Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ನ.1 ರಿಂದ 100 ದಿನಗಳ ಕಾಲ ‘ಎ’ ಖಾತಾ ಅಭಿಯಾನ: ಬಿ ಖಾತೆಗಳು ಎ ಖಾತೆಗೆ ಪರಿವರ್ತನೆ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ನಾಗರಿಕರ ಬದುಕಿನಲ್ಲಿ ಕ್ರಾಂತಿಕಾರಕ ಬದಲಾವಣೆ; ಸುಮಾರು 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗ | ಆಸ್ತಿ ಶುದ್ಧೀಕರಣಕ್ಕೆ ನಾಂದಿ

by Bengaluru Wire Desk
October 15, 2025
in Bengaluru Focus
Reading Time: 1 min read
0

ಬೆಂಗಳೂರು, ಅ.15 www.bengaluruwire.com : ನವೆಂಬರ್ 1 ರಿಂದ ಆರಂಭಗೊಂಡು 100 ದಿನಗಳ ಕಾಲ ಬಿ ಖಾತೆಗಳನ್ನು ಎ ಖಾತೆಗಳಾಗಿ ಪರಿವರ್ತನೆ ಮಾಡುವ ಐತಿಹಾಸಿಕ ‘ಎ ಖಾತಾ ಅಭಿಯಾನ’ಕ್ಕೆ ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಬೆಂಗಳೂರಿನ ಸುಮಾರು 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಮೊದಲ ಬಾರಿಗೆ ಏಕರೂಪ ಖಾತಾ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ. ಜನರ ಆಸ್ತಿ ದಾಖಲೆಗಳ ರಕ್ಷಣೆಗಾಗಿ ಸರ್ಕಾರ ನೀಡುತ್ತಿರುವ ‘6ನೇ ಗ್ಯಾರಂಟಿ’ ಎಂದು ಡಿಸಿಎಂ ಶಿವಕುಮಾರ್ ಅವರು ವಿಧಾನಸೌಧದಲ್ಲಿ ನೂತನ ಆನ್‌ಲೈನ್ ವ್ಯವಸ್ಥೆಗೆ ಚಾಲನೆ ನೀಡಿ ಈ ವಿಷಯ ತಿಳಿಸಿದರು.

ಪ್ರಮುಖಾಂಶಗಳು:

 * ದಿನಾಂಕ ಮತ್ತು ಅವಧಿ: ನವೆಂಬರ್ 1 ರಿಂದ ಪ್ರಾರಂಭವಾಗುವ ಈ ಅಭಿಯಾನ 100 ದಿನಗಳ ಕಾಲ ನಡೆಯಲಿದೆ.

 * ವ್ಯಾಪ್ತಿ: 2,000 ಚದರ ಮೀಟರ್ ವಿಸ್ತೀರ್ಣದವರೆಗಿನ ಆಸ್ತಿಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರಲಿವೆ.

 * ಅರ್ಜಿ ಮತ್ತು ಶುಲ್ಕ: ಆಸ್ತಿ ಮಾಲೀಕರು ₹500 ಅರ್ಜಿ ಶುಲ್ಕ ಕಟ್ಟಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಸಬೇಕು. ನಂತರ ಪಾಲಿಕೆ ಅಧಿಕಾರಿಗಳು ಮನೆ ಬಾಗಿಲಿಗೆ ಬಂದು ಸೇವೆ ನೀಡುತ್ತಾರೆ.

 * ಸರ್ಕಾರಕ್ಕೆ ಪಾವತಿ: ಮಾಲೀಕರು ಸದರಿ ಆಸ್ತಿಯ ಮಾರ್ಗದರ್ಶಿ ದರದ (ಗೈಡೆನ್ಸ್ ದರ) ಶೇ.5ರಷ್ಟನ್ನು ಶುಲ್ಕವಾಗಿ ಸರ್ಕಾರಕ್ಕೆ ಪಾವತಿಸಬೇಕು. 100 ದಿನಗಳ ನಂತರ ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗುವುದು.

 * ನೆರವು ಕೇಂದ್ರಗಳು: ಪ್ರತಿ ಪಾಲಿಕೆಯು ಎರಡೆರಡು ಸ್ಥಳಗಳಲ್ಲಿ ‘ಹೆಲ್ಪ್ ಡೆಸ್ಕ್’ (ಕಚೇರಿ)ಗಳನ್ನು ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿಯೂ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು.

