Friday, August 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸಿಬ್ಬಂದಿಗೆ ವೇತನ ಸಂಕಷ್ಟ: ದಸರಾ ಮುಗಿದರೂ ಬಾರದ ಸಂಬಳ

ಸೆಪ್ಟೆಂಬರ್ ತಿಂಗಳ ಸಂಬಳ ಬಾಕಿ: ಸಮೀಕ್ಷೆ, ಚುನಾವಣೆ ಕಾರ್ಯದಲ್ಲಿ ನಿರತರಾದರೂ ಸಿಬ್ಬಂದಿಗೆ ಆರ್ಥಿಕ ತೊಂದರೆ, ಮೇಲಧಿಕಾರಿಗಳ ತುರ್ತು ಗಮನ ಅಗತ್ಯ

by Bengaluru Wire Desk
October 4, 2025
in Bengaluru Focus
Reading Time: 1 min read
0

ಬೆಂಗಳೂರು, ಅ.04 www.bengaluruwire.com : ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸಿಬ್ಬಂದಿಗಳು ಈಗ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. 

ಪ್ರಾಧಿಕಾರ ರಚನೆಯಾಗಿ ಒಂದು ತಿಂಗಳೇ ಕಳೆದಿದ್ದರೂ, ಸೆಪ್ಟೆಂಬರ್ ತಿಂಗಳ ವೇತನ ಇದುವರೆಗೂ ಪಾವತಿಯಾಗಿಲ್ಲ. ದಸರಾ ಹಬ್ಬದ ಸಂಭ್ರಮ ಮುಗಿದರೂ, ಸಿಬ್ಬಂದಿಗಳ ಬ್ಯಾಂಕ್ ಖಾತೆಗಳಲ್ಲಿ ಹಣ ಖಾಲಿಯಾಗಿದ್ದು, ಇದು ಅವರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.

ಸಪ್ಟೆಂಬರ್ 2 ರಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿದೆ. ಇದರ ಅಡಿಯಲ್ಲಿ ಈಗ 5 ನಗರ ಪಾಲಿಕೆಗಳು ಅಸ್ತಿತ್ವದಲ್ಲಿವೆ. ಆದರೆ, ಹೊಸ ವ್ಯವಸ್ಥೆಗೆ ಹೊಂದಿಕೊಳ್ಳುವ ಪ್ರಕ್ರಿಯೆಯಲ್ಲಿ ವೇತನ ಪಾವತಿ ವಿಳಂಬವಾಗುತ್ತಿರುವುದು ಸ್ಪಷ್ಟವಾಗಿದೆ.

ಸಮೀಕ್ಷೆ ಕಾರ್ಯದ ನಡುವೆಯೇ ಸಮಸ್ಯೆ :

ಜಿಬಿಎಯ ಬಿ ಮತ್ತು ಸಿ ದರ್ಜೆಯ ಸಿಬ್ಬಂದಿ ವರ್ಗವು ಈ ಅವಧಿಯಲ್ಲಿ ಸರ್ಕಾರದ ಮಹತ್ವದ ಕಾರ್ಯವಾದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025’ ಕಾರ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಅಲ್ಲದೆ, ಚುನಾವಣೆ ಕರ್ತವ್ಯಗಳು ಮತ್ತು ದೈನಂದಿನ ಕಚೇರಿ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸಾರ್ವಜನಿಕ ಸೇವೆ ಮತ್ತು ಸರ್ಕಾರದ ಕೆಲಸ ಕಾರ್ಯಗಳಲ್ಲಿ ಇಷ್ಟೊಂದು ಸಕ್ರಿಯರಾಗಿದ್ದರೂ, ತಮ್ಮ ಮಾಸಿಕ ವೇತನಕ್ಕಾಗಿ ಕಾಯುವ ಪರಿಸ್ಥಿತಿ ಬಂದಿರುವುದು ಅತ್ಯಂತ ದಯನೀಯವಾಗಿದೆ ಎಂದು ನೊಂದ ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದಾರೆ.

