Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕೆಪಿಟಿಸಿಎಲ್: ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಂತಿಮ ಅಯ್ಕೆ ಪಟ್ಟಿ ಪ್ರಕಟ

ಸುಮಾರು 491 ಅಭ್ಯರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ ನಿಗಮ, ಉದ್ಯೋಗಾಕಾಂಕ್ಷಿಗಳಿಗೆ ಸಂತಸ

by Bengaluru Wire Desk
August 30, 2025
in News Wire
Reading Time: 1 min read
0
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.30 www.bengaluruwire.com : ದೀರ್ಘಕಾಲದಿಂದ ಕಾಯುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಸಿಹಿ ಸುದ್ದಿ ನೀಡಿದೆ. 

ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿಯನ್ನು ನಿಗಮವು ಪ್ರಕಟಿಸಿದೆ. ಒಟ್ಟು 491 ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದ್ದು, ಇದು ವಿದ್ಯುತ್ ಇಲಾಖೆಯಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಸಾವಿರಾರು ಯುವಕ-ಯುವತಿಯರಿಗೆ ಭರವಸೆ ನೀಡಿದೆ.

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರ್ದೇಶನದ ಮೇರೆಗೆ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿತ್ತು. 2024ರ ಅಕ್ಟೋಬರ್‌ನಲ್ಲಿ ಕೆಪಿಟಿಸಿಎಲ್ ಒಟ್ಟು 523 ನಿರ್ವಹಣಾ ಪದವೃಂದದ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಇದರಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 90 ಕಿರಿಯ ಪವರ್‌ಮ್ಯಾನ್ ಹುದ್ದೆಗಳು ಸೇರಿದ್ದವು. ಈ ಹುದ್ದೆಗಳ ನೇಮಕಾತಿಗಾಗಿ ಮೇ 2025ರಲ್ಲಿ ರಾಜ್ಯದ ವಿವಿಧೆಡೆ ಸಹನ ಶಕ್ತಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಸುಮಾರು 2600ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಿದ್ದರು.

ಸಹನ ಶಕ್ತಿ ಪರೀಕ್ಷೆ ನಡೆದ ಕೇವಲ ಎರಡು ತಿಂಗಳಲ್ಲೇ ನಿಗಮವು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಬಿಡುಗಡೆ ಮಾಡಿತ್ತು. ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, ಅಂತಿಮ ಆಯ್ಕೆ ಪಟ್ಟಿಯನ್ನು ಆಗಸ್ಟ್ 2025ರಲ್ಲಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಈ ಅಂತಿಮ ಪಟ್ಟಿಯು ನಿಗಮದ ಪಾರದರ್ಶಕ ಮತ್ತು ತ್ವರಿತ ನೇಮಕಾತಿ ಪ್ರಕ್ರಿಯೆಗೆ ಸಾಕ್ಷಿಯಾಗಿದೆ.

ಆಯ್ಕೆ ಪಟ್ಟಿಯನ್ನು ಕವಿಪ್ರನಿನಿಯ ಅಧಿಕೃತ ವೆಬ್‌ಸೈಟ್ ಆದ htpps://kptcl.karnataka.gov.in/recruitment ನಲ್ಲಿ ವೀಕ್ಷಿಸಬಹುದಾಗಿದೆ. ಉದ್ಯೋಗದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಇದು ಒಂದು ದೊಡ್ಡ ಗೆಲುವು ಎಂದು ಪರಿಗಣಿಸಲಾಗಿದೆ.

ಉಳಿದಂತೆ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಮತ್ತು ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸೇರಿದಂತೆ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿನ ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೂಡ ಪ್ರಗತಿಯಲ್ಲಿದೆ.  ಈ ಕಂಪನಿಗಳ ಆಯ್ಕೆ ಪಟ್ಟಿಗಳನ್ನು ಸಹ ಶೀಘ್ರದಲ್ಲಿಯೇ ಪ್ರಕಟಿಸುವ ಭರವಸೆಯನ್ನು ಇಂಧನ ಇಲಾಖೆ ನೀಡಿದೆ. 

WhatsApp Join our WhatsApp Channel
Previous Post

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಹೊಸ ನಗರ ಪಾಲಿಕೆಗಳ 10 ವಲಯಗಳಿಗೆ ತಾತ್ಕಾಲಿಕ ಕಚೇರಿ ನಿಗದಿ

Next Post

ಆರ್.ಸಿ.ಬಿ ‘ಕೇರ್ಸ್’ ನೆರವು: ಚಿನ್ನಸ್ವಾಮಿ ಕ್ರೀಡಾಂಗಣ ದುರಂತದಲ್ಲಿ ಮಡಿದವರಿಗೆ ₹25 ಲಕ್ಷ ಪರಿಹಾರ

Next Post

ಆರ್.ಸಿ.ಬಿ 'ಕೇರ್ಸ್' ನೆರವು: ಚಿನ್ನಸ್ವಾಮಿ ಕ್ರೀಡಾಂಗಣ ದುರಂತದಲ್ಲಿ ಮಡಿದವರಿಗೆ ₹25 ಲಕ್ಷ ಪರಿಹಾರ

ಕೆಂಪೇಗೌಡ ಲೇಔಟ್ ಮೇಜರ್ ಆರ್ಟಿಯಲ್ ರಸ್ತೆಗೆ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ : ಶೋಭಾ ಕರಂದ್ಲಾಜೆ ಗಡ್ಕರಿಗೆ ಪತ್ರ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group