Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಸೆ.20ರಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿ ಸಮೀಕ್ಷೆ

ಸಮೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿ - ಜಿಲ್ಲಾಧಿಕಾರಿ ಜಿ.ಜಗದೀಶ

by Bengaluru Wire Desk
September 2, 2025
in Bengaluru Focus
Reading Time: 1 min read
0

ಬೆಂಗಳೂರು, ಸೆ.02 www.bengaluruwire.com : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷಾ ಕಾರ್ಯವು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ. ಇದಕ್ಕೂ ಮುನ್ನವೇ, ಸೆ.12ರ ಒಳಗಾಗಿ ಜಿಯೋ ಟ್ಯಾಗಿಂಗ್ ಕಾರ್ಯವನ್ನು ಮುಗಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಸೂಚಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿ, ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಸಂಬಂಧ ರಚಿಸಲಾಗಿರುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸದಸ್ಯರೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ಪ್ರತಿ ಕುಟುಂಬವನ್ನು ಗುರುತಿಸಲು ಜಿಯೋ ಟ್ಯಾಗಿಂಗ್ ಕಾರ್ಯವನ್ನು ಕೈಗೊಳ್ಳಲಾಗಿದ್ದು ಸೆಪ್ಟೆಂಬರ್ 12 ರೊಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಸುಮಾರು 70ಲಕ್ಷ ವಿದ್ಯುತ್ ಸಂಪರ್ಕಗಳು ಕಾರ್ಯನಿರ್ವಹಿಸುತ್ತಿದ್ದು ಅವುಗಳಲ್ಲಿ ಶೇಕಡ 20ರಷ್ಟು ಮಾತ್ರ ಜಿಯೋ ಟ್ಯಾಗಿಂಗ್ ಕಾರ್ಯ ಪೂರ್ಣಗೊಂಡಿದೆ ಎಂದು ಬೆಸ್ಕಾಂ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. 

ಜಿಯೋ ಟ್ಯಾಗಿಂಗ್  ಆಧಾರದ ಮೇಲೆ ವಿವಿಧ ಬ್ಲಾಕ್ ಗಳನ್ನು ರಚಿಸಿ ಗಣತಿದಾರರನ್ನು ಬ್ಲಾಕ್ ಗಳ ಅನ್ವಯ ನಿಯೋಜಿಸಲಾಗುವುದು. ಪ್ರಸ್ತುತ ಪ್ರತಿ 150 ಜಿಯೋ ಟ್ಯಾಗಿಂಗ್ ಗೆ ಒಬ್ಬ ಗಣತಿದಾರರನ್ನು ನೇಮಿಸಲು ತಿಳಿಸಲಾಗಿದೆ. ಆದರೆ ಈ ಸಮೀಕ್ಷೆಯಲ್ಲಿ ಕಲೆ ಹಾಕಬೇಕಾಗಿರುವ ಮಾಹಿತಿಯು ಒಟ್ಟು 67 ಅಂಶಗಳಿದ್ದು ಪೂರ್ಣಗೊಳಿಸಲು ಸರಾಸರಿ ಒಂದು ಗಂಟೆ ಅವಶ್ಯವಿರುತ್ತದೆ. ಅದರಂತೆ ಒಬ್ಬ ಗಣತಿದಾರನು ಒಂದು ದಿನದಲ್ಲಿ ಗರಿಷ್ಠ ನಾಲ್ಕರಿಂದ ಐದು ಮನೆಗಳನ್ನು ಮಾತ್ರ ಪೂರ್ಣಗೊಳಿಸಬಹುದಾಗಿದೆ. ಅದರಂತೆ 150 ಮನೆಗಳನ್ನು ಓರ್ವ ಗಣತಿದಾರರಿಗೆ ನಿಯೋಜಿಸಿದರೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅವರಿಗೆ ಕನಿಷ್ಠ 10 ದಿನಗಳಾದರೂ ಬೇಕಾಗುತ್ತದೆ. 

ಇದರಿಂದಾಗಿ  ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಸಮಯದ ಅಭಾವ ಎದುರಾಗಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯತೀಶ್.ಆರ್ ಅವರು ತಿಳಿಸಿದರು. 

