Friday, August 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Video News | ಕಾಂತಾರ: ಅಧ್ಯಾಯ 1 ಯಶಸ್ಸಿನ ನಾಗಾಲೋಟ ಮುಂದುವರಿಕೆ; ರಿಷಬ್ ಶೆಟ್ಟಿ ಮುಂಬೈನಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮ

ಬಾಕ್ಸ್ ಆಫೀಸ್‌ನಲ್ಲಿ ₹500 ಕೋಟಿಗೂ ಅಧಿಕ ಗಳಿಕೆ; ಮುಂಬೈನ ಸಿದ್ಧಿವಿನಾಯಕ ಹಾಗೂ ಗ್ಯಾಲಕ್ಸಿ ಥಿಯೇಟರ್‌ಗೆ ನಟ ಭೇಟಿ, ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ

by Bengaluru Wire Desk
October 12, 2025
in Public interest
Reading Time: 1 min read
0

ಮುಂಬೈ, ಅ.12 www.bengaluruwire.com : ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿ ನಟಿಸಿರುವ ‘ಕಾಂತಾರ: ಅಧ್ಯಾಯ 1’ (Kantara: Chapter 1) ಚಿತ್ರವು, ಗಲ್ಲಾಪೆಟ್ಟಿಗೆಯಲ್ಲಿ ತನ್ನ ದಿಗ್ವಿಜಯವನ್ನು ಮುಂದುವರೆಸಿದೆ. 

ಬಿಡುಗಡೆಯಾದ ಕೇವಲ 9 ದಿನಗಳಲ್ಲಿ (ಅಕ್ಟೋಬರ್ 11ರ ವೇಳೆಗೆ) ಚಿತ್ರವು ವಿಶ್ವಾದ್ಯಂತ ₹500 ಕೋಟಿಗೂ ಅಧಿಕ ಗಳಿಕೆಯನ್ನು ದಾಟಿದೆ ಎಂದು ವರದಿಯಾಗಿದೆ. ಈ ಮೂಲಕ ಚಿತ್ರವು 2025ರ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಲನಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ.

ಚಿತ್ರದ ಈ ಅಭೂತಪೂರ್ವ ಯಶಸ್ಸನ್ನು ಸಂಭ್ರಮಿಸಲು ಮತ್ತು ಆಶೀರ್ವಾದ ಪಡೆಯಲು ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಮುಂಬೈನಲ್ಲಿ ಪ್ರವಾಸ ಕೈಗೊಂಡಿದ್ದರು.

ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ :

ಅಕ್ಟೋಬರ್ 10, ಶುಕ್ರವಾರದಂದು, ರಿಷಬ್ ಶೆಟ್ಟಿ ಅವರು ಮುಂಬೈನ ಐತಿಹಾಸಿಕ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಯಶಸ್ಸಿನ ನಂತರ ದೈವದ ಮೊರೆ ಹೋದ ನಟನ ನಡೆ ಎಲ್ಲರ ಗಮನ ಸೆಳೆಯಿತು.

ಗೈಟಿ ಗ್ಯಾಲಕ್ಸಿ ಥಿಯೇಟರ್‌ನಲ್ಲಿ ಅನಿರೀಕ್ಷಿತ ಭೇಟಿ :

ಅಕ್ಟೋಬರ್ 11ರಂದು, ರಿಷಬ್ ಶೆಟ್ಟಿ ಅವರು ಮುಂಬೈನ ಬಾಂದ್ರಾದಲ್ಲಿರುವ ಜನಪ್ರಿಯ ಗೈಟಿ ಗ್ಯಾಲಕ್ಸಿ (Gaiety Galaxy) ಥಿಯೇಟರ್‌ಗೆ ಅನಿರೀಕ್ಷಿತವಾಗಿ ಭೇಟಿ ನೀಡುವ ಮೂಲಕ ತಮ್ಮ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ನೀಡಿದರು. ಚಿತ್ರದ ಪ್ರದರ್ಶನದ ನಡುವೆ ಸ್ಟೇಜ್ ಏರಿದ ನಟನನ್ನು ಕಂಡ ಅಭಿಮಾನಿಗಳು ಸಂಭ್ರಮದಿಂದ ಹುಚ್ಚೆದ್ದು ಕುಣಿದರು.

 ಅಭಿಮಾನಿಗಳ ಪ್ರೀತಿಯ ಮಳೆ: 

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ, ಕಾರಿನ ಓಪನ್ ರೂಫ್ ತೆರೆದ ಕಾರಿನಲ್ಲಿ ನಿಂತಿದ್ದ ನಟ ರಿಷಬ್ ಶೆಟ್ಟಿ ಅವರಿಗೆ ಅಭಿಮಾನಿಗಳು ಹೂವಿನ ದಳಗಳನ್ನು ಸುರಿಸುತ್ತಾ, ಜಯಕಾರ ಹಾಕುತ್ತಾ ಅದ್ಧೂರಿ ಸ್ವಾಗತ ನೀಡಿದ್ದು ಕಂಡುಬಂತು. ಅಭಿಮಾನಿಗಳು ತೋರಿದ ಪ್ರೀತಿಗೆ ಕೈಬೀಸಿ ರಿಷಬ್ ಪ್ರತಿಕ್ರಿಯೆ ತೋರಿದರು.

