Wednesday, June 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮುಸ್ಲಿಂ, ಜೈನ, ಬೌದ್ಧ, ಸಿಖ್, ಪಾರ್ಸಿ ಜನಾಂಗದವರಿಗೆ ವಿವಿಧ ಯೋಜನೆಗಳಡಿ ಸಾಲ/ಸಹಾಯಧನ; ಅಕ್ಟೋಬರ್ 16 ಕೊನೆಯ ದಿನ

by Bengaluru Wire Desk
September 29, 2025
in News Wire
Reading Time: 1 min read
0

ಬೆಂಗಳೂರು, ಸೆ.29 www.bengaluruwire.com : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ (KMDC) 2025-26ನೇ ಸಾಲಿನಲ್ಲಿ ವಿವಿಧ ಸಾಲ ಮತ್ತು ಸಹಾಯಧನ ಯೋಜನೆಗಳಿಗಾಗಿ ಅರ್ಹ ಮತೀಯ ಅಲ್ಪಸಂಖ್ಯಾತರಿಂದ (ಕ್ರಿಶ್ಚಿಯನ್ ಸಮುದಾಯ ಹೊರತುಪಡಿಸಿ) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಮುಸ್ಲಿಂ, ಜೈನ, ಬೌದ್ಧ, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರು ಈ ಸೌಲಭ್ಯಗಳನ್ನು ಪಡೆಯಲು ಅರ್ಹರಾಗಿದ್ದಾರೆ. ನಿಗಮವು ಶ್ರಮ ಶಕ್ತಿ ಸಾಲ/ಸಹಾಯಧನ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ, ಟ್ಯಾಕ್ಸಿ/ಗೂಡ್ಸ್‌ ವಾಹನ ಖರೀದಿ ಸಹಾಯಧನ, ವೃತ್ತಿ ಪ್ರೋತ್ಸಾಹ ಸಾಲ/ಸಹಾಯಧನ, ಸಾಂತ್ವನ ಯೋಜನೆ, ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಸಾಲ (Foreign Education Loan) ಮತ್ತು ವ್ಯಾಪಾರ/ಉದ್ದಿಮೆಗಳಿಗೆ ನೇರ ಸಾಲ ಯೋಜನೆಗಳಡಿ ಸೌಲಭ್ಯ ಒದಗಿಸುತ್ತಿದೆ.

ಅರ್ಹತಾ ಮಾನದಂಡಗಳು:

ಅರ್ಜಿದಾರರು ಕಡ್ಡಾಯವಾಗಿ ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು ಮತ್ತು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15 ವರ್ಷದಿಂದ ಕಾಯಂ ನಿವಾಸಿಯಾಗಿರಬೇಕು. ಈ ಹಿಂದೆ ನಿಗಮದ ಯಾವುದೇ ಸೌಲಭ್ಯವನ್ನು ಪಡೆದವರು ಮತ್ತೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಕೆ ವಿವರಗಳು:

ಆಸಕ್ತ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್‌ಸೈಟ್ https://kmdconline.karnataka.gov.in ಮೂಲಕ ಅಕ್ಟೋಬರ್ 16, 2025 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಆನ್‌ಲೈನ್ ಅರ್ಜಿಯ ಪ್ರತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಕ್ಟೋಬರ್ 10, 2025 ರೊಳಗಾಗಿ ನಿಗಮದ ಕಚೇರಿಗೆ ಸಲ್ಲಿಸುವುದು ಕಡ್ಡಾಯ.

ಹೆಚ್ಚಿನ ವಿವರಗಳಿಗಾಗಿ ಬೆಂಗಳೂರು ನಗರ ಜಿಲ್ಲೆ (ದಕ್ಷಿಣ ವಿಭಾಗ), KMDC ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 080-22114817 ಅಥವಾ ಸಹಾಯವಾಣಿ 8277799990 (24×7) ನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಡಾ.ರಾಜ್ ಕುಮಾರ್ ಪ್ರತಿಮೆ ತೆರವಿಗೆ ಸಂಚು: ಬಿಡಿಎ ವಿರುದ್ಧ ಅಭಿಮಾನಿಗಳ ಗರ್ಜನೆ

Next Post

ಸಾಫ್ಟ್‌ವೇರ್‌ ಉನ್ನತೀಕರಣ: ಜಿಬಿಎ ಗ್ರಾಹಕರಿಗೆ 3 ತಿಂಗಳ ಸರಾಸರಿ ವಿದ್ಯುತ್ ಬಿಲ್ – ಬೆಸ್ಕಾಂ

Next Post
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಸಾಫ್ಟ್‌ವೇರ್‌ ಉನ್ನತೀಕರಣ: ಜಿಬಿಎ ಗ್ರಾಹಕರಿಗೆ 3 ತಿಂಗಳ ಸರಾಸರಿ ವಿದ್ಯುತ್ ಬಿಲ್ - ಬೆಸ್ಕಾಂ

GBA News | ಗ್ರೇಟರ್ ಬೆಂಗಳೂರಿನ ಐದು ನಗರ ಪಾಲಿಕೆಗಳ 368 ವಾರ್ಡ್‌ ಪುನರ್ವಿಂಗಡಣೆ ಅಧಿಸೂಚನೆ ಪ್ರಕಟ

Please login to join discussion

Like Us on Facebook

Follow Us on Twitter

Recent News

ಮೊದಲ ಬಾರಿಗೆ 12 ಅಣ್ವಸ್ತ್ರಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದ ಭಾರತ: ನೆರೆ ರಾಷ್ಟ್ರಗಳ ಎದೆಯಲ್ಲಿ ನಡುಕ ಹುಟ್ಟಿಸಿದ ‘ಸಿಪ್ರಿ’ ವರದಿ

June 10, 2026

ಬೆಲೆ ಏರಿಕೆ ಬಿಸಿ: ಕೇಂದ್ರದ ಹೊಸ ‘ಗ್ರಾಮ್ ಜಿ’ (GRAMG) ಯೋಜನೆಯಡಿ ಕನಿಷ್ಠ ವೇತನ ಹೆಚ್ಚಳಕ್ಕೆ ಸಚಿವ ಈಶ್ವರ ಖಂಡ್ರೆ ಆಗ್ರಹ

June 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊದಲ ಬಾರಿಗೆ 12 ಅಣ್ವಸ್ತ್ರಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದ ಭಾರತ: ನೆರೆ ರಾಷ್ಟ್ರಗಳ ಎದೆಯಲ್ಲಿ ನಡುಕ ಹುಟ್ಟಿಸಿದ ‘ಸಿಪ್ರಿ’ ವರದಿ

June 10, 2026

ಬೆಲೆ ಏರಿಕೆ ಬಿಸಿ: ಕೇಂದ್ರದ ಹೊಸ ‘ಗ್ರಾಮ್ ಜಿ’ (GRAMG) ಯೋಜನೆಯಡಿ ಕನಿಷ್ಠ ವೇತನ ಹೆಚ್ಚಳಕ್ಕೆ ಸಚಿವ ಈಶ್ವರ ಖಂಡ್ರೆ ಆಗ್ರಹ

June 10, 2026

ರಕ್ಷಣಾ ಇಲಾಖೆ ಭೂಮಿಯಲ್ಲಿ ದೇಶದ ಮೊದಲ ಬೃಹತ್ ಸೌರ ವಿದ್ಯುತ್ ಯೋಜನೆಗೆ ರಾಜನಾಥ್ ಸಿಂಗ್ ಅಸ್ತು

June 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group