Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Rapido Auto | ಆಟೋ ಸೇವೆ ಕುರಿತ ವಂಚನೆ: ರಾಪಿಡೋಗೆ ₹10 ಲಕ್ಷ ದಂಡ

‘5 ನಿಮಿಷದಲ್ಲಿ ಆಟೋ ಅಥವಾ ₹50’ ಆಫರ್ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ; ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರದಿಂದ ಕ್ರಮ

by Bengaluru Wire Desk
August 22, 2025
in Life Style, Public interest
Reading Time: 1 min read
0

ನವದೆಹಲಿ, ಆ.22 www.bengaluruwire.com : ‘ಐದೇ ನಿಮಿಷದಲ್ಲಿ ಆಟೋ ಅಥವಾ ಪಡೆಯಿರಿ ₹50’ ಎಂಬ ಆಕರ್ಷಕ ಆಫರ್ ನೀಡಿ ಗ್ರಾಹಕರನ್ನು ವಂಚಿಸುತ್ತಿದ್ದ ರಾಪಿಡೋ (Rapido) ಸಂಸ್ಥೆಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಬರೋಬ್ಬರಿ ₹10 ಲಕ್ಷ ದಂಡ ವಿಧಿಸಿ ಕಠಿಣ ಕ್ರಮ ಕೈಗೊಂಡಿದೆ. ಇಂತಹ ದಾರಿತಪ್ಪಿಸುವ ಜಾಹೀರಾತು ನೀಡುವ ಸಂಸ್ಥೆಗಳಿಗೆ ಇದು ಸ್ಪಷ್ಟ ಎಚ್ಚರಿಕೆಯಾಗಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಪ್ರಲ್ಹಾದ ಜೋಶಿ ಅವರು, ರಾಪಿಡೋ ವಿರುದ್ಧ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಮೂಲಕ ಬಂದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಕ್ಕೆ ಸೂಚಿಸಿದ್ದರು. ಅದರಂತೆ, ಕಾರ್ಯಾಚರಣೆಗೆ ಇಳಿದ ಸಿ.ಸಿ.ಪಿ.ಎ. ಸಂಸ್ಥೆಯು ಪರಿಶೀಲನೆ ನಡೆಸಿ ದಂಡ ವಿಧಿಸಿದೆ. ಅಲ್ಲದೆ, ತಕ್ಷಣದಿಂದಲೇ ಈ ದಾರಿತಪ್ಪಿಸುವ ಜಾಹೀರಾತುಗಳನ್ನು ನಿಲ್ಲಿಸುವಂತೆ ಆದೇಶಿಸಿದೆ.

ಗ್ರಾಹಕರ ಹಕ್ಕುಗಳ ರಕ್ಷಣೆಗೆ ಮುಂದಾಗಿರುವ ಸಿ.ಸಿ.ಪಿ.ಎ., ರಾಪಿಡೋ ಸಂಸ್ಥೆಯ ಜಾಹೀರಾತು ವಂಚನೆ ಮತ್ತು ಅನ್ಯಾಯದ ವ್ಯಾಪಾರ ಪದ್ಧತಿಗಳನ್ನು ಗಮನಿಸಿದೆ. ‘5 ನಿಮಿಷದಲ್ಲಿ ಆಟೋ ಸೇವೆ ಅಥವಾ ₹50 ಪಡೆಯಿರಿ’ ಹಾಗೂ ‘ಗ್ಯಾರಂಟಿ ಆಟೋ’ ಎಂಬ ಭರವಸೆಗಳನ್ನು ನೀಡುತ್ತಿದ್ದ ಈ ಜಾಹೀರಾತುಗಳು ವಾಸ್ತವಕ್ಕೆ ದೂರವಾಗಿದ್ದವು. ಈ ಜಾಹೀರಾತುಗಳು ಗ್ರಾಹಕರನ್ನು ದಾರಿತಪ್ಪಿಸಿ ಮೋಸಗೊಳಿಸುತ್ತಿರುವುದನ್ನು ಪ್ರಾಧಿಕಾರ ಖಚಿತಪಡಿಸಿಕೊಂಡಿದೆ.

ಷರತ್ತುಗಳು ಅನ್ವಯ ಎಂಬುದು ಸೂಕ್ಷ್ಮ ಅಕ್ಷರದಲ್ಲಿ :

ಸಿ.ಸಿ.ಪಿ.ಎ. ನಡೆಸಿದ ತನಿಖೆಯಲ್ಲಿ, ರಾಪಿಡೋ ಜಾಹೀರಾತುಗಳಲ್ಲಿ ‘ಷರತ್ತುಗಳು ಅನ್ವಯ’ ಎಂಬುದು ಓದಲಾಗದಷ್ಟು ಚಿಕ್ಕ ಗಾತ್ರದ ಅಕ್ಷರಗಳಲ್ಲಿ ಇರುವುದು ಪತ್ತೆಯಾಗಿದೆ. ಅಲ್ಲದೆ, ಭರವಸೆ ನೀಡಿದಂತೆ ₹50 ಮೊತ್ತವೂ ಸಿಗುತ್ತಿರಲಿಲ್ಲ. ಬದಲಿಗೆ, ಕೇವಲ 7 ದಿನಗಳ ಮಾನ್ಯತೆ ಹೊಂದಿರುವ ‘ರಾಪಿಡೋ ನಾಣ್ಯಗಳು’ (Rapido Coins) ರೂಪದಲ್ಲಿ ಹಣ ನೀಡಲಾಗುತ್ತಿತ್ತು. ಇದು ಮಾತ್ರವಲ್ಲದೆ, ಈ ಆಫರ್ ಅನ್ನು ‘ವೈಯಕ್ತಿಕ ಕ್ಯಾಪ್ಟನ್‌ಗಳು ನೀಡುತ್ತಿದ್ದಾರೆಯೇ ಹೊರತು ರಾಪಿಡೋ ಅಲ್ಲ’ ಎಂದು ಹೇಳಿ ಕಂಪನಿ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿತ್ತು.

