Sunday, May 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Video News | ಕೆಐಎಎಲ್ ಏರ್‌ಪೋರ್ಟ್‌ ಟ್ಯಾಕ್ಸಿ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗಳ ಬಂಧನವಾಗದಿದ್ದರೆ ನಾಳೆಯಿಂದ ಸೇವೆ ಸ್ಥಗಿತ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಘಟನೆ: ಪ್ರಭಾವಿಗಳೆಂದು ದೂರು ದಾಖಲಿಸದ ಪೊಲೀಸರ ನಡೆಗೆ ಆಕ್ರೋಶ

by Bengaluru Wire Desk
October 6, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಅ.06 www.bengaluruwire.com : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟ್ಯಾಕ್ಸಿ ಸೇವೆ ನೀಡುವ ಇಬ್ಬರು ಚಾಲಕರ ಮೇಲೆ ಅಪರಿಚಿತರು ಭಾನುವಾರ ರಾತ್ರಿ ಹಲ್ಲೆ ನಡೆಸಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಚಿಕ್ಕಜಾಲ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಜನಾರ್ಧನ್ ಹಾಗೂ ಬಸವರಾಜು ಎಂಬುವರೇ ಹಲ್ಲೆಗೊಳಗಾದವರು. ಈ ಘಟನೆ ಸಂಬಂಧ ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿದರೂ, ಹಲ್ಲೆ ಮಾಡಿದವರನ್ನು ಪ್ರಭಾವಿಗಳು ಎಂಬ ಕಾರಣಕ್ಕೆ ಬಿಟ್ಟು ಕಳಿಸಿದ್ದಾರೆ. ಆಸ್ಪತ್ರೆಯಲ್ಲಿ ಹಲ್ಲೆಗೊಳಗಾದವರಿಂದ ಚಿಕ್ಕಜಾಲ ಪೋಲಿಸರು ಹೇಳಿಕೆ ಪಡೆದಿದ್ದರೂ ಈತನಕ ಅವರನ್ನು ಬಂಧಿಸಿಲ್ಲ ಎಂದು ಬೆಂಗಳೂರು ಓಲಾ ಊಬರ್ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದ ರಾಜ್ಯಾಧ್ಯಕ್ಷ ತನ್ವೀರ್ ಪಾಷಾ ಆರೋಪಿಸಿದ್ದಾರೆ.

ಏರ್ ಪೋರ್ಟ್ ಗೆ ಟ್ಯಾಕ್ಸಿ ಸೇವೆ ನೀಡುವ ಚಾಲಕರ ಮೇಲೆ ಹಲ್ಲೆ ನಡೆಸುವ ಪ್ರಕರಣ ಆಗಾಗ ನಡೆಯುತ್ತಿದೆಯಾದರೂ, ಭಾನುವಾರ ರಾತ್ರಿ ನಡೆದ ಹಲ್ಲೆ ಪ್ರಕರಣ ತೀವ್ರವಾಗಿದ್ದು ಇಬ್ಬರು ಚಾಲಕರು ಗಂಭೀರ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ನಡೆದ ಘಟನೆ ಸಂಬಂಧ, ಸೋಮವಾರ ಪೋಲೀಸರು ಕಾನೂನು ಕ್ರಮ ಜರುಗಿಸಿ ಆರೋಪಿಗಳನ್ನು ಅರೆಸ್ಟ್ ಮಾಡದಿದ್ದರೆ, ನಾಳೆ ಎಲ್ಲಾ ರೀತಿಯಲ್ಲೂ ಏರ್ಪೋರ್ಟ್ ಟ್ಯಾಕ್ಸಿ ಸೇವೆಗಳನ್ನು ನಿಲ್ಲಿಸಲು ಪ್ರತಿಭಟನೆಗೆ ಕರೆ ನೀಡುತ್ತೇವೆ ಎಂದು ಪಾಷಾ ಎಚ್ಚರಿಕೆ ನೀಡಿದ್ದಾರೆ.

ದುಷ್ಕರ್ಮಿಗಳು ಟ್ಯಾಕ್ಸಿಯ ಗಾಜುಗಳನ್ನು ಒಡೆದಿರುವುದು.

ಹೇಗೆ ಘಟನೆ ನಡೆಯಿತು?:

ನಿನ್ನೆ ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಶೆಟ್ಟಿಗೆರೆ ಬಳಿ ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ ಇಬ್ಬರು ಚಾಲಕರು ಟೀ ಕುಡಿಯುತ್ತಿದ್ದರು. ಆಗ ಅಲ್ಲಿನ ಸ್ಥಳೀಯ ಮೂವರು ವ್ಯಕ್ತಿಗಳು ಕುಡಿದ ಮತ್ತಿನಲ್ಲಿ ವಿನಾ ಕಾರಣ ಚಾಲಕರ ಮೇಲೆ ಜಗಳ ಮಾಡಿ ಕಬ್ಬಿಣದ ರಾಡಿನಿಂದ ಇಬ್ಬರು ಚಾಲಕರ ತಲೆಗೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಕಾರಿನ (ಟ್ಯಾಕ್ಸಿ) ಗಾಜುಗಳನ್ನು ಒಡೆದು ಕಾರನ್ನು ಜಖಂ ಗೊಳಿಸಿದ್ದಾರೆ ಎಂದು ತನ್ವೀರ್ ಪಾಷಾ ಹೇಳಿದ್ದಾರೆ.