ಕಟ್ಟಡ ಸಕ್ರಮಕ್ಕೆ ಕೈ ಹಾಕಿಲ್ಲ, ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ:

ಈ ಅಭಿಯಾನವು ಮುಖ್ಯವಾಗಿ ಕಂದಾಯ ಜಮೀನಿನಲ್ಲಿರುವ ಬಿ-ಖಾತಾ ನಿವೇಶನಗಳನ್ನು ಎ-ಖಾತಾಗೆ ಪರಿವರ್ತಿಸುವ ಗುರಿ ಹೊಂದಿದೆ. ಇದರಿಂದ ನಿವೇಶನ ಮಾಲೀಕರಿಗೆ ಬ್ಯಾಂಕ್ ಸಾಲ ಮತ್ತು ಇತರೆ ಸೌಲಭ್ಯಗಳು ದೊರೆಯಲಿದ್ದು, ಸದ್ಯಕ್ಕೆ ಈ ನಿವೇಶನಗಳಲ್ಲಿರುವ ಕಟ್ಟಡಗಳನ್ನು ಸಕ್ರಮಗೊಳಿಸಲು (OC/CC) ಸರ್ಕಾರ ಕೈ ಹಾಕುತ್ತಿಲ್ಲ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಅಕ್ರಮ ಆಸ್ತಿ ಮಾರಾಟ ಮತ್ತು ನಕಲಿ ಖಾತೆ ಸೃಷ್ಟಿಸುವುದನ್ನು ತಡೆಗಟ್ಟಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅರ್ಜಿ ಹಾಕಿದ ನಂತರ, ಪಾಲಿಕೆ ಅಧಿಕಾರಿಗಳು ಆಸ್ತಿಯ ಮುಂದೆ ಮಾಲೀಕರ ನಿಲ್ಲಿಸಿ ವಿಡಿಯೋ, ಫೋಟೋ ದಾಖಲೀಕರಣ ಮಾಡಿ ಅಪ್‌ಲೋಡ್ ಮಾಡಲಿದ್ದಾರೆ. ಸಾರ್ವಜನಿಕರು ಯಾರೂ ಸಹ ಲಂಚ ನೀಡುವಂತಿಲ್ಲ ಎಂದು ಅವರು ಎಚ್ಚರಿಸಿದರು.

ಡಿಜಿಟಲೀಕರಣಕ್ಕೆ ಪ್ರಶಸ್ತಿ:

ಆಸ್ತಿ ದಾಖಲೆಗಳ ಡಿಜಿಟಲೀಕರಣದ ಸರ್ಕಾರದ ಈ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಅಧಿಕಾರಿಗಳಿಗೆ ಪ್ರಶಸ್ತಿ ನೀಡಲಾಗಿದೆ. ಇದನ್ನು ಡಿಸಿಎಂ ಶಿವಕುಮಾರ್ ಪ್ರಸ್ತಾಪಿಸಿ, ಅಧಿಕಾರಿಗಳ ಶ್ರಮವನ್ನು ಶ್ಲಾಘಿಸಿದರು. ಬೆಂಗಳೂರಿನಲ್ಲಿ ಒಟ್ಟು 25 ಲಕ್ಷ ಆಸ್ತಿಗಳಿದ್ದು, ಈ ಪೈಕಿ 7.5 ಲಕ್ಷ ಎ ಖಾತೆಗಳು ಮತ್ತು 7.5 ಲಕ್ಷ ಬಿ ಖಾತೆಗಳನ್ನು ಹೊಂದಿವೆ ಎಂದರು.

WhatsApp Join our WhatsApp Channel
Previous Post

BW Special | ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ನಗರ ಯೋಜನೆ ಜವಾಬ್ದಾರಿ ಹಸ್ತಾಂತರ: ಬಿಡಿಎಗೆ ಮುಕ್ತಿ

Next Post

GBA News | ಬೃಹತ್ ಬೆಂಗಳೂರು ರಸ್ತೆಗೆ ಡಾಂಬರ್, ಚರಂಡಿ ಅಭಿವೃದ್ಧಿಗೆ ₹2200 ಕೋಟಿ : ಐದು ನಗರ ಪಾಲಿಕೆಗಳಿಗೆ ಕ್ರಿಯಾ ಯೋಜನೆ ಸಲ್ಲಿಸಲು ಸೂಚನೆ

Next Post

GBA News | ಬೃಹತ್ ಬೆಂಗಳೂರು ರಸ್ತೆಗೆ ಡಾಂಬರ್, ಚರಂಡಿ ಅಭಿವೃದ್ಧಿಗೆ ₹2200 ಕೋಟಿ : ಐದು ನಗರ ಪಾಲಿಕೆಗಳಿಗೆ ಕ್ರಿಯಾ ಯೋಜನೆ ಸಲ್ಲಿಸಲು ಸೂಚನೆ

BW Special | ಬ್ರಹ್ಮರಥಗಳ ಶಿಲ್ಪ ಬ್ರಹ್ಮ - ರಥಶಿಲ್ಪ ಕಲಾಕಾರ, ಕೋಟೇಶ್ವರದ ಕಲಾವಿದ ಲಕ್ಷಿನಾರಾಯಣ ಆಚಾರ್ಯ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group