Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ವೇಗ, ರಜೆಯಲ್ಲೂ ಮುಂದುವರಿದ ಕೆಲಸ

ಆದ್ಯತೆ ಮೇರೆಗೆ ಗುಂಡಿ ಮುಚ್ಚಲು ಸೂಚನೆ: ಬಿಬಿಎಂಪಿ, ಇತರೆ ಇಲಾಖೆಗಳು ಕಾರ್ಯಪ್ರವೃತ್ತ

by Bengaluru Wire Desk
August 25, 2025
in Bengaluru Focus
Reading Time: 1 min read
0

ಬೆಂಗಳೂರು, ಆ. 25 www.bengaluruwire.com : ರಾಜಧಾನಿಯಲ್ಲಿ ವರುಣನ ಆರ್ಭಟಕ್ಕೆ ಕೊಂಚ ವಿರಾಮ ಬಿದ್ದಿದೆ. ಈ ಮಧ್ಯೆ ರಜಾ ದಿನಗಳಲ್ಲಿಯೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಪಾಲಿಕೆಯ ಅಧಿಕಾರಿಗಳು ಚುರುಕು ನೀಡಿದ್ದು, ಸಕ್ರಿಯವಾಗಿ ಎಲ್ಲಾ ವಲಯಗಳಲ್ಲಿ ಭಾನುವಾರವೂ ನಡೆಯಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳಿಂದಾಗಿ ವಾಹನಗಳ ಸಂಚಾರದ ಸಮಸ್ಯೆಯಾಗಿ ಸಂಚಾರ ದಟ್ಟಣೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸಂಚಾರಿ ಪೊಲೀಸ್ ವಿಭಾಗದಿಂದ 4,614 ಗುಂಡಿಗಳನ್ನು ಗುರುತಿಸಿ ಆದ್ಯತೆ ಮೇರೆಗೆ ಮುಚ್ಚಲು ಪಾಲಿಕೆಗೆ ಪಟ್ಟಿಯನ್ನು ನೀಡಲಾಗಿತ್ತು. ಅದರಲ್ಲಿ 3,995 ಪಾಲಿಕೆ ಹಾಗೂ 619 ಬಿಬಿಎಂಪಿಯ ಹೊರಭಾಗದಲ್ಲಿ ಬರಲಿವೆ. 

ಅದರಂತೆ, ಬಿಬಿಎಂಪಿ ಗೆ 3,287 ರಸ್ತೆಗುಂಡಿಗಳು ಬರಲಿದ್ದು, ಉಳಿದ ರಸ್ತೆಗುಂಡಿಗಳು ಜಲಮಂಡಳಿ, ಬೆಸ್ಕಾಂ, ಗೇಲ್, ಮೆಟ್ರೋ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಇನ್ನಿತರೆ ಇಲಾಖೆಗಳಿಗೆ ಬರಲಿವೆ. ಈ ಸಂಬಂಧ ಬಿಬಿಎಂಪಿ ಹಾಗೂ ವಿವಿಧ ಇಲಾಖೆಗಳು ಕೈಜೋಡಿಸಿ ಕಾಲಮಿತಿಯೊಳಗಾಗಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸದಲ್ಲಿ ಕಾರ್ಯಪ್ರವೃತ್ತವಾಗಿವೆ. 

ರಜಾ ದಿನದಲ್ಲೂ ಶೀಘ್ರ ಕೆಲಸ:

ಪಾಲಿಕೆಯ ಎಲ್ಲಾ 8 ವಲಯಗಳಲ್ಲಿಯೂ ರಜಾ ದಿನವಾದ ಶನಿವಾರ ಹಾಗೂ ಭಾನುವಾರ ಎರಡೂ ದಿನಗಳೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ನಡೆಸಲಾಗುತ್ತಿದೆ. ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯದ ವೇಳೆ ಅಭಿಯಂತರರುಗಳು ಸ್ಥಳದಲ್ಲಿದ್ದು, ಗುಂಡಿಗಳನ್ನು ಮುಚ್ಚಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ರಾತ್ರಿ ವೇಳೆ ಗುಂಡಿ ಮುಚ್ಚುವ ಕಾರ್ಯ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆಯ ರಸ್ತೆ ಮೂಲಭೂತ ಸೌಕರ್ಯಗಳ ವಿಭಾಗದಿಂದ ಹೊರ ವರ್ತುಲ ರಸ್ತೆ, ಹೈಡೆನ್ಸಿಟಿ ಕಾರಿಡಾರ್ ಹಾಗೂ ಪ್ರಮುಖ ರಸ್ತೆಗಳಲ್ಲಿ ರಾತ್ರಿ ವೇಳೆ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಅದರಂತೆ ಮೈಸೂರು ರಸ್ತೆ, ಹೊಸಕೆರೆಹಳ್ಳಿ, ಬನಶಂಕರಿ, ಕನಕಪುರ ರಸ್ತೆ, ನಾಗರಭಾವಿ, ಸೇರಿದಂತೆ ಇನ್ನಿತರೆ ರಸ್ತೆಗಳಲ್ಲಿ ನಿನ್ನೆ ರಾತ್ರಿ ಗುಂಡಿಗಳನ್ನು ಮುಚ್ಚಲಾಗಿದೆ. ಭಾನುವಾರ ಕೂಡ ರಾತ್ರಿ ವೇಳೆ ಹಲವಾರು ರಸ್ತೆಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಯಿತು.

ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ:

ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಮಳೆ ಬಂದಲ್ಲಿ ಕೋಲ್ಡ್ ಮಿಕ್ಸ್, ಇಕೋಫಿಕ್ಸ್ ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಮಳೆ ಇಲ್ಲದ ವೇಳೆ ಹಾಟ್ ಮಿಕ್ಸ್ ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಿದ್ದಾರೆ.

WhatsApp Join our WhatsApp Channel
Previous Post

Gaganyaan IADT-01 | ಗಗನಯಾನಕ್ಕೆ ಮೊದಲ ಯಶಸ್ವಿ ಹೆಜ್ಜೆ: ಇಸ್ರೋದಿಂದ ಕ್ರೂ ಮಾಡ್ಯೂಲ್‌ನ ಸುರಕ್ಷಿತ ಇಳಿಯುವಿಕೆ ಪರೀಕ್ಷೆ ಯಶಸ್ವಿ

Next Post

ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ರಾಜ್ಯ ಸರ್ಕಾರಕ್ಕೆ ಎಎಐನಿಂದ ಶೀಘ್ರವೇ ಕಾರ್ಯಸಾಧ್ಯತಾ ವರದಿ ಸಲ್ಲಿಕೆ

Next Post
ವಿಮಾನ ಹಾರಾಟದ ಸಾಂದರ್ಭಿಕ ಚಿತ್ರ

ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ರಾಜ್ಯ ಸರ್ಕಾರಕ್ಕೆ ಎಎಐನಿಂದ ಶೀಘ್ರವೇ ಕಾರ್ಯಸಾಧ್ಯತಾ ವರದಿ ಸಲ್ಲಿಕೆ

BDA RMP-2041 | ಬಿಡಿಎಯಿಂದ ಪರಿಷ್ಕೃತ ಮಹಾ ಯೋಜನೆ-2041 ರಚನೆಗಾಗಿ ಜಾಗತಿಕ ಟೆಂಡರ್ ಆಹ್ವಾನ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group