Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Crime News | ಬೆಂಗಳೂರು : ವಿನಾಯಕ ದೇವಸ್ಥಾನದ ಆಭರಣ ಕಳ್ಳರ ಬಂಧನ: ₹1 ಲಕ್ಷ ಮೌಲ್ಯದ ಬೆಳ್ಳಿ ವಸ್ತುಗಳು ವಶ

ಸಾರಕ್ಕಿ ಸಿಗ್ನಲ್ ಬಳಿ ಇಬ್ಬರು ಕಳ್ಳರ ಬಂಧನ, ಜೆ.ಪಿ. ನಗರದಲ್ಲಿ ಮಾರಾಟವಾಗಿದ್ದ ಬೆಳ್ಳಿ ಆಭರಣಗಳ ವಶ

by Bengaluru Wire Desk
September 25, 2025
in Bengaluru Focus, Crime
Reading Time: 1 min read
0

ಬೆಂಗಳೂರು, ಸೆ.25 www.bengaluruwire.com: ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇವಸ್ಥಾನಗಳ ಬೀಗ ಮುರಿದು ಚಿನ್ನಾಭರಣ ಹಾಗೂ ಕಾಣಿಕೆ ಹುಂಡಿಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

ಅವರಿಂದ ರೂ. 1 ಲಕ್ಷ ಮೌಲ್ಯದ ಬೆಳ್ಳಿ ವಸ್ತುಗಳು ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಂಧನದಿಂದ ಬನಶಂಕರಿ ಮತ್ತು ಸದುಗುಂಟೆಪಾಳ್ಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ತಲಾ ಒಂದು ಪ್ರಕರಣ ಸೇರಿ ಒಟ್ಟು ಎರಡು ಪ್ರಕರಣಗಳು ಪತ್ತೆಯಾಗಿದೆ. 

ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು:

ಬನಶಂಕರಿ ವಾಸಿ ಹಾಗೂ ವಿನಾಯಕ ದೇವಸ್ಥಾನದ ಮುಖ್ಯಸ್ಥರೊಬ್ಬರು ಆಗಸ್ಟ್ 29 ರಂದು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆಗಸ್ಟ್ 28 ರಂದು ದೇವಸ್ಥಾನದ ಬಾಗಿಲನ್ನು ಬೀಗ ಹಾಕಿ ಹೋಗಿದ್ದು, ಮರುದಿನ ಬೆಳಿಗ್ಗೆ ಬಂದು ನೋಡಿದಾಗ ದೇವಸ್ಥಾನದ ಬಾಗಿಲ ಬೀಗ ಮುರಿದು, ದೇವರ ಮೂರ್ತಿಯಲ್ಲಿದ್ದ ಬೆಳ್ಳಿ ಆಭರಣಗಳು ಮತ್ತು ಹುಂಡಿಯ ಹಣ ಕಳವಾಗಿರುವುದು ಕಂಡುಬಂದಿದ್ದಾಗಿ ದೂರಿನಲ್ಲಿ ತಿಳಿಸಿದ್ದರು.

ಹೇಗೆ ಕಳ್ಳರು ಪತ್ತೆಯಾದರು?:

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ, ಖಚಿತ ಮಾಹಿತಿ ಆಧರಿಸಿ, ಸೆಪ್ಟೆಂಬರ್ 11 ರಂದು ಸಾರಕ್ಕಿ ಸಿಗ್ನಲ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದರು. ವಿಚಾರಣೆ ವೇಳೆ, ಆರೋಪಿಗಳು ದೇವಸ್ಥಾನ ಆಭರಣ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಕಳವು ಮಾಡಿದ ಬೆಳ್ಳಿ ವಸ್ತುಗಳನ್ನು ಜೆ.ಪಿ. ನಗರದ ಜ್ಯೂವೆಲರಿ ಅಂಗಡಿಯೊಂದರಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ.

ಪೊಲೀಸರು ಮಾರನೇ ದಿನ, ಸೆಪ್ಟೆಂಬರ್ 12 ರಂದು, ಜೆ.ಪಿ. ನಗರದಲ್ಲಿರುವ ಜ್ಯುವೆಲರಿ ಅಂಗಡಿಯಿಂದ 744 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ, ಇದರ ಮೌಲ್ಯ ಸುಮಾರು ರೂ. 1,00,000 ಆಗಿದೆ. ಇದೇ ದಿನ, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲೋಕೇಶ್ ಭರಮಪ್ಪ ಜಗಲಾಸರ್ ಅವರ ಮಾರ್ಗದರ್ಶನದಲ್ಲಿ ಹಾಗೂ ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ವಿ ನಾರಾಯಣಸ್ವಾಮಿ ಅವರ ಉಸ್ತುವಾರಿಯಲ್ಲಿ, ಬನಶಂಕರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್  ಕೋಟ್ರೇಶಿ ಬಿ.ಎಂ ಮತ್ತು ಅವರ ತಂಡ ಈ ಕಾರ್ಯಾಚರಣೆ ನಡೆಸುವಲ್ಲಿ ಯಶಸ್ವಿಯಾಗಿದೆ.

WhatsApp Join our WhatsApp Channel
Previous Post

ಪವಾಡ!! : ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು ಕಾಬೂಲ್ ನಿಂದ ದೆಹಲಿ ಏರ್ ಪೋರ್ಟಿಗೆ ಬಂದ 13ರ ಆಫ್ಘನ್ ದೇಶದ ಬಾಲಕ

Next Post

ಜಾತಿ ಸಮೀಕ್ಷೆ ತಡೆಗೆ ಹೈಕೋರ್ಟ್ ನಕಾರ: ತಾಂತ್ರಿಕ ಸಮಸ್ಯೆಗಳಿಂದ ಸಮೀಕ್ಷೆ ಸ್ಥಗಿತಗೊಳಿಸಲು ಶಿಕ್ಷಕರ ಆಗ್ರಹ, ಸರ್ಕಾರದಿಂದ ಶಿಸ್ತುಕ್ರಮದ ಎಚ್ಚರಿಕೆ

Next Post

ಜಾತಿ ಸಮೀಕ್ಷೆ ತಡೆಗೆ ಹೈಕೋರ್ಟ್ ನಕಾರ: ತಾಂತ್ರಿಕ ಸಮಸ್ಯೆಗಳಿಂದ ಸಮೀಕ್ಷೆ ಸ್ಥಗಿತಗೊಳಿಸಲು ಶಿಕ್ಷಕರ ಆಗ್ರಹ, ಸರ್ಕಾರದಿಂದ ಶಿಸ್ತುಕ್ರಮದ ಎಚ್ಚರಿಕೆ

ಗಾಜಿಯಾಬಾದ್‌ನಲ್ಲಿ ವ್ಯಕ್ತಿಯ ಹೊಟ್ಟೆಯಿಂದ 29 ಚಮಚ, 19 ಟೂತ್‌ಬ್ರಶ್ ಮತ್ತು 2 ಪೆನ್ ಹೊರಕ್ಕೆ ತೆಗೆದ ವೈದ್ಯರು

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group