Friday, June 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Bengaluru Focus

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಉಳ್ಳಾಲದಲ್ಲಿ ಮೂರು ವರ್ಷದ ಹಿಂದೆ ಬದುಕು ಕಟ್ಟಿಕೊಂಡ ಮನೆ- ಕಣ್ಣುದುರೇ ಬೆಂಕಿಗಾಹುತಿ 

ಉಳ್ಳಾಲದ ಮನೆಯಲ್ಲಿ ಸಂಭವಿಸಿದ ಅಗ್ನಿ ದುರಂತ ​ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್‌ನಿಂದ ಮೊದಲ ಮಹಡಿ ಸಂಪೂರ್ಣ ನಾಶ | 2ನೇ ಮಹಡಿಯಲ್ಲಿದ್ದ ಮಾಲೀಕ ಪ್ರಾಣಾಪಾಯದಿಂದ ಪಾರು

by Bengaluru Wire Desk
October 3, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಅ.03 www.bengaluruwire.com : ದಸರಾ ಹಬ್ಬ ಸಂಭ್ರಮ ಮುಗಿಸಿ ಮನೆಯಲ್ಲಿ ಮಲಗಿದ್ದವರಿಗೆ ಅಗ್ನಿ ಆಕಸ್ಮಿಕದಿಂದ ದುರಂತ ಸಂಭವಿಸಿ ದಿಕ್ಕೇ ತೋಚದಂತಾಗಿದೆ.

ನಗರದ ಉಳ್ಳಾಲದ‌ ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್‌ 6ನೇ ಬ್ಲಾಕ್ ನಲ್ಲಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ಸಂಭವಿಸಿದ ಅಗ್ನಿ ದುರಂತದಲ್ಲಿ ಸಣ್ಣ ವೈದ್ಯಕೀಯ ಮಳಿಗೆಯ ಮಾಲೀಕನೊಬ್ಬರ ಮನೆಯಲ್ಲಿ ಅಗ್ನಿ ಆಕಸ್ಮಿಕದ ಮನೆಯ ಒಂದು ಮಹಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಫ್ರಿಡ್ಜ್‌ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯ ಮೊದಲ ಮಹಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸಕಾಲದಲ್ಲಿ ಎಚ್ಚೆತ್ತ ಮನೆ ಮಾಲೀಕ ಬಾಲಾಜಿ ಅವರು ಎರಡನೇ ಮಹಡಿಯಲ್ಲಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

​ಕೇವಲ ಮೂರು ವರ್ಷಗಳ ಹಿಂದೆ, ತಮ್ಮ ಸ್ವಂತ ದುಡಿಮೆ ಮತ್ತು ಕೈ ಸಾಲದ ನೆರವಿನಿಂದ ಒಂದು ಮೂಲೆ ನಿವೇಶನವನ್ನು ಖರೀದಿಸಿ, ಕನಸಿನ ಮನೆ ಕಟ್ಟಿದ್ದ ಬಾಲಾಜಿ ಅವರಿಗೆ ಈ ಘಟನೆ ಬರಸಿಡಿಲಿನಂತೆ ಬಂದೆರಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಾಗ, ಆ ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆ ವೇಗವಾಗಿ ಮೊದಲ ಮಹಡಿಯನ್ನು ಆವರಿಸಿಕೊಂಡಿದೆ. ಪ್ರಾಣ ಉಳಿದರೆ ಸಾಕೆಂದು ಮೇಲಿನ ಮಹಡಿಯಲ್ಲಿದ್ದ ಬಾಲಾಜಿ ಕೆಳಗಿಳಿಯಲು ಸಾಧ್ಯವಾಗದೆ, ತಮ್ಮ ಕಣ್ಣೆದುರೇ, ಕಟ್ಟಿದ ಮನೆಯು ನಾಶವಾಗುವುದನ್ನು ನೋಡುವಂತಾಯಿತು.

​ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರಾದರೂ, ಮೊದಲ ಮಹಡಿ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಎರಡನೇ ಮಹಡಿಗೂ ಹಾನಿಯಾಗಿದೆ. ಅನಿರೀಕ್ಷಿತ ದುರಂತದಲ್ಲಿ ಮನೆಗೆ ಹಾನಿಯಾಗಿದ್ದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಕೊಂಚ ಸಮಾಧಾನಕರ ವಿಷಯ. 

ಸ್ವಂತ ದುಡಿಮೆ ಹಾಗೂ ಕೈಸಾಲ ಮಾಡಿ ಮನೆಯನ್ನು ಕಟ್ಟಿದ ಬಾಲಾಜಿ ಅವರಿಗೆ ಈ ದುರಂತವು ದೊಡ್ಡ ಆಘಾತ ನೀಡಿದ್ದು, ಬದುಕಿನಲ್ಲಿ ಶೂನ್ಯ ಆವರಿಸಿದಂತಾಗಿದೆ.

WhatsApp Join our WhatsApp Channel
Previous Post

Defence News | ಸೇನಾ ನರ್ಸಿಂಗ್ ಸೇವೆಗೆ ನೂರರ ವಸಂತ: ದೇಶದ ಸೇವೆಗೆ ‘ನಗು’ವಿನೊಂದಿಗೆ ಆರೈಕೆ

Next Post

Film News | ರಶ್ಮಿಕಾ – ವಿಜಯ್ ದೇವರಕೊಂಡ ತಾರಾ ಜೋಡಿ ಗುಟ್ಟಾಗಿ ಎಂಗೇಜ್‌ಮೆಂಟ್? ಫೆಬ್ರವರಿಯಲ್ಲಿ ಮದುವೆ

Next Post

Film News | ರಶ್ಮಿಕಾ - ವಿಜಯ್ ದೇವರಕೊಂಡ ತಾರಾ ಜೋಡಿ ಗುಟ್ಟಾಗಿ ಎಂಗೇಜ್‌ಮೆಂಟ್? ಫೆಬ್ರವರಿಯಲ್ಲಿ ಮದುವೆ

GBA News | ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸಿಬ್ಬಂದಿಗೆ ವೇತನ ಸಂಕಷ್ಟ: ದಸರಾ ಮುಗಿದರೂ ಬಾರದ ಸಂಬಳ

Please login to join discussion

Like Us on Facebook

Follow Us on Twitter

Recent News

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group