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ನಿಗದಿತ ಅವಧಿಯೊಳಗೆ ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಗಣತಿದಾರರನ್ನು ನೇಮಿಸಿಕೊಳ್ಳಿ. ಆನೇಕಲ್ ತಾಲ್ಲೂಕಿನ ಹಕ್ಕಿಪಿಕ್ಕಿ ಕಾಲೋನಿ ಹಾಗೂ ರಾಗಿಹಳ್ಳಿಯಲ್ಲಿ ವಾಸಿಸುವ ಪ್ರದೇಶಗಳು ನೆಟ್ ವರ್ಕ್ ಶ್ಯಾಡೋ ಪ್ರದೇಶವಾಗಿದ್ದು, ಕೆಲವು ಸ್ಲಂ ಪ್ರದೇಶಗಳಲ್ಲಿಯೂ ಅಧಿಕೃತ ವಿದ್ಯುತ್ ಸಂಪರ್ಕ ಇಲ್ಲ. ಇಂತಹ ಪ್ರದೇಶಗಳು ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಾದ ಗಣತಿದಾರರು, ಮೇಲ್ವಿಚಾರಕರು ಹಾಗೂ ಅವರಿಗೆ ತರಬೇತಿ ನೀಡಬೇಕಾದ ಮಾಸ್ಟರ್ ಟ್ರೈನರ್ ಗಳನ್ನು ಸೂಕ್ತ ಸಂಖ್ಯೆಯಲ್ಲಿ ಪಟ್ಟಿಮಾಡಿ ನಾಳೆ ಒಳಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒದಗಿಸುವಂತೆ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. 

ಪರಿಶಿಷ್ಟ ಜಾತಿ ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದ್ದ ಎಲ್ಲಾ ಸಿಬ್ಬಂದಿಯನ್ನು ಪ್ರಸ್ತುತ ಈ ಸಮೀಕ್ಷೆಯಲ್ಲಿ ಸಹ ಕಡ್ಡಾಯವಾಗಿ ನಿಯೋಜಿಸಿಕೊಂಡು, ಅದರೊಂದಿಗೆ ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಯನ್ನೂ ಸಹ ನಿಯೋಜಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸಲಹೆ ನೀಡಿದರು.

ತಾಲೂಕು ಮಟ್ಟದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಲ್ಲಿಯ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪಟ್ಟಿಯನ್ನು ಕೂಡಲೇ ಸಿದ್ಧಪಡಿಸುವಲ್ಲಿ ಸಹಕರಿಸುವಂತೆ ಅವರು ತಿಳಿಸಿದರು. 

ಸಮೀಕ್ಷಾ ಕಾರ್ಯದ ಸಂದರ್ಭದಲ್ಲೇ ಒಟ್ಟು ಜನಸಂಖ್ಯೆ ಮತ್ತು ವಲಸೆ ಬಂದಿರುವ ಜನರ ಸಮೀಕ್ಷೆ ನಡೆಸುವ ಬಗ್ಗೆ, ದ್ವಂದ್ವತೆ ಇದೆ. ಈ ಸಂಬಂಧ ಸಂಪೂರ್ಣ ಮಾರ್ಗಸೂಚಿ ಈವರೆಗೂ ಸಿದ್ಧವಾಗಿಲ್ಲದ ಕಾರಣ ಸರ್ಕಾರದಿಂದ ಸ್ಪಷ್ಟ ನಿರ್ದೇಶನ ಪಡೆಯುವಂತೆ ಇಲಾಖೆ ಅಧಿಕಾರಿಗಳಿಗೆ ಅವರು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಜಗದೀಶ್ ಕೆ. ನಾಯಕ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ನಿರುಪಮಾ ಮೌಳಿ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ : ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಬಿಬಿಎಂಪಿಯಿಂದ 2.75 ಲಕ್ಷ ಆಸ್ತಿ ಸುಸ್ತಿದಾರರಿಗೆ ನೋಟಿಸ್

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿಯಿಂದ 2.75 ಲಕ್ಷ ಆಸ್ತಿ ಸುಸ್ತಿದಾರರಿಗೆ ನೋಟಿಸ್

BW SPECIAL | GBA News | ಬಿಬಿಎಂಪಿ 291 ಬ್ಯಾಂಕ್ ಖಾತೆಗಳನ್ನು ಹಂತ ಹಂತವಾಗಿ ಮುಚ್ಚಲು ಸರ್ಕಾರದ ಆದೇಶ: ಆಡಳಿತ ಪುನರ್ರಚನೆಯ ಮೊದಲ ಹೆಜ್ಜೆ

Please login to join discussion

Like Us on Facebook

Follow Us on Twitter

Recent News

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

July 24, 2026

ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ಮಳಿಗೆ, ಜಾಹೀರಾತುಗಳಿಗೆ ಶೀಘ್ರದಲ್ಲೇ ತಟ್ಟಲಿದೆ ತೆರಿಗೆ ಬಿಸಿ

July 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

July 24, 2026

ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ಮಳಿಗೆ, ಜಾಹೀರಾತುಗಳಿಗೆ ಶೀಘ್ರದಲ್ಲೇ ತಟ್ಟಲಿದೆ ತೆರಿಗೆ ಬಿಸಿ

July 24, 2026

PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

July 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group