ರಾಪಿಡೋ ವಿರುದ್ಧ 1799 ದೂರುಗಳು :

ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯ ಪ್ರಕಾರ, ರಾಪಿಡೋ ಸಂಸ್ಥೆಯ ವಿರುದ್ಧ 2023ರ ಏಪ್ರಿಲ್‌ನಿಂದ 2025ರ ಜುಲೈ ವರೆಗೆ ಒಟ್ಟು 1,799 ದೂರುಗಳು ದಾಖಲಾಗಿವೆ. ಈ ದೂರುಗಳು ಸೇವಾ ನ್ಯೂನತೆ, ಹಣ ಮರುಪಾವತಿ ಮಾಡದಿರುವುದು, ಅಧಿಕ ಶುಲ್ಕ ವಿಧಿಸುವುದು, ಮತ್ತು ಭರವಸೆ ನೀಡಿದಂತೆ ಸೇವೆ ಒದಗಿಸುವಲ್ಲಿ ವಿಫಲವಾಗಿರುವ ಬಗ್ಗೆ ಇವೆ. ಸಂಸ್ಥೆಯ ಗಮನಕ್ಕೆ ತಂದರೂ ರಾಪಿಡೋ ಈ ದೂರುಗಳನ್ನು ಕಡೆಗಣಿಸಿತ್ತು.

ಗ್ರಾಹಕರಿಗೆ ಸಿ.ಸಿ.ಪಿ.ಎ. ಸಲಹೆ :

ದೊಡ್ಡ ದೊಡ್ಡ ಭರವಸೆಗಳನ್ನು ನೀಡುವ ಅಥವಾ ಷರತ್ತುಗಳನ್ನು ಸ್ಪಷ್ಟಪಡಿಸದೆ ‘ಖಾತರಿ’ ಅಥವಾ ‘ಖಚಿತ’ದಂತಹ ನುಡಿಗಟ್ಟು ಬಳಸುವ ಜಾಹೀರಾತುಗಳ ಬಗ್ಗೆ ಗ್ರಾಹಕರು ಜಾಗರೂಕರಾಗಿರಬೇಕು ಎಂದು ಸಿ.ಸಿ.ಪಿ.ಎ. ಸಲಹೆ ನೀಡಿದೆ. ಮೋಸದ ಜಾಹೀರಾತುಗಳಿಂದ ತೊಂದರೆ ಎದುರಿಸಿದಲ್ಲಿ, ರಾಷ್ಟ್ರೀಯ ಗ್ರಾಹಕ ಸಹಾಯವಾಣಿ 1915 ಗೆ ಕರೆ ಮಾಡಿ ದೂರು ಸಲ್ಲಿಸಲು ಅಥವಾ ಎನ್.ಸಿ.ಎಚ್ ವೆಬ್‌ಸೈಟ್ ಮೂಲಕ ದೂರು ಸಲ್ಲಿಸಲು ಸೂಚಿಸಿದೆ.

ಕೇಂದ್ರ ಸಚಿವರ ಹೇಳಿಕೆ:

ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಪ್ರಲ್ಹಾದ ಜೋಶಿ ಅವರು, “ರಾಪಿಡೋ ಖಾಸಗಿ ಸಾರಿಗೆ ಸಂಸ್ಥೆ ದೇಶದ 120ಕ್ಕೂ ಹೆಚ್ಚು ನಗರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 18 ತಿಂಗಳುಗಳಿಂದ ಗ್ರಾಹಕರ ದಾರಿ ತಪ್ಪಿಸುತ್ತಿದೆ. ಈ ಬಗ್ಗೆ ಬಂದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಸಿ.ಸಿ.ಪಿ.ಎ.ಗೆ ಸೂಚಿಸಿದ್ದೆ. ಅದರಂತೆ, ಸಂಸ್ಥೆಯು ಪರಿಶೀಲನೆ ನಡೆಸಿ ₹10 ಲಕ್ಷ ದಂಡ ವಿಧಿಸಿದೆ,” ಎಂದು ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬಲಿಯಾದವರ ಕುಟುಂಬಕ್ಕೆ ₹5 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

Next Post

ಗೌರಿ-ಗಣೇಶ ಹಬ್ಬ: KSRTC ನಿಗಮದಿಂದ 1500 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ

Next Post

ಗೌರಿ-ಗಣೇಶ ಹಬ್ಬ: KSRTC ನಿಗಮದಿಂದ 1500 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ

ಬೆಂಗಳೂರು ನಗರ ಜಿಲ್ಲೆಯ ಕೋರ್ಟ್ ಕೇಸ್‌ಗಳ ಇತ್ಯರ್ಥಕ್ಕೆ ಹೆಚ್ಚುವರಿ 7 ವಿಶೇಷ ಜಿಲ್ಲಾಧಿಕಾರಿಗಳ ನೇಮಕ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group