Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಸಿಂಧಿ ಶಾಲೆ: ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಲಿ – ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹ

ಶಾಲೆಯ ಎನ್‌ಒಸಿ ರದ್ದುಪಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಂದ ಒತ್ತಾಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವರಿಗೆ ಪತ್ರ

by Bengaluru Wire Desk
September 16, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಸೆ.16 www.bengaluruwire.com : ರಾಜಧಾನಿಯ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಕುಮಾರ ಪಾರ್ಕ್‌ನಲ್ಲಿರುವ ಸಿಂಧಿ ಪ್ರೌಢಶಾಲೆಯು ಕನ್ನಡದಲ್ಲಿ ಮಾತನಾಡುವ ವಿದ್ಯಾರ್ಥಿಗಳಿಗೆ ದಂಡ ವಿಧಿಸುತ್ತಿರುವ ಆಘಾತಕಾರಿ ಕ್ರಮದ ಕುರಿತು ಸರ್ಕಾರ ಕೂಡಲೇ ಕಠಿಣ ಕ್ರಮಕ್ಕೆ ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.

ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಡಾ.ಬಿಳಿಮಲೆ, ಈ ವಿಷಯದ ಕುರಿತು ವರದಿ ಸಲ್ಲಿಸಿರುವ ಬೆಂಗಳೂರು ಉತ್ತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ನೀಡಿರುವ ದಾಖಲೆಗಳ ಪ್ರಕಾರ, ಸಿಂಧಿ ಪ್ರೌಢಶಾಲೆಯ ಪ್ರಾಂಶುಪಾಲರೇ ಕನ್ನಡದಲ್ಲಿ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಮಕ್ಕಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ :

ಉಪ ನಿರ್ದೇಶಕರ ಭೇಟಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳೇ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ದಂಡ ವಿಧಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಮಕ್ಕಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುತ್ತಿರುವ, ಅವರ ಆತ್ಮವಿಶ್ವಾಸವನ್ನು ಕುಗ್ಗಿಸುತ್ತಿರುವ ಹಾಗೂ ಕನ್ನಡದ ಕುರಿತು ಲಘು ಧೋರಣೆ ತಳೆದಿರುವ ಇಂತಹ ಕ್ರಮಗಳು ಕನ್ನಡದ ಹಿತದೃಷ್ಟಿಯಿಂದ ಅತ್ಯಂತ ನಕಾರಾತ್ಮಕ ಬೆಳವಣಿಗೆಯಾಗಿವೆ ಎಂದು ಡಾ. ಬಿಳಿಮಲೆ ತಮ್ಮ ಪತ್ರದಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಜಿಲ್ಲೆಯ ಉಪನಿರ್ದೇಶಕರು “ಕನ್ನಡದಲ್ಲಿ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ” ವಿಧಿಸಿರುವ ಸಿಂಧಿ ಶಾಲೆಯ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಬರೆದಿರುವ ಪತ್ರದ ದಾಖಲೆ.

“ಇಂತಹ ಶಾಲೆಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳದಿದ್ದರೆ, ಸಮಾಜಕ್ಕೆ ಸರಿಯಾದ ಸಂದೇಶ ಹೋಗುವುದಿಲ್ಲ. ಅಲ್ಲದೆ, ಕನ್ನಡ ತನ್ನ ನೆಲದಲ್ಲಿಯೇ ಪರಕೀಯ ಸ್ಥಾನಕ್ಕೆ ತೃಪ್ತಿಪಡಬೇಕಾದ ಅನಿವಾರ್ಯತೆ ನಿರ್ಮಾಣವಾಗುತ್ತದೆ,” ಎಂದು ಅವರು ಎಚ್ಚರಿಸಿದ್ದಾರೆ.

ಎನ್‌ಒಸಿ ರದ್ದುಪಡಿಸುವಂತೆ ಆಗ್ರಹ :

ಸರ್ಕಾರದ ಕನ್ನಡ ಪರ ನಿಲುವನ್ನು ಸಾಬೀತು ಮಾಡಲು ಶಿಕ್ಷಣ ಸಚಿವರು ಮನಸ್ಸು ಮಾಡಬೇಕಿದೆ ಎಂದಿರುವ ಡಾ. ಬಿಳಿಮಲೆ, ನೆಲದ ಭಾಷೆಯನ್ನು ಉಲ್ಲಂಘಿಸಿರುವ ಸಿಂಧಿ ಪ್ರೌಢಶಾಲೆಯ ಮಾನ್ಯತೆಯನ್ನು ರದ್ದುಪಡಿಸಿ, ಎನ್‌ಒಸಿ (NOC) ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ. ಶಿಕ್ಷಣ ಸಚಿವರ ಈ ಕ್ರಮವು ಇಡೀ ರಾಜ್ಯಕ್ಕೆ ತಲುಪಿದಲ್ಲಿ, ಬೇರೆ ಶಿಕ್ಷಣ ಸಂಸ್ಥೆಗಳಿಗೂ ಇದೊಂದು ಪಾಠವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕನ್ನಡದ ಹಿತದೃಷ್ಟಿಯಿಂದ ಈ ಕಠಿಣ ಕ್ರಮ ಅನಿವಾರ್ಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

WhatsApp Join our WhatsApp Channel
Previous Post

Upper Krishna Project Phase-3 | ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: ರೈತರ ಜಮೀನಿಗೆ ಗರಿಷ್ಠ ಪರಿಹಾರ ಪ್ರಕಟ

Next Post

ಬೆಂಗಳೂರಿನಲ್ಲಿ ನಾಗರಿಕ ಸೌಲಭ್ಯಗಳ ಸುಧಾರಣೆಗೆ GBAನ ಎರಡು ನಗರ ಪಾಲಿಕೆ ಆಯುಕ್ತರಿಂದ, ಹಲವು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

Next Post
ಗಾಂಧಿಬಜಾರ್ ಗೆ ಭೇಟಿ ನೀಡಿದ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಪಾದಚಾರಿ ಮಾರ್ಗ, ಬೀದಿ ಬದಿ ವ್ಯಾಪಾರ, ಪಾಲಿಕೆಯಿಂದ ನಿರ್ಮಿಸಿರುವ ಮಲ್ಟಿಲೆವಲ್ ಕಾರ್ ಪಾರ್ಕಿಂಗ್ ಕಟ್ಟಡವನ್ನು ಪರಿಶೀಲನೆ ನಡೆಸಿದರು.

ಬೆಂಗಳೂರಿನಲ್ಲಿ ನಾಗರಿಕ ಸೌಲಭ್ಯಗಳ ಸುಧಾರಣೆಗೆ GBAನ ಎರಡು ನಗರ ಪಾಲಿಕೆ ಆಯುಕ್ತರಿಂದ, ಹಲವು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

BWSSB Head Office

ಬೆಂಗಳೂರು ಜಲಮಂಡಳಿಯಿಂದ ನಿಗದಿತ ಅವಧಿಗೂ ಮುನ್ನವೇ ಕಾಮಗಾರಿ ಪೂರ್ಣ : ಇಂದು ಬೆಳಗ್ಗೆಯಿಂದಲೇ ಕಾವೇರಿ ನೀರು ಸರಬರಾಜು ಆರಂಭ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group