Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ನಾಡಹಬ್ಬ ದಸರಾ-2025ರ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಬಿಡುಗಡೆ: ಆನ್‌ಲೈನ್‌ನಲ್ಲಿ ಸಾರ್ವಜನಿಕರು ಖರೀದಿಸಬಹುದು

ಸಾರ್ವಜನಿಕರ ಅನುಕೂಲಕ್ಕಾಗಿ ಟಿಕೆಟ್‌ಗಳನ್ನು ಕೌಂಟರ್‌ನಲ್ಲಿ ಖರೀದಿಸುವ ಅವಕಾಶದ ಜೊತೆಗೆ, ಮನೆಯಿಂದಲೇ ಸುಲಭವಾಗಿ ಆನ್‌ಲೈನ್ ಮೂಲಕ ಪಡೆಯಬಹುದು..

by Bengaluru Wire Desk
September 7, 2025
in Life Style, News Wire
Reading Time: 1 min read
0

ಮೈಸೂರು, ಸೆ.07 www.bengaluruwire.com : ವಿಶ್ವವಿಖ್ಯಾತ ಮೈಸೂರು ದಸರಾ-2025ರ ವೈಭವವನ್ನು ಕಣ್ತುಂಬಿಕೊಳ್ಳಲು ಬಯಸುವವರಿಗಾಗಿ ದಸರಾ ಟಿಕೆಟ್‌ಗಳು ಮತ್ತು ಗೋಲ್ಡ್ ಕಾರ್ಡ್‌ಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. 

ಮೈಸೂರು ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆಯಲ್ಲಿ, ಸೆಪ್ಟೆಂಬರ್ 06 ರಿಂದ ಈ ಟಿಕೆಟ್‌ಗಳನ್ನು ಆನ್‌ಲೈನ್ ಮೂಲಕ ಖರೀದಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ.

ಈ ವರ್ಷದ ದಸರಾ ಮಹೋತ್ಸವವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 02 ರವರೆಗೆ ನಡೆಯಲಿದ್ದು, ಮೈಸೂರು ಅರಮನೆ, ಜಂಬೂಸವಾರಿ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರವೇಶಕ್ಕೆ ಈ ಟಿಕೆಟ್‌ಗಳು ಉಪಯುಕ್ತವಾಗಿವೆ. ಸಾರ್ವಜನಿಕರ ಅನುಕೂಲಕ್ಕಾಗಿ ಟಿಕೆಟ್‌ಗಳನ್ನು ಕೌಂಟರ್‌ನಲ್ಲಿ ಖರೀದಿಸುವ ಅವಕಾಶದ ಜೊತೆಗೆ, ಮನೆಯಿಂದಲೇ ಸುಲಭವಾಗಿ ಆನ್‌ಲೈನ್ ಮೂಲಕ ಪಡೆಯುವ ವ್ಯವಸ್ಥೆ ಮಾಡಲಾಗಿದೆ.

ಅಧಿಕೃತ ವೆಬ್‌ಸೈಟ್: https://mysoredasara.gov.in/ ನಲ್ಲಿ ಟಿಕೆಟ್‌ಗಳು ಲಭ್ಯವಿದ್ದು, ಆಸಕ್ತರು ತಮ್ಮ ಅಗತ್ಯಕ್ಕೆ ತಕ್ಕಂತೆ ವಿವಿಧ ವರ್ಗದ ಟಿಕೆಟ್‌ಗಳನ್ನು ಖರೀದಿಸಬಹುದು. ಮೈಸೂರು ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು, ದಸರಾ ಉಸ್ತುವಾರಿ ಸಮಿತಿ ಈ ಟಿಕೆಟ್‌ಗಳ ನಿರ್ವಹಣೆಯನ್ನು ನೋಡಿಕೊಳ್ಳಲಿದೆ.

