Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW EXCLUSIVE | ಉಡುಪಿ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ: ರಾಜ್ಯದಲ್ಲಿ ಇದು ಎರಡನೇ ಪ್ರಕರಣ

ಆ.22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗುವ 21 ದಿನದ ಹಿಂದೆ, ದುಬೈಯಿಂದ ಹಿಂದಿರುಗಿದ್ದ ಆ ವ್ಯಕ್ತಿಯಲ್ಲಿ ಸೋಂಕು ಪತ್ತೆ | ದುಬೈನಿಂದ ವಾಪಸ್ ಆಗಿದ್ದ ಪ್ರಯಾಣಿಕ

by Bengaluru Wire Desk
September 6, 2025
in BW Special, News Wire, Public interest
Reading Time: 1 min read
0
ಮಂಕಿಪಾಲ್ಕ್ ಕಾಯಿಲೆ ಬಂದಾಗ ಮೈಮೇಲೆ ದದ್ದು ಕಾಣಿಸಿಕೊಳ್ಳುವ ರೋಗಲಕ್ಷಣ ಒಂದು ಚಿತ್ರದಲ್ಲಿದೆ. ಮತ್ತೊಂದು ಚಿತ್ರದಲ್ಲಿ ಎಂಪಾಕ್ಸ್ ವೈರಾಣು ಚಿತ್ರ. (ಚಿತ್ರಕೃಪೆ : WHO)

ಮಂಕಿಪಾಲ್ಕ್ ಕಾಯಿಲೆ ಬಂದಾಗ ಮೈಮೇಲೆ ದದ್ದು ಕಾಣಿಸಿಕೊಳ್ಳುವ ರೋಗಲಕ್ಷಣ ಒಂದು ಚಿತ್ರದಲ್ಲಿದೆ. ಮತ್ತೊಂದು ಚಿತ್ರದಲ್ಲಿ ಎಂಪಾಕ್ಸ್ ವೈರಾಣು ಚಿತ್ರ. (ಚಿತ್ರಕೃಪೆ : WHO)

ಬೆಂಗಳೂರು, ಸೆ.06 www.bengaluruwire.com : ಕರ್ನಾಟಕದಲ್ಲಿ ಈ ವರ್ಷ ಮಂಕಿಪಾಕ್ಸ್‌ನ ಎರಡನೇ ಪ್ರಕರಣ ದೃಢಪಟ್ಟಿದೆ. 43 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಕ್ಲಾಡ್-I ವೈರಸ್ ಸೋಂಕು ಪತ್ತೆಯಾಗಿದೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ವೈರಾಲಜಿ ಸಂಸ್ಥೆ (ICMR & NIV) ಅಧಿಕೃತ ವರದಿಯಲ್ಲಿ ದೃಢಪಡಿಸಿದೆ. ಈ ವ್ಯಕ್ತಿಯು ಉಡುಪಿ ಜಿಲ್ಲೆಯವರಾಗಿದ್ದು, ದುಬೈನಿಂದ ಆಗಸ್ಟ್‌ನಲ್ಲಿ ಹಿಂದಿರುಗಿದ್ದರು.

ಸೋಂಕಿತ ವ್ಯಕ್ತಿಯು ಆಗಸ್ಟ್ 26 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಜ್ವರ, ಮೈಮೇಲೆ ಗುಳ್ಳೆ ಮತ್ತು ಗಂಟಲು ನೋವಿನಂತಹ ಲಕ್ಷಣಗಳನ್ನು ಹೊಂದಿದ್ದರು. ರೋಗಿಯ ಗಂಟಲು ಮತ್ತು ಮೂಗಿನ ಸ್ವಾಬ್ ಮತ್ತು ಇತರ ಮಾದರಿಗಳನ್ನು ರಾಜ್ಯ ಮಟ್ಟದ ಬೆಂಗಳೂರಿನ ಬಿಎಂಸಿಆರ್‌ಐನ ವಿಆರ್‌ಡಿಎಲ್ ಗೆ ಕಳುಹಿಸಲಾಗಿತ್ತು.

ಅಲ್ಲಿಂದ, ಮಾದರಿಗಳನ್ನು ಪುಣೆಯಲ್ಲಿರುವ ಐಸಿಎಂಆರ್-ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಪರೀಕ್ಷೆಗೆ ರವಾನಿಸಲಾಗಿತ್ತು. ಸೆಪ್ಟೆಂಬರ್ 1 ರಂದು ಬಿಡುಗಡೆಯಾದ ಪರೀಕ್ಷಾ ವರದಿಯ ಪ್ರಕಾರ, ರೋಗಿಯ ನಾಶೋಫಾರಿಂಜಿಯಲ್/ಗಂಟಲು ಸ್ವಾಬ್ (NS/TS) ಮತ್ತು ಗಾಯದ ಸ್ವಾಬ್ ಮಾದರಿಗಳು ಮಂಕಿಪಾಕ್ಸ್ ವೈರಸ್ ಕ್ಲಾಡ್-I ಗೆ ಪಾಸಿಟಿವ್ ಆಗಿವೆ ಎಂದು ದೃಢಪಟ್ಟಿದೆ.

