Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಜಿಎಸ್‌ಟಿ ಸರಳೀಕರಣ: ರಾಜ್ಯಗಳ ಆದಾಯಕ್ಕೆ 2.5 ಲಕ್ಷ ಕೋಟಿ ನಷ್ಟ ಸಾಧ್ಯತೆ – ಸಚಿವ ಕೃಷ್ಣ ಬೈರೇಗೌಡ ಕಳವಳ

ಕೇಂದ್ರದ ಪ್ರಸ್ತಾವನೆ ವಿರುದ್ಧ ದನಿಯೆತ್ತಿದ 8 ರಾಜ್ಯಗಳು; ಪರಿಹಾರ ಒದಗಿಸುವಂತೆ ಒತ್ತಾಯ

by Bengaluru Wire Desk
August 29, 2025
in News Wire, Public interest
Reading Time: 1 min read
0

ಬೆಂಗಳೂರು, ಆ.29 www.bengaluruwire.com : ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್‌ಟಿ ಸರಳೀಕರಣದಿಂದಾಗಿ ರಾಜ್ಯಗಳಿಗೆ ₹2.5 ಲಕ್ಷ ಕೋಟಿ ವರೆಗೆ ಆದಾಯ ನಷ್ಟವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ 8 ಸಮಾನ ಮನಸ್ಕ ರಾಜ್ಯಗಳ ಸಚಿವರ ಸಭೆ ನಡೆಸಿದ ಬಳಿಕ, ಜಿಎಸ್‌ಟಿ ವ್ಯವಸ್ಥೆ ಸ್ಥಿರಗೊಳ್ಳುವವರೆಗೂ ನಷ್ಟ ಪರಿಹಾರವನ್ನು ಜಿಎಸ್‌ಟಿ ಕೌನ್ಸಿಲ್‌ನಿಂದಲೇ ಒದಗಿಸುವಂತೆ ಅವರು ಒತ್ತಾಯಿಸಿದರು.

ಕೇಂದ್ರದ ಜಿಎಸ್‌ಟಿ ಸರಳೀಕರಣದ ಪ್ರಸ್ತಾವನೆಯನ್ನು ಸ್ವಾಗತಿಸಿದರೂ, ಈ ಕ್ರಮದಿಂದ ರಾಜ್ಯಗಳ ತೆರಿಗೆ ಆದಾಯಕ್ಕೆ ಧಕ್ಕೆಯಾಗಬಾರದು ಎಂದು ಸಚಿವರು ಅಭಿಪ್ರಾಯಪಟ್ಟರು. ಇದರ ಸಂಪೂರ್ಣ ಲಾಭ ಕೆಲವು ಕಂಪನಿಗಳಿಗೆ ಮಾತ್ರ ಸೀಮಿತವಾಗದೆ, ಜನಸಾಮಾನ್ಯರಿಗೂ ತಲುಪಬೇಕು ಎಂದು ಅವರು ಒತ್ತಿ ಹೇಳಿದರು.

ಬೃಹತ್‌ ಆದಾಯ ನಷ್ಟದ ಅಂದಾಜು :

ಕೇಂದ್ರ ಸರ್ಕಾರ ಆದಾಯ ನಷ್ಟದ ಕುರಿತು ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ. ಆದರೆ, ಕೆಲವು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಅಂದಾಜಿಸಿರುವಂತೆ, ರಾಜ್ಯಗಳಿಗೆ ₹85 ಸಾವಿರ ಕೋಟಿಯಿಂದ ₹2.5 ಲಕ್ಷ ಕೋಟಿ ವರೆಗೆ ನಷ್ಟ ಉಂಟಾಗುವ ಸಾಧ್ಯತೆ ಇದೆ. ಈ ನಷ್ಟ ರಾಜ್ಯಗಳ ಆರ್ಥಿಕ ಸ್ವಾಯತ್ತತೆಗೆ ದೊಡ್ಡ ಪೆಟ್ಟು ನೀಡಲಿದೆ ಎಂದು ಬೈರೇಗೌಡ ಎಚ್ಚರಿಸಿದರು.

“ಕೇಂದ್ರದ ಆದಾಯದಲ್ಲಿ ಜಿಎಸ್‌ಟಿ ಪಾಲು ಕೇವಲ ಶೇ. 28ರಷ್ಟಿದ್ದರೆ, ರಾಜ್ಯಗಳ ಆದಾಯದಲ್ಲಿ ಅದರ ಪಾಲು ಶೇ. 50ರಷ್ಟಿದೆ. ಅಭಿವೃದ್ಧಿ ಹಾಗೂ ಆದಾಯ ಸಂಗ್ರಹಣೆಗಾಗಿ ರಾಜ್ಯಗಳು ಜಿಎಸ್‌ಟಿಯನ್ನೇ ಹೆಚ್ಚು ಅವಲಂಬಿಸಿವೆ. ಈ ಸಂದರ್ಭದಲ್ಲಿ ಆದಾಯದ ಶೇ. 20ರಷ್ಟು ನಷ್ಟವಾದರೆ, ರಾಜ್ಯಗಳು ತಮ್ಮ ಅಭಿವೃದ್ಧಿ ಯೋಜನೆಗಳನ್ನು ಹೇಗೆ ಮುಂದುವರಿಸುತ್ತವೆ?” ಎಂದು ಅವರು ಪ್ರಶ್ನಿಸಿದರು.