ಪ್ರೇಕ್ಷಕರ ಹುಚ್ಚು ಪ್ರೀತಿ: 

ಥಿಯೇಟರ್‌ನ ಹೊರಗೆ ನಟನ ಕಾರಿನ ಸುತ್ತಲೂ ಅಭಿಮಾನಿಗಳ ದೊಡ್ಡ ಗುಂಪು ಸೇರಿತ್ತು. ನಟನು ನಗುಮೊಗದಿಂದ ಕೈ ಬೀಸಿ ಪ್ರೇಕ್ಷಕರ ಪ್ರೀತಿಯನ್ನು ಸ್ವೀಕರಿಸಿದರು.

ಬಾಕ್ಸ್ ಆಫೀಸ್‌ನಲ್ಲಿ ದೈವಿಕ ಅಬ್ಬರ :

ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ (Hombale Films) ನೀಡಿರುವ ಹೇಳಿಕೆಯಂತೆ, ‘ಕಾಂತಾರ: ಅಧ್ಯಾಯ 1’ ಚಿತ್ರವು ತನ್ನ ಮೊದಲ ವಾರದಲ್ಲಿ ವಿಶ್ವಾದ್ಯಂತ ₹509.25 ಕೋಟಿಗೂ ಹೆಚ್ಚು (GBOC) ಗಳಿಕೆಯನ್ನು ದಾಟಿದೆ. “ದೈವಿಕ ಸಿನಿಮಾ ಎಬ್ಬಿಸಿದ ಬಿರುಗಾಳಿಯು ಬಾಕ್ಸಾಫೀಸ್‌ನಲ್ಲಿ ಗಗನಕ್ಕೇರುತ್ತಿದೆ. ಬ್ಲಾಕ್‌ಬಸ್ಟರ್ ಕಾಂತಾರ ನಿಮ್ಮ ಸಮೀಪದ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ,” ಎಂದು ಹೊಂಬಾಳೆ ಫಿಲ್ಮ್ಸ್ ಸಂತೋಷ ವ್ಯಕ್ತಪಡಿಸಿದೆ.

ಕಾಂತಾರ: ಅಧ್ಯಾಯ 1, ಒಂದು ಕನ್ನಡ ಭಾಷೆಯ ಮಹಾಕಾವ್ಯದ ಕಾಲಘಟ್ಟದ ಪೌರಾಣಿಕ ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ರಿಷಬ್ ಶೆಟ್ಟಿ ಇದನ್ನು ಬರೆದು ನಿರ್ದೇಶಿಸಿದ್ದಾರೆ. ವಿಜಯ್ ಕಿರಗಂದೂರು ಮತ್ತು ಚಲುವೇ ಗೌಡ ಅವರು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಇದನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಗುಲ್ಶನ್ ದೇವಯ್ಯ, ರುಕ್ಮಿಣಿ ವಸಂತ್ ಮತ್ತು ಜಯರಾಮ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

View this post on Instagram

A post shared by Bengaluru Wire (@bengaluruwirenews)

WhatsApp Join our WhatsApp Channel
Previous Post

Ayodhya Deepotsav | ಅಯೋಧ್ಯೆ ದೀಪೋತ್ಸವಕ್ಕೆ ಸಿದ್ಧತೆ: ಸರಯೂ ಘಾಟ್‌ಗಳಲ್ಲಿ 28 ಲಕ್ಷ ದೀಪಗಳಿಂದ ಹೊಸ ವಿಶ್ವ ದಾಖಲೆ ಗುರಿ

Next Post

ಕ್ಯಾನ್ಸರ್ ಚಿಕಿತ್ಸೆ ವೆಚ್ಚ ಕಡಿತಕ್ಕೆ ಭಾರತದಲ್ಲಿ ಮೊದಲ ವೈದ್ಯಕೀಯ ಐಸೊಟೋಪ್ ರಿಯಾಕ್ಟರ್ ಸ್ಥಾಪನೆಗೆ ಯೋಜನೆ

ಭಾರತ-ಬಾರ್ಬಡೋಸ್‌ ಸ್ನೇಹದ ಸಂಕೇತ: ಬಾರ್ಬಡೋಸ್ ಸಂಸತ್ತಿಗೆ ಬಸವರಾಜ ಹೊರಟ್ಟಿ, ಯು.ಟಿ. ಖಾದರ್ ಭೇಟಿ

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group