ದಸರಾ ಮಹೋತ್ಸವದ ಪ್ರತಿ ಕಾರ್ಯಕ್ರಮಗಳಿಗೂ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ. ಹಾಗೆಯೇ, ಜಂಬೂಸವಾರಿ ವೀಕ್ಷಿಸಲು ಬಯಸುವವರಿಗೆ ವಿಶೇಷ ಗೋಲ್ಡ್ ಕಾರ್ಡ್‌ಗಳು ಸಹ ಲಭ್ಯವಿವೆ. ಈ ಕಾರ್ಡ್ ಹೊಂದಿರುವವರು ಎಲ್ಲಾ ಪ್ರಮುಖ ಕಾರ್ಯಕ್ರಮಗಳನ್ನು ವೀಕ್ಷಿಸುವ ಸೌಲಭ್ಯವನ್ನು ಪಡೆಯುತ್ತಾರೆ. ಟಿಕೆಟ್‌ಗಳ ಮಾರಾಟ ಆರಂಭವಾಗಿದ್ದರಿಂದ, ದಸರಾ ವೀಕ್ಷಿಸಲು ಇಚ್ಛಿಸುವ ಪ್ರವಾಸಿಗರು ಮತ್ತು ಸಾರ್ವಜನಿಕರು ಶೀಘ್ರವಾಗಿ ತಮ್ಮ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು.

ಅಕ್ಟೋಬರ್ 02ರಂದು ನಡೆಯುವ ದಸರಾ ಜಂಬೂ ಸವಾರಿ ಮೆರವಣಿಗೆ ₹3500, ಅದೇ ದಿನ ಬನ್ನಿಮಂಟಪದಲ್ಲಿ ನಡೆಯುವ ಟಾರ್ಚ್ ಲೈಟ್ ಕಾರ್ಯಕ್ರಮ ವೀಕ್ಷಿಸಲು ಟಿಕೆಟ್ ಗೆ ₹1500 ದರ ನಿಗದಿಪಡಿಸಲಾಗಿದೆ. ಇನ್ನು ಮೈಸೂರು ದಸರಾ ಗೋಲ್ಡ್ ಕಾರ್ಡಿಗೆ ₹6500 ಶುಲ್ಕವಿರಲಿದೆ. ಈ ಗೋಲ್ಡ್ ಕಾರ್ಡ್ ಹೊಂದಿದವರು ಮೈಸೂರು ಜೂ, ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ವರಿ ದೇವಿ ದರ್ಶನ, ಮೈಸೂರು ಅರಮನೆ, 28 ಮತ್ತು 29 ಸೆಪ್ಟೆಂಬರ್ ನಡೆಯುವ ದ್ರೋಣ್ ಶೋ, ದಸರಾ ಮೆರವಣಿಗೆ ಹಾಗೂ ಬನ್ನಿಮಂಟಪದಲ್ಲಿ ನಡೆಯುವ ಟಾರ್ಚ್ ಲೈಟ್ ಪರೇಡ್ ವೀಕ್ಷಿಸಬಹುದು ಎಂದು ಅಧಿಕೃತ ವೆಬ್ ಸೈಟಿನಲ್ಲಿ ತಿಳಿಸಲಾಗಿದೆ.

WhatsApp Join our WhatsApp Channel
Previous Post

BDA News | ಬಿಡಿಎ ಫ್ಲಾಟ್-ವಿಲ್ಲಾ ಖರೀದಿದಾರರಿಗಾಗಿ ಅಕ್ಟೋಬರ್ 3ರಿಂದ ನೋಂದಣಿ ಮೇಳ

Next Post

ಡಿಜಿಟಲ್ ಇಂಡಿಯಾದ ಭರ್ಜರಿ ಮೈಲಿಗಲ್ಲು : ಡಿಜಿಲಾಕರ್, ಇ-ಡಿಸ್ಟ್ರಿಕ್ಟ್ ವೇದಿಕೆಗಳಲ್ಲಿ 2000 ಸರ್ಕಾರಿ ಸೇವೆಗಳು ಲಭ್ಯ

BE- Alert!! | ಚಲಿಸುತ್ತಿದ್ದ ಕಾರಿನ ಸನ್‌ರೂಫ್‌ನಿಂದ ಹೊರಗೆ ತಲೆಹಾಕಿ ನಿಂತಿದ್ದ ಬಾಲಕನಿಗೆ ಗಂಭೀರ ಗಾಯ: ತಂದೆಯ ನಿರ್ಲಕ್ಷ್ಯವೇ ಕಾರಣ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group