ಎಂಟು ಸಮಾನ ಮನಸ್ಕ ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳು ಜಿಎಸ್ ಟಿ ಕುರಿತಂತೆ ಇಂದು ದೆಹಲಿಯಲ್ಲಿ ಸಭೆ ನಡೆಸಿದರು.

‘ಜಿಎಸ್‌ಟಿ ಪರಿಹಾರ ಮತ್ತೆ ಜಾರಿಯಾಗಲಿ’ :

ಜಿಎಸ್‌ಟಿ ಜಾರಿಯಾದಾಗ, ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ (2017-2022) ರಾಜ್ಯಗಳ ಆದಾಯ ನಷ್ಟಕ್ಕೆ ಪರಿಹಾರ ನೀಡುವುದಾಗಿ ಹೇಳಿತ್ತು. ಆದರೆ 2022ರ ಬಳಿಕ ಈ ವ್ಯವಸ್ಥೆಯನ್ನು ನಿಲ್ಲಿಸಲಾಯಿತು.

ಪರಿಣಾಮವಾಗಿ, ಅನೇಕ ರಾಜ್ಯಗಳು ಶೇ. 25ರಷ್ಟು ಆದಾಯ ನಷ್ಟವನ್ನು ಎದುರಿಸಿದವು. ಜಿಎಸ್‌ಟಿ ವ್ಯವಸ್ಥೆ ಇನ್ನೂ ಸ್ಥಿರಗೊಂಡಿಲ್ಲ, ಆದ್ದರಿಂದ ಸರಳೀಕರಣದ ನಂತರವೂ ಆದಾಯ ನಷ್ಟವಾದರೆ ಪರಿಹಾರವನ್ನು ಮತ್ತೆ ಜಾರಿಗೊಳಿಸಬೇಕು ಎಂದು ಸಚಿವರು ಒತ್ತಾಯಿಸಿದರು.

“ಸಹಕಾರಿ ಒಕ್ಕೂಟ ವ್ಯವಸ್ಥೆ ಕೇವಲ ಮಾತಿನಲ್ಲಿ ಮಾತ್ರ ಇರಬಾರದು, ಅದು ಕಾರ್ಯರೂಪದಲ್ಲೂ ಇರಬೇಕು. ರಾಜ್ಯಗಳು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದಾಗ ಮಾತ್ರ ಅವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ. ಇಲ್ಲವಾದರೆ, ಸಣ್ಣ ಪುಟ್ಟ ಅವಶ್ಯಕತೆಗಳಿಗೂ ಕೇಂದ್ರದ ಮೇಲೆ ಅವಲಂಬಿತವಾಗಬೇಕಾಗುತ್ತದೆ, ಇದು ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತದೆ” ಎಂದು ಅವರು ತಿಳಿಸಿದರು.

ಈ ಮಹತ್ವದ ಸಭೆಯಲ್ಲಿ ತಮಿಳುನಾಡು, ಹಿಮಾಚಲ ಪ್ರದೇಶ, ಜಾರ್ಖಂಡ್, ಪಂಜಾಬ್, ಕೇರಳ, ತೆಲಂಗಾಣ ಹಾಗೂ ಪಶ್ಚಿಮ ಬಂಗಾಳದ ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸಿ, ಈ ವಿಷಯದ ಗಂಭೀರತೆಯ ಬಗ್ಗೆ ಚರ್ಚಿಸಿದರು.

WhatsApp Join our WhatsApp Channel
Previous Post

ಪಿತ್ರಪಕ್ಷಕ್ಕೆ ಗಯಾದಲ್ಲಿ ಇ-ಪಿಂಡದಾನ ಯೋಜನೆ; ಬಿಹಾರ ಟೂರಿಸಂ ವ್ಯವಸ್ಥೆ

Next Post

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಹೊಸ ನಗರ ಪಾಲಿಕೆಗಳ 10 ವಲಯಗಳಿಗೆ ತಾತ್ಕಾಲಿಕ ಕಚೇರಿ ನಿಗದಿ

Next Post
GBA Head Office Image

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಹೊಸ ನಗರ ಪಾಲಿಕೆಗಳ 10 ವಲಯಗಳಿಗೆ ತಾತ್ಕಾಲಿಕ ಕಚೇರಿ ನಿಗದಿ

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ಕೆಪಿಟಿಸಿಎಲ್: ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಂತಿಮ ಅಯ್ಕೆ ಪಟ್ಟಿ ಪ್ರಕಟ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group