Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ​ GIS 2.0 ಅನುಷ್ಠಾನ, 70 ವರ್ಷ ಮೇಲ್ಪಟ್ಟವರಿಗೆ ‘ವಯೋನಂದನ’ ಆರೋಗ್ಯ ಸೇವೆ ವಿಸ್ತರಣೆಗೆ ಸಚಿವ ಸಂಪುಟ ಅನುಮೋದನೆ

ಆರೋಗ್ಯ, ವಸತಿ ಯೋಜನೆಗಳಿಗೆ ಒಪ್ಪಿಗೆ | ಕಾರ್ಮಿಕ ಮಂಡಳಿಯ ಸುಂಕ ಸಂಗ್ರಹಕ್ಕೆ ತಂತ್ರಾಂಶ ಅಭಿವೃದ್ಧಿಗೆ ಹಸಿರು ನಿಶಾನೆ

by Bengaluru Wire Desk
September 11, 2025
in News Wire, Public interest
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

​ಬೆಂಗಳೂರು, ಸೆ.11 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಭೆಯಲ್ಲಿ, ಕರ್ನಾಟಕ ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಆವೃತ್ತಿ 2.0 ಅನುಷ್ಠಾನಕ್ಕೆ ಅನುಮೋದನೆ ನೀಡಲಾಗಿದೆ. 

ಇದರ ಜೊತೆಗೆ, ರಾಜ್ಯದ ಆರೋಗ್ಯ, ವಸತಿ ಮತ್ತು ಮೂಲಸೌಕರ್ಯ ವಲಯಗಳಿಗೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಒಪ್ಪಿಗೆ ದೊರೆತಿದೆ.

​ಸಚಿವ ಹೆಚ್.ಕೆ. ಪಾಟೀಲ್ ಅವರು ಸಚಿವ ಸಂಪುಟದ ನಿರ್ಧಾರಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು. 

ಅವರ ಪ್ರಕಾರ, ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

​ಆರೋಗ್ಯ ಸೇವೆಗಳ ವಿಸ್ತರಣೆ: ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಯೋಜನೆಯಡಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ‘ವಯೋನಂದನ’ ಯೋಜನೆಯಡಿ ಆರೋಗ್ಯ ಸೇವೆಗಳನ್ನು ವಿಸ್ತರಿಸಲು ಒಪ್ಪಿಗೆ ನೀಡಲಾಗಿದೆ.

​ವಸತಿ ಯೋಜನೆ: ಅರಣ್ಯ-ಆಧಾರಿತ ಸಮುದಾಯಗಳ ವಸತಿರಹಿತ 6,856 ಕುಟುಂಬಗಳಿಗೆ ‘ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆ’ ಅಡಿಯಲ್ಲಿ ₹160 ಕೋಟಿ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಪ್ರತಿ ಮನೆಗೆ ₹4.50 ಲಕ್ಷ ವೆಚ್ಚವಾಗಲಿದೆ.

​ಆಧುನಿಕ ಆಸ್ಪತ್ರೆಗಳ ನಿರ್ಮಾಣ: ಬೆಂಗಳೂರಿನ ಯಲಹಂಕ ಮತ್ತು ಹೆಬ್ಬಾಳ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ₹50 ಕೋಟಿ ವೆಚ್ಚದಲ್ಲಿ 100 ಹಾಸಿಗೆ ಸಾಮರ್ಥ್ಯದ ಎರಡು ಹೊಸ ಅತ್ಯಾಧುನಿಕ ಆಸ್ಪತ್ರೆಗಳನ್ನು ನಿರ್ಮಿಸಲು ಸಮ್ಮತಿ ನೀಡಲಾಗಿದೆ.

​ತ್ಯಾಜ್ಯ ನೀರು ಶುದ್ಧೀಕರಣ ಘಟಕ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಭೈರಮಂಗಲ ಕೆರೆಯ ಬಳಿ ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳನ್ನು ನಿರ್ಮಿಸಲು ₹391.82 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಘಟಕಗಳು 100 ದಶಲಕ್ಷ ಲೀಟರ್ ಸಾಮರ್ಥ್ಯದ ದ್ವಿತೀಯ ಹಂತದ ಮತ್ತು 25 ದಶಲಕ್ಷ ಲೀಟರ್ ಸಾಮರ್ಥ್ಯದ ತೃತೀಯ ಹಂತದ ಶುದ್ಧೀಕರಣ ಘಟಕಗಳನ್ನು ಒಳಗೊಂಡಿವೆ.

​ಇತರೆ ನಿರ್ಧಾರಗಳು: ಗೇಲ್ ಇಂಡಿಯಾ, ಕಂಪ್ರೆಸ್ಡ್ ಬಯೋ ಗ್ಯಾಸ್ ಸ್ಥಾವರ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1000 ಹಾಸಿಗೆ ಹೆಚ್ಚುವರಿ ವಾರ್ಡ್‌ಗಳಿಗೆ ಉಪಕರಣ ಖರೀದಿ, ಮತ್ತು ಕಟ್ಟಡ ಹಾಗೂ ಇತರೆ ಕಾರ್ಮಿಕ ಮಂಡಳಿಯ ಸುಂಕ ಸಂಗ್ರಹಕ್ಕೆ ತಂತ್ರಾಂಶ ಅಭಿವೃದ್ಧಿಯಂತಹ ಯೋಜನೆಗಳಿಗೂ ಸಭೆಯಲ್ಲಿ ಅನುಮೋದನೆ ದೊರೆತಿದೆ. 28.11 ಕೋಟಿ ವೆಚ್ಚದಲ್ಲಿ ಟ್ರಾಕಿಂಗ್ ಆಂಡ್ ಮಾನಿಟರಿಂಗ್ ಸಾಫ್ಟ್ ವೇರ್ ಅಭಿವೃದ್ಧಿ ಮಾಡುವ ಯೋಜನೆ ಇದಾಗಿದೆ.

WhatsApp Join our WhatsApp Channel
Previous Post

ಬಿಜೆಪಿ ಸರ್ಕಾರವಿದ್ದಾಗ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿತ್ತು: ಡಿಸಿಎಂ ಡಿ.ಕೆ. ಶಿವಕುಮಾರ್

Next Post

GBA News | ಜಿಬಿಎ ಅಡಿಯಲ್ಲಿನ 5 ನಗರ ಪಾಲಿಕೆಗಳ 10 ವಲಯಗಳಿಗೆ ಹೊಸದಾಗಿ ನಾಮಕರಣ : ನಿಮ್ಮ ಜೋನ್ ಹೆಸರೇನು ಗೊತ್ತಾ?

Next Post

GBA News | ಜಿಬಿಎ ಅಡಿಯಲ್ಲಿನ 5 ನಗರ ಪಾಲಿಕೆಗಳ 10 ವಲಯಗಳಿಗೆ ಹೊಸದಾಗಿ ನಾಮಕರಣ : ನಿಮ್ಮ ಜೋನ್ ಹೆಸರೇನು ಗೊತ್ತಾ?

Vice President | ಸಿ.ಪಿ. ರಾಧಾಕೃಷ್ಣನ್ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ

Please login to join discussion

Like Us on Facebook

Follow Us on Twitter

Recent News

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group