸಾಲ ಪಡೆದವರನ್ನು ಮರುಪಾವತಿಗೆ ಬಲವಂತಪಡಿಸುವ, ಕಿರುಕುಳ ನೀಡುವ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗುತ್ತಲೇ ಇದ್ದವು. ಇಂತಹ ಘಟನೆಗಳು ಮಾನವೀಯ ದೃಷ್ಟಿಯಿಂದ ಅತ್ಯಂತ ನೋವಿನ ಸಂಗತಿಯಾಗಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಈ ನಿರ್ಧಾರವು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ದುರ್ಬಲ ವರ್ಗದವರಿಗೆ ದೊಡ್ಡ ಭರವಸೆ ನೀಡಿದೆ.

WhatsApp Join our WhatsApp Channel
Previous Post

ದೇಶದ ಮೂರನೇ ಆಪಲ್ ಸ್ಟೋರ್ ಬೆಂಗಳೂರಿನಲ್ಲಿ : ಈ ಮಳಿಗೆ ಸದ್ಯದಲ್ಲೇ ಆರಂಭ ; ಇಲ್ಲಿನ ವಿಶೇಷತೆಯೇನು?

Next Post

Rapido Auto | ಆಟೋ ಸೇವೆ ಕುರಿತ ವಂಚನೆ: ರಾಪಿಡೋಗೆ ₹10 ಲಕ್ಷ ದಂಡ

ಗೌರಿ-ಗಣೇಶ ಹಬ್ಬ: KSRTC ನಿಗಮದಿಂದ 1500 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group