ಪೊಲೀಸರ ನಡೆಗೆ ಆಕ್ರೋಶ :

ಅಲ್ಲೇ ಇದ್ದ ಚಾಲಕರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ ನಂತರ ಸ್ಥಳಕ್ಕೆ ಬಂದ ಹೊಯ್ಸಳದಲ್ಲಿದ್ದ ಪೋಲಿಸರು, ಹಲ್ಲೆ ನೆಡೆಸಿದ ವ್ಯಕ್ತಿಗಳು ಅಲ್ಲೇ ಇದ್ದರು ಸಹ ಅವರು ಸ್ಥಳೀಯರು ಹಾಗು ಪ್ರಭಾವಿಗಳೆಂದು ವಶಕ್ಕೆ ಪಡೆಯದೆ ಯಾವುದೇ ಕಾನೂನು ಕ್ರಮ ಜರುಗಿಸಿಲ್ಲ ಎಂದು ಅವರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

“ಹಲ್ಲೆ ಪ್ರಕರಣದ ಬಗ್ಗೆ ವಿಷಯ ತಿಳಿದ ನಂತರ ಹಲ್ಲೆಗೆ ಒಳಗಾದ ಚಾಲಕರನ್ನು ಮಧ್ಯರಾತ್ರಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಸಂಪೂರ್ಣ ಮಾಹಿತಿ ಪಡೆದು ನಂತರ

ಸ್ಥಳೀಯ ಚಿಕ್ಕಜಾಲ ಪೋಲಿಸ್ ಠಾಣೆಗೆ ಭೇಟಿ ನೀಡಿ ಈ ಕೃತ್ಯ ಎಸಗಿದವರ ವಿರುಧ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರೂ, ಠಾಣೆಯಲ್ಲಿದ್ದ ಪೊಲೀಸರು ಈ ಬಗ್ಗೆ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ವರ್ತಿಸಿದರು” ಎಂದು ತನ್ವೀರ್ ಪಾಷಾ ದೂರಿದ್ದಾರೆ.

ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ :

ಸೋಮವಾರ ಬೆಳಗ್ಗೆ ಈ ಬಗ್ಗೆ ಮಾಧ್ಯಮದವರು ಈಶಾನ್ಯ ವಿಭಾಗದ ಡಿಸಿಪಿಯವರ ಜೊತೆ ಮಾತನಾಡಿಘಟನೆ ಸಂಬಂಧ ಪ್ರಶ್ನಿಸಿದಾಗ, ಇಬ್ಬರು ಚಾಲಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಾಗಿದೆ ಎಂದು ಡಿಸಿಪಿಯವರು ಹೇಳಿಕೆ ನೀಡಿದ್ದಾಗಿ ತಿಳಿದು ಬಂತು. ತಾವೂ ಕೂಡ ಈಗ ಪುನಃ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತೇವೆ. ಒಂದೊಮ್ಮೆ ಇಂದು ಚಾಲಕರ ಮೇಲೆ‌ ಹಲ್ಲೆ ನಡೆಸಿದವರನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ನಾಳೆ ಏರ್ ಪೋರ್ಟ್ ಕಡೆಗೆ ಸಂಪೂರ್ಣವಾಗಿ ಟ್ಯಾಕ್ಸಿ ಸೇವೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತೇವೆ ಎಂದು ತನ್ವೀರ್ ಪಾಷಾ ಎಚ್ಚರಿಸಿದ್ದಾರೆ.

ಈ ಗೂಂಡಾಗಿರಿ ಹಾಗೂ ರೌಡಿಸಂ ನಿಲ್ಲಬೇಕಾಗಿದೆ.. ನಮ್ಮ ಚಾಲಕರಿಗೆ ಆದ ಅನ್ಯಾಯಕ್ಕೆ ನ್ಯಾಯ ಬೇಕಾಗಿದೆ ಎಂದು ಅವರು ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

View this post on Instagram

A post shared by Bengaluru Wire (@bengaluruwirenews)

WhatsApp Join our WhatsApp Channel
Previous Post

ಬೆಳಗಾವಿಗೆ 100 ಇ-ಬಸ್‌, ವಾಯವ್ಯ ಸಾರಿಗೆಗೆ 700 ಹೊಸ ಬಸ್‌: ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ

Next Post

Technology News | ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರಿಂದ ‘ಗ್ರೋಕಿಪೀಡಿಯಾ’ ಎಂಬ ಹೊಸ ‘ವಿಕಿಪೀಡಿಯಾ’ ವೇದಿಕೆ ಬಿಡುಗಡೆಯ ಘೋಷಣೆ

Next Post

Technology News | ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರಿಂದ 'ಗ್ರೋಕಿಪೀಡಿಯಾ' ಎಂಬ ಹೊಸ 'ವಿಕಿಪೀಡಿಯಾ' ವೇದಿಕೆ ಬಿಡುಗಡೆಯ ಘೋಷಣೆ

ಹಾಸನಾಂಬೆ ಉತ್ಸವಕ್ಕೆ ಹೊಸ ಸ್ವರೂಪ: ವಿಐಪಿ ಸಂಸ್ಕೃತಿಗೆ ತಿಲಾಂಜಲಿ, ಜನಸ್ನೇಹಿ ಆಚರಣೆಗೆ ಒತ್ತು - ಸಚಿವ ಕೃಷ್ಣ ಬೈರೇಗೌಡ

Please login to join discussion

Like Us on Facebook

Follow Us on Twitter

Recent News

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group