ಜನವರಿಯಲ್ಲಿ ಪತ್ತೆಯಾಗಿತ್ತು ಮೊದಲ ಪ್ರಕರಣ:

ಈ ವರ್ಷದ ಜನವರಿ 22 ರಂದು ಉಡುಪಿ ಮೂಲದ 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿತ್ತು. ಆ ವ್ಯಕ್ತಿ ಕೂಡ ದುಬೈನಿಂದ ಬಂದವರಾಗಿದ್ದರು.

ಉಡುಪಿ ಜಿಲ್ಲೆಯ ಕಾರ್ಕಳದ ಮೂಲದ ಈ ವ್ಯಕ್ತಿ ಕಳೆದ 19 ವರ್ಷಗಳಿಂದ ದುಬೈನಲ್ಲಿ ವಾಸಿಸುತ್ತಿದ್ದ ನಂತರ ಜನವರಿ 17 ರಂದು ಮಂಗಳೂರಿಗೆ ಮರಳಿದ್ದರು. ಅವರು ಆಗಮಿಸಿದಾಗ, ಅವರ ಮೈಮೇಲೆ ದದ್ದುಗಳ ಲಕ್ಷಣಗಳು ಕಂಡುಬಂದಿದ್ದವು. ಎರಡು ದಿನಗಳ ಕಾಲ ಜ್ವರದ ಇತಿಹಾಸವಿತ್ತು. ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು ಮತ್ತು ಅವರ ಎಂಪಾಕ್ಸ್ ಮಾದರಿಗಳನ್ನು ಬೆಂಗಳೂರು ವೈದ್ಯಕೀಯ ಕಾಲೇಜಿಗೆ (ಬಿಎಂಸಿ) ಮತ್ತು ನಂತರ ಪುಣೆಯ ಎನ್‌ಐವಿಗೆ ಕಳುಹಿಸಲಾಗಿತ್ತು.

ವಿಶ್ವ ಆರೋಗ್ಯ ಸಂಸ್ತೆ ಹೇಳುವುದೇನು?:

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಮಂಕಿಪಾಕ್ಸ್ ಸೌಮ್ಯವಾದ ಮತ್ತು ಸ್ವಯಂ-ನಿರ್ಬಂಧಿತ ರೋಗವಾಗಿದೆ. ಕೆಲವು ರೋಗನಿರೋಧಕ ಶಕ್ತಿ ದುರ್ಬಲಗೊಂಡ ರೋಗಿಗಳು ಅಥವಾ ಸಹ-ಅಸ್ವಸ್ಥತೆ ಇರುವವರಿಗೆ ಹೆಚ್ಚು ಜಾಗರೂಕತೆಯಿಂದ ಚಿಕಿತ್ಸೆ ನೀಡಬೇಕಾಗುತ್ತದೆ.

ಸಾಮಾನ್ಯವಾಗಿ, ಚಿಕಿತ್ಸೆಯು ಜ್ವರ, ದೇಹದ ನೋವು ಮತ್ತು ದ್ವಿತೀಯಕ ಸೋಂಕುಗಳನ್ನು ನಿಯಂತ್ರಿಸುವಂತಹ ಲಕ್ಷಣಾತ್ಮಕ ನಿರ್ವಹಣೆಯನ್ನು ಒಳಗೊಂಡಿರುತ್ತದೆ. ಹೆಚ್ಚಾಗಿ, ಈ ಸೋಂಕು ಅತಿ ನಿಕಟ ಸಂಪರ್ಕದ ಮೂಲಕ ಮಾತ್ರ ಹರಡುತ್ತದೆ ಮತ್ತು ಕೋವಿಡ್-19 ನಷ್ಟು ತೀವ್ರವಾಗಿ ಸಾಂಕ್ರಾಮಿಕವಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

WhatsApp Join our WhatsApp Channel
Previous Post

GBA News | ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇವಿಎಂ ಬದಲಿಗೆ ಮತಪತ್ರ ಬಳಸಿ ಚುನಾವಣೆಯಾಗುತ್ತಾ?

Next Post

ಬೆಂಗಳೂರು : ಭೂಗಳ್ಳರಿಗೆ ಬಿಗ್ ಶಾಕ್: ₹11.14 ಕೋಟಿ ಮೌಲ್ಯದ ಸರ್ಕಾರಿ ಭೂಮಿ ವಶಕ್ಕೆ

Next Post

ಬೆಂಗಳೂರು : ಭೂಗಳ್ಳರಿಗೆ ಬಿಗ್ ಶಾಕ್: ₹11.14 ಕೋಟಿ ಮೌಲ್ಯದ ಸರ್ಕಾರಿ ಭೂಮಿ ವಶಕ್ಕೆ

BDA News | ಬಿಡಿಎ ಫ್ಲಾಟ್-ವಿಲ್ಲಾ ಖರೀದಿದಾರರಿಗಾಗಿ ಅಕ್ಟೋಬರ್ 3ರಿಂದ ನೋಂದಣಿ ಮೇಳ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group