Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BE- Alert!! | ಚಲಿಸುತ್ತಿದ್ದ ಕಾರಿನ ಸನ್‌ರೂಫ್‌ನಿಂದ ಹೊರಗೆ ತಲೆಹಾಕಿ ನಿಂತಿದ್ದ ಬಾಲಕನಿಗೆ ಗಂಭೀರ ಗಾಯ: ತಂದೆಯ ನಿರ್ಲಕ್ಷ್ಯವೇ ಕಾರಣ

ಜಿಕೆವಿಕೆ ರಸ್ತೆಯಲ್ಲಿ ದುರ್ಘಟನೆ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್; ಪೋಷಕರು ಜಾಗ್ರತೆ ವಹಿಸುವಂತೆ ಪೊಲೀಸರಿಂದ ಎಚ್ಚರಿಕೆ

by Bengaluru Wire Desk
September 8, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಸೆ.08 www.bengaluruwire.com : ನಗರದ ಜಿಕೆವಿಕೆ (GKVK) ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಸನ್‌ರೂಫ್‌ನಿಂದ ಹೊರಗೆ ನಿಂತಿದ್ದ ಚಿಕ್ಕ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ನಡೆದಿದೆ. ತಂದೆಯ ನಿರ್ಲಕ್ಷ್ಯದಿಂದ ನಡೆದ ಈ ದುರ್ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಸೆಪ್ಟೆಂಬರ್ 6 ರಂದು ಮಧ್ಯಾಹ್ನ ಸುಮಾರು 01 ಗಂಟೆ ಸಮಯದಲ್ಲಿ,  KA50ME2848 ನೊಂದಣಿ ಸಂಖ್ಯೆಯ ಬಿಳಿ ಬಣ್ಣದ ಕಾಂಪ್ಯಾಕ್ಟ್ ಎಸ್‌ಯುವಿ ವಾಹನವೊಂದು ಜಿಕೆವಿಕೆ ಡಬಲ್ ರಸ್ತೆ ಬಳಿ ಚಲಿಸುತ್ತಿತ್ತು. ಈ ವೇಳೆ, ಕಾರಿನ ಸನ್‌ರೂಫ್ ಮೂಲಕ ತಲೆ ಹೊರಗೆ ಹಾಕಿಕೊಂಡು ಬಾಲಕನೊಬ್ಬ ನಿಂತಿದ್ದ. ಕಾರು ಚಲಿಸುತ್ತಿದ್ದಾಗ, ಭಾರೀ ವಾಹನಗಳ ಸಂಚಾರ ತಡೆಯುವ ಉದ್ದೇಶದಿಂದ ಅಳವಡಿಸಲಾದ ಕಬ್ಬಿಣದ ಕಮಾನನ್ನು ಅನ್ನು ಚಾಲಕ ಹಾಗೂ ಬಾಲಕ ಗಮನಿಸಿಲ್ಲ.

ಬ್ಯಾರಿಕೇಡ್‌ಗೆ ಬಡಿಯಿತು ಬಾಲಕನ ತಲೆ :

ಅಪಾಯದ ಬಗ್ಗೆ ಅರಿವಿಲ್ಲದ ಬಾಲಕನ ತಲೆ ನೇರವಾಗಿ ಬ್ಯಾರಿಕೇಡ್‌ಗೆ ಬಡಿದಿದ್ದು, ತೀವ್ರ ಆಘಾತದಿಂದ ಆತ ತಕ್ಷಣವೇ ಕಾರಿನೊಳಗೆ ಕುಸಿದು ಬಿದ್ದಿದ್ದಾನೆ. ತಲೆಗೆ ಗಂಭೀರ ಪೆಟ್ಟಾಗಿರುವ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ನಂತರ, ವಾಹನದ ಚಾಲಕ ಕೂಡಲೇ ಪೊಲೀಸರ ಸಂಪರ್ಕಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರ ಪ್ರತಿಕ್ರಿಯೆ:

ವಿದ್ಯಾರಣ್ಯಪುರ ಸಂಚಾರಿ ಪೊಲೀಸರು ಘಟನೆಯ ಕುರಿತು ಮಾತನಾಡಿ, “ಸುಮಾರು ಒಂದು ವರ್ಷದ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಾಲಕನ ತಂದೆಯೊಂದಿಗೆ ಫೋನ್ ಮೂಲಕ ಸಂಪರ್ಕಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ” ಎಂದು ಎಕ್ಸ್ ಪೋಸ್ಟ್ ನಲ್ಲ ಮಾಹಿತಿ ಹಂಚಿಕೊಂಡಿದ್ದಾರೆ.

