Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಗ್ರಾಮೀಣ ಭಾರತದ ಆರ್ಥಿಕತೆಯನ್ನು ಸಹಕಾರಿ ಚಳುವಳಿ ರಕ್ಷಿಸಿದೆ: ಕೆ.ವಿ.ಪ್ರಭಾಕರ್

ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಅಭಿಮತ

by Bengaluru Wire Desk
August 23, 2025
in Bengaluru Focus
Reading Time: 1 min read
0

ಬೆಂಗಳೂರು, ಆ.23 www.bengaluruwire.com : ನೋಟು ನಿಷೇಧವಾದ 2016ರ ಸಮಯದಲ್ಲಿ ದೇಶದ ನಗರ ಆರ್ಥಿಕತೆ ಕುಸಿದಿದ್ದಾಗ, ಗ್ರಾಮೀಣ ಭಾರತದ ಆರ್ಥಿಕತೆಯನ್ನು ಉಳಿಸಿದ್ದು ಸಹಕಾರಿ ತತ್ವಗಳು ಮತ್ತು ಸಹಕಾರಿ ಚಳುವಳಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಪತ್ರಕರ್ತರ ಸಹಕಾರ ಸಂಘದ 75ನೇ ವರ್ಷಾಚರಣೆಯ ‘ಅಮೃತ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಸ್ವಾತಂತ್ರ್ಯ ಚಳುವಳಿಯ ಜೊತೆಜೊತೆಗೇ ಸಹಕಾರ ಚಳುವಳಿಯೂ ಸಾಗಿ ಬಂದಿದೆ. ಪತ್ರಕರ್ತರ ಸಹಕಾರ ಸಂಘವು ಇದೇ ಸಹಕಾರಿ ಚಳುವಳಿಯ ಭಾಗವಾಗಿ ಹುಟ್ಟಿಕೊಂಡಿದೆ ಎಂದು ಅವರು ಹೇಳಿದರು.

ಪರಸ್ಪರ ಸಹಕಾರವೇ ಯಶಸ್ಸಿನ ಮೂಲ :

ಪತ್ರಕರ್ತರು ಮತ್ತು ಪತ್ರಿಕಾ ಕಾರ್ಮಿಕರಿಗೆ ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವುದು ಕಷ್ಟ. ಇಂತಹ ಸಂದರ್ಭದಲ್ಲಿ, ಪರಸ್ಪರ ಜಾಮೀನು ನೀಡುವ ಮೂಲಕ ಒಬ್ಬರಿಗೊಬ್ಬರು ಸಹಾಯ ಮಾಡಿಕೊಳ್ಳುವುದು ಸಹಕಾರಿ ಸಂಘಗಳ ಯಶಸ್ಸಿಗೆ ಕಾರಣವಾಗಿದೆ. ಈ ‘ಪರಸ್ಪರತೆ’ಯ ಮೌಲ್ಯವನ್ನು ಕಾಪಾಡಿಕೊಂಡು ಹೋಗಬೇಕು ಎಂದು ಅವರು ಸದಸ್ಯರಿಗೆ ಮನವಿ ಮಾಡಿದರು.

ಅಲ್ಪ ಬಂಡವಾಳದಿಂದ ಕೋಟಿಗಟ್ಟಲೆ ವಹಿವಾಟು ತನಕ ಬೆಳವಣಿಗೆ :

1949ರಲ್ಲಿ ಕೇವಲ ₹353.12 ದುಡಿಯುವ ಬಂಡವಾಳದೊಂದಿಗೆ ಆರಂಭವಾದ ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ಈಗ ₹10 ಕೋಟಿಗೂ ಅಧಿಕ ಬಂಡವಾಳ ಹೊಂದಿದೆ. ನಿರಂತರವಾಗಿ ಲಾಭ ಗಳಿಸುತ್ತಿರುವ ಈ ಸಂಘವು ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿ ಪಡೆದಿದೆ.

ಸಂಘವು ತನ್ನ ಸದಸ್ಯರಿಗೆ ಮನೆ ಮತ್ತು ನಿವೇಶನ ಖರೀದಿಸಲು ₹30 ಲಕ್ಷದವರೆಗೆ ಸಾಲ, ₹3 ಲಕ್ಷದವರೆಗೆ ವೈಯಕ್ತಿಕ ಸಾಲ, ₹25 ಸಾವಿರ ವೈದ್ಯಕೀಯ ನೆರವು ಮತ್ತು ₹2 ಲಕ್ಷ ಅಪಘಾತ ವಿಮೆ ಸೌಲಭ್ಯ ಒದಗಿಸುತ್ತಿದೆ. ಜೊತೆಗೆ, ಪ್ರತಿ ವರ್ಷ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದೆ ಎಂದು ಪ್ರಭಾಕರ್ ಶ್ಲಾಘಿಸಿದರು.

ಸಚಿವರಾದ ರಾಮಲಿಂಗಾ ರೆಡ್ಡಿ, ದಿನೇಶ್ ಗುಂಡೂರಾವ್, ಸಂಘದ ಅಧ್ಯಕ್ಷ ರಮೇಶ್ ಪಾಳ್ಯ, ಕಾರ್ಯದರ್ಶಿ ರಮೇಶ್ ಹಿರೇಜಂಬೂರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Ragini MMS-3 | ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ‘ರಾಗಿಣಿ ಎಂಎಂಎಸ್ 3’ ಚಿತ್ರಕ್ಕೆ ನಾಯಕಿ

Next Post

Defence News | ದೇಶೀಯವಾಗಿ ಅಭಿವೃದ್ಧಿಪಡಿಸಿದ ವಾಯು ರಕ್ಷಣಾ ವ್ಯವಸ್ಥೆಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ

#Viralvideo Song | ನಟ ದರ್ಶನ್ ಅಭಿನಯದ "ದಿ ಡೆವಿಲ್" ಚಿತ್ರದ ಮೊದಲ ಹಾಡು ಬಿಡುಗಡೆ : ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group