ಲೆಕ್ಕಪತ್ರ ವಿಭಾಗದಲ್ಲಿ ಸಿಬ್ಬಂದಿ ಕೊರತೆ :

ಈ ದಯನೀಯ ಸ್ಥಿತಿಗೆ ಮುಖ್ಯ ಕಾರಣವನ್ನು ಸಹ ಸಿಬ್ಬಂದಿಗಳು ತಿಳಿಸಿದ್ದಾರೆ. ಪ್ರಾಧಿಕಾರ ರಚನೆಯಾದ ನಂತರ ಪಾಲಿಕೆ ಕಚೇರಿಗಳಲ್ಲಿ ವೇತನ ಬಿಲ್ಲುಗಳನ್ನು ತಯಾರಿಸಲು ಮತ್ತು ಅವುಗಳನ್ನು ಪಾವತಿಸುವ ಬಗ್ಗೆ ಕ್ರಮ ವಹಿಸಲು ಲೆಕ್ಕ ಶಾಖೆಯಲ್ಲಿ ಸಿಬ್ಬಂದಿಗಳೇ ಇಲ್ಲದಿರುವುದು ಕಂಡುಬಂದಿದೆ. ಸಿಬ್ಬಂದಿ ಕೊರತೆ ಅಥವಾ ನೂತನ ಪ್ರಾಧಿಕಾರದ ಅಡಿಯಲ್ಲಿ ಆಡಳಿತಾತ್ಮಕ ಗೊಂದಲಗಳಿಂದಾಗಿ ಈ ಮಹತ್ವದ ಕಾರ್ಯ ವಿಳಂಬವಾಗುತ್ತಿದೆ. ಬೆಂಗಳೂರಿನಂತಹ ಮಹಾನಗರದಲ್ಲಿ ಸಮಯಕ್ಕೆ ಸರಿಯಾಗಿ ವೇತನ ಪಾವತಿಯಾಗದೆ ಇದ್ದರೆ, ಮನೆ ಬಾಡಿಗೆ, ಮಕ್ಕಳ ಶುಲ್ಕ ಮತ್ತು ಇತರೆ ದಿನನಿತ್ಯದ ವೆಚ್ಚಗಳನ್ನು ನಿಭಾಯಿಸುವುದು ಕಷ್ಟಕರವಾಗುತ್ತದೆ ಎಂದು ಸಿಬ್ಬಂದಿ ವರ್ಗ ಆತಂಕ ವ್ಯಕ್ತಪಡಿಸಿದೆ.

ಪ್ರಾಧಿಕಾರದ ಉನ್ನತ ಅಧಿಕಾರಿಗಳು ಈ ಕೂಡಲೇ ವಿಷಯದ ಗಂಭೀರತೆಯನ್ನು ಮನಗಂಡು, ಸೆಪ್ಟೆಂಬರ್ ತಿಂಗಳ ವೇತನವನ್ನು ತ್ವರಿತವಾಗಿ ಪಾವತಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಮಸ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನೊಂದ ಸಿಬ್ಬಂದಿಗಳು ಮನವಿ ಮಾಡಿದ್ದಾರೆ.

WhatsApp Join our WhatsApp Channel
Previous Post

Film News | ರಶ್ಮಿಕಾ – ವಿಜಯ್ ದೇವರಕೊಂಡ ತಾರಾ ಜೋಡಿ ಗುಟ್ಟಾಗಿ ಎಂಗೇಜ್‌ಮೆಂಟ್? ಫೆಬ್ರವರಿಯಲ್ಲಿ ಮದುವೆ

Next Post

Indian Jewellery Market Analysis| ಭಾರತೀಯ ಚಿನ್ನಾಭರಣ ಮಾರುಕಟ್ಟೆ ವಿಶ್ಲೇಷಣೆ: ವಜ್ರಕ್ಕೆ ಸಂಕಷ್ಟ, ಚಿನ್ನಕ್ಕೆ ದಿಗ್ವಿಜಯ

ಬೆಳಗಾವಿಗೆ 100 ಇ-ಬಸ್‌, ವಾಯವ್ಯ ಸಾರಿಗೆಗೆ 700 ಹೊಸ ಬಸ್‌: ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group