ಸನ್ ರೂಫ್ ನಲ್ಲಿ ಸ್ಟಂಟ್ ಮಾಡದಿರಿ – ಸುರಕ್ಷತಾ ಎಚ್ಚರಿಕೆ:

ಇತ್ತೀಚಿನ ದಿನಗಳಲ್ಲಿ ಕಾರುಗಳ ಸನ್‌ರೂಫ್ ತೆರೆದು, ಅಲ್ಲಿ ನಿಂತು ವಿಡಿಯೋ ಮಾಡುವುದು ಮತ್ತು ಫೋಟೋ ತೆಗೆಯುವುದು ಒಂದು ಫ್ಯಾಷನ್ ಆಗಿಬಿಟ್ಟಿದೆ. ಆದರೆ ಇದು ಕೇವಲ ಮಕ್ಕಳ ಜೀವಕ್ಕೆ ಮಾತ್ರವಲ್ಲದೆ ದೊಡ್ಡವರಿಗೂ ಅಪಾಯಕಾರಿ ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ. 

ಪೋಷಕರು ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ಅತ್ಯಂತ ಎಚ್ಚರ ವಹಿಸಬೇಕು ಮತ್ತು ಚಲಿಸುತ್ತಿರುವ ವಾಹನಗಳಲ್ಲಿ ಇಂತಹ ಅಪಾಯಕಾರಿ ವರ್ತನೆಗಳಿಗೆ ಅವಕಾಶ ನೀಡಬಾರದು ಎಂದು ತಜ್ಞರು ಮತ್ತು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಹಂಚಿಕೊಳ್ಳುವ ಮೂಲಕ ಪೋಷಕರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ.

Public Safety Alert

An unfortunate incident occurred near GKVK Road (Leds towards Last Bus Stop, Vidyaranyapura), where a small boy standing through the sunroof of a moving car suffered a serious head injury. We request all parents to be extremely cautious and avoid allowing… pic.twitter.com/3JBiSn7IjX

— Karnataka Portfolio (@karnatakaportf) September 7, 2025
WhatsApp Join our WhatsApp Channel
Previous Post

ಡಿಜಿಟಲ್ ಇಂಡಿಯಾದ ಭರ್ಜರಿ ಮೈಲಿಗಲ್ಲು : ಡಿಜಿಲಾಕರ್, ಇ-ಡಿಸ್ಟ್ರಿಕ್ಟ್ ವೇದಿಕೆಗಳಲ್ಲಿ 2000 ಸರ್ಕಾರಿ ಸೇವೆಗಳು ಲಭ್ಯ

Next Post

Lunar Eclipse 2025 | ಬೆಂಗಳೂರಿನಲ್ಲಿ ಐಐಎ ಖಗೋಳ ವಿಜ್ಞಾನಿಗಳಿಂದ ಚಂದ್ರಗ್ರಹಣದ ವೈಜ್ಞಾನಿಕ ಚಿತ್ರಗಳ ಸೆರೆ

Next Post

Lunar Eclipse 2025 | ಬೆಂಗಳೂರಿನಲ್ಲಿ ಐಐಎ ಖಗೋಳ ವಿಜ್ಞಾನಿಗಳಿಂದ ಚಂದ್ರಗ್ರಹಣದ ವೈಜ್ಞಾನಿಕ ಚಿತ್ರಗಳ ಸೆರೆ

ಹಿಂದುಳಿದ ವರ್ಗಗಳ ಆಯೋಗದ 'ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025': ಜಾಗೃತಿ ಮೂಡಿಸಲು ಪದವಿ ವಿದ್ಯಾರ್ಥಿಗಳಿಗೆ ಕರೆ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group