Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬಿಜೆಪಿ ಸರ್ಕಾರವಿದ್ದಾಗ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿತ್ತು: ಡಿಸಿಎಂ ಡಿ.ಕೆ. ಶಿವಕುಮಾರ್

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಸ್ಪಷ್ಟನೆ

by Bengaluru Wire Desk
September 11, 2025
in News Wire, Public interest
Reading Time: 1 min read
0

ಬೆಂಗಳೂರು, ಸೆ.11 www.bengaluruwire.com : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರಗಳ ಬಳಕೆ ಕುರಿತ ವಿವಾದಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಬಿಜೆಪಿ ತನ್ನ ಆಡಳಿತಾವಧಿಯಲ್ಲೇ ಈ ಕಾನೂನನ್ನು ಜಾರಿಗೆ ತಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ. 

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಸರ್ಕಾರವಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಚುನಾವಣಾ ಆಯೋಗದ ಉಪ-ಕಾನೂನುಗಳಲ್ಲಿಯೂ ಇದಕ್ಕೆ ಅವಕಾಶ ನೀಡಲಾಗಿದೆ” ಎಂದು ತಿಳಿಸಿದರು.

ಜಿಬಿಎ ಕಾಯ್ದೆ ಜಾರಿಗೆ ತರುವಾಗ ತಾವು ಬಿಜೆಪಿಯ ಕಾಯ್ದೆಯನ್ನೇ ಮುಂದುವರಿಸಿದ್ದಾಗಿ ಶಿವಕುಮಾರ್ ಹೇಳಿದರು. “ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವುದರಲ್ಲಿ ಯಾವುದೇ ತಪ್ಪಿಲ್ಲ. ಈ ಬಗ್ಗೆ ಕಾನೂನು ಸಚಿವರು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದಾರೆ” ಎಂದು ಅವರು ವಿವರಿಸಿದರು.

ಇತರೆ ವಿಷಯಗಳ ಕುರಿತು ಶಿವಕುಮಾರ್ ಹೀಗೆ ಹೇಳಿದರು :

 * ಮೆಟ್ರೋ ನಿಲ್ದಾಣದ ಹೆಸರು: ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೆಂಟ್ ಮೇರಿಸ್ ಹೆಸರಿಡಬೇಕು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಸ್ತಾವನೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಮೆಟ್ರೋ ನಿಲ್ದಾಣಗಳಿಗೆ ಹೆಸರಿಡುವುದು ಒಂದು ಸಾಮಾನ್ಯ ಪ್ರಸ್ತಾವನೆ. ಈ ವಿಷಯವನ್ನು ನಾವು ಚರ್ಚಿಸಿ ತೀರ್ಮಾನ ಮಾಡುತ್ತೇವೆ” ಎಂದರು.

 * ಗೃಹ ಸಚಿವ ಪರಮೇಶ್ವರ್ ಭಾಗಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಬಿವಿಪಿ ಆಯೋಜಿಸಿದ್ದ ರಾಣಿ ಅಬ್ಬಕ್ಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಶಿವಕುಮಾರ್ ಹೇಳಿದರು.

 * ಖರ್ಗೆ ಅವರ ಹೇಳಿಕೆ: ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿದ್ದ ಸಂದೇಶದ ಬಗ್ಗೆ ಮಾತನಾಡಿ, “ಯಾರಾದರೂ ಹುದ್ದೆ ಅಥವಾ ಜವಾಬ್ದಾರಿ ತೆಗೆದುಕೊಂಡರೆ ಅವರು ಪಕ್ಷಕ್ಕೆ ನಿಷ್ಠರಾಗಿ ಕೆಲಸ ಮಾಡಬೇಕು ಎಂದು ಖರ್ಗೆ ಹೇಳಿದ್ದಾರೆ. ಪಕ್ಷ ಸಂಘಟನೆ ಮತ್ತು ಆಚಾರ-ವಿಚಾರಗಳನ್ನು ಜನರಿಗೆ ತಿಳಿಸಲು ಈ ಜವಾಬ್ದಾರಿಗಳು ಇವೆ” ಎಂದು ಸ್ಪಷ್ಟಪಡಿಸಿದರು.

 * ಸಿ.ಟಿ. ರವಿ ವಿರುದ್ಧ ಎಫ್‌ಐಆರ್: ಮದ್ದೂರಿನಲ್ಲಿ ದ್ವೇಷ ಭಾಷಣದ ಹಿನ್ನೆಲೆಯಲ್ಲಿ ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಕುರಿತು ಕೇಳಿದಾಗ, “ಅವರ ಮಾತು, ಭಾಷೆ ಮತ್ತು ನಡತೆಯೇ ಅವರ ಸಂಸ್ಕೃತಿಯನ್ನು ತೋರುತ್ತದೆ” ಎಂದು ಶಿವಕುಮಾರ್ ಪ್ರತಿಕ್ರಿಯಿಸಿದರು.

WhatsApp Join our WhatsApp Channel
Previous Post

ದೆಹಲಿ-ಸಿಂಗಾಪುರ ವಿಮಾನದಲ್ಲಿ ಎಸಿ ವೈಫಲ್ಯ: 200ಕ್ಕೂ ಹೆಚ್ಚು ಪ್ರಯಾಣಿಕರ ಪರದಾಟ, ವಿಮಾನದಿಂದ ಕೆಳಗಿಳಿಯಲು ಸೂಚನೆ ನೀಡಿದ ಸಿಬ್ಬಂದಿ

Next Post

ರಾಜ್ಯದಲ್ಲಿ​ GIS 2.0 ಅನುಷ್ಠಾನ, 70 ವರ್ಷ ಮೇಲ್ಪಟ್ಟವರಿಗೆ ‘ವಯೋನಂದನ’ ಆರೋಗ್ಯ ಸೇವೆ ವಿಸ್ತರಣೆಗೆ ಸಚಿವ ಸಂಪುಟ ಅನುಮೋದನೆ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ​ GIS 2.0 ಅನುಷ್ಠಾನ, 70 ವರ್ಷ ಮೇಲ್ಪಟ್ಟವರಿಗೆ 'ವಯೋನಂದನ' ಆರೋಗ್ಯ ಸೇವೆ ವಿಸ್ತರಣೆಗೆ ಸಚಿವ ಸಂಪುಟ ಅನುಮೋದನೆ

GBA News | ಜಿಬಿಎ ಅಡಿಯಲ್ಲಿನ 5 ನಗರ ಪಾಲಿಕೆಗಳ 10 ವಲಯಗಳಿಗೆ ಹೊಸದಾಗಿ ನಾಮಕರಣ : ನಿಮ್ಮ ಜೋನ್ ಹೆಸರೇನು ಗೊತ್ತಾ?

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group