Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ನಗರ ಜಿಲ್ಲೆಯಲ್ಲಿ 12.43 ಲಕ್ಷ ಕುಟುಂಬಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ

60 ಪ್ರಶ್ನೆಗಳ ಮೂಲಕ ಕುಟುಂಬಗಳ ಸಮೀಕ್ಷೆ; ನಾಗರಿಕರು ಸಹಕರಿಸಲು ಡಿಸಿ ಮನವಿ

by Bengaluru Wire Desk
September 23, 2025
in Bengaluru Focus
Reading Time: 1 min read
0

ಬೆಂಗಳೂರು, ಸೆ.23 www.bengaluruwire.com : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ  ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಅವರು ತಿಳಿಸಿದ್ದಾರೆ. 

ಮನೆ ಮನೆಯ ಸಮೀಕ್ಷೆ ನಡೆಸಲು ಸಮೀಕ್ಷಾದಾರರು/ಗಣತಿದಾರರನ್ನು ಆಯಾ ಬ್ಲಾಕ್ ಗಳಿಗೆ ಈಗಾಗಲೇ ನಿಯೋಜಿಸಲಾಗಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು  12,43,000 ಕುಟುಂಬಗಳ ಸಮೀಕ್ಷೆಯು  ಪ್ರಾರಂಭವಾಗಿದೆ ಎಂದು ಅವರು ತಿಳಿಸಿದರು. 

 ಈ ಸಮೀಕ್ಷೆಯ ಮುನ್ನ ಬೆಸ್ಕಾಂ ವಿದ್ಯುತ್ ಮೀಟರ್ ರೀಡರ್ಗಳ ಆರ್.ಆರ್.ನಂ ಮೂಲಕ ಮನೆಮನೆಗಳಿಗೆ ಭೇಟಿ ನೀಡಿ Geo taging ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಮನೆಗಳ ಪಟ್ಟಿಯ ಮಾಹಿತಿಯನ್ನು  ಇಡಿಸಿಎಸ್ ಸರ್ವರ್ ಗಳಲ್ಲಿ ಅಪಲೋಡ್ ಮಾಡಲಾಗಿದೆ. 

ಈ ಆಪ್ ನಲ್ಲಿ ಕಾಲೋನಿಗಳು, ಅಪಾರೆಟ್ ಮೆಂಟ್ ಗಳು ಹಾಗೂ ವಾಸಸ್ಥಳಗಳನ್ನು ಗುರುತಿಸಲಾಗಿದ್ದು ಗಣತಿದಾರರು / ಸಮೀಕ್ಷಾದಾರರು ಪ್ರತಿ ಮನೆಗೆ ಭೇಟಿ ನೀಡಿ ಯುಎಚ್ಐಡಿ (UHID) ಸ್ಟಿಕ್ಕರ್ ಗಳನ್ನು ಈಗಾಗಲೇ ಆಂಟಿಸಿರುತ್ತಾರೆ ಎಂದು ಅವರು ತಿಳಿಸಿದರು. . 

ಈ ಸಮೀಕ್ಷೆಯು  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಹಿಂದುಳಿದ ವರ್ಗಗಳ ಹಾಗೂ ಇತರೆ ಎಲ್ಲ ಜನರ  ಸಾಮಾಜಿಕ, ಶೈಕ್ಷಣಿಕ ಮತ್ತು   ದತ್ತಾಂಶವನ್ನು ಸಂಗ್ರಹಿಸಲು ಈ ಯೋಜನೆ ಸಹಕರಿಯಾಗಲಿದೆ. 

ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಸಮಾನತೆಗಳನ್ನು ಹೋಗಲಾಡಿಸಲು ಯೋಜನೆಗಳನ್ನು ರೂಪಿಸಲು ಈ ದತ್ತಾಂಶ ಸಹಕರಿಯಾಗಲಿದೆ  ಎಂದು ಅವರು ತಿಳಿಸಿದರು. 

ಸಮೀಕ್ಷೆಯು 60 ಪ್ರಶ್ನಾವಳಿಗಳನ್ನು ಹೊಂದಿದ್ದು, ಸಾರ್ವಜನಿಕರು ಈ ಸಮೀಕ್ಷೆಯಲ್ಲಿ  ಭಾಗಿಯಾಗಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು  ಸಹಕರಿಸಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. 

WhatsApp Join our WhatsApp Channel
Previous Post

E-Governance | ಬಿಬಿಎಂಪಿಯ ಇ-ಖಾತಾ ಯೋಜನೆಗೆ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ 2025’ ಗರಿ

Next Post

ಆಯುರ್ವೇದದ ಔಷಧಿಯ ಪರ್ವ ನವರಾತ್ರಿ: ಕೇವಲ ಹಬ್ಬವಲ್ಲ, ಆರೋಗ್ಯ ರಕ್ಷಣೆಯ ಆಯುರ್ವೇದ ಪರ್ವ

ಕರ್ನಾಟಕ ಜನಸಂದಣಿ ನಿಯಂತ್ರಣ ವಿಧೇಯಕ: ಪರಿಶೀಲನಾ ಸಮಿತಿ ರಚನೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group