Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಹಿನ್ನಲೆ : ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಆಗ್ರಹಿಸಿ ಸಿಎಂಗೆ ಆರ್. ಅಶೋಕ ಪತ್ರ

'ಜನತಾ ಬಜಾರ್' ಮೂಲಕ ಪೂರೈಸಲು ವಿರೋಧ ಪಕ್ಷದ ನಾಯಕರಿಂದ ಮನವಿ; 2024-25ರ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಶಿಫಾರಸ್ಸಿನ ಜಾರಿಗೆ ಒತ್ತಾಯ

by Bengaluru Wire Desk
October 17, 2025
in News Wire, Public interest
Reading Time: 1 min read
0

ಬೆಂಗಳೂರು, ಅ.17 www.bengaluruwire.com : ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ 2024-25ರ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸ್ಸಿನಂತೆ, ಸರ್ಕಾರಿ ಸ್ವಾಮ್ಯದ ‘ಜನತಾ ಬಜಾರ್’ ಮೂಲಕ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಲು ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ-2024-25ರ ವರದಿ ಮತ್ತು ಶಿಫಾರಸ್ಸುಗಳನ್ನು ಉಲ್ಲೇಖಿಸಿ ಆರ್. ಅಶೋಕ ಅವರು ಅಕ್ಟೋಬರ್ 10 ರಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿರುವುದರ ಕುರಿತು ಗಮನ ಸೆಳೆದಿದ್ದಾರೆ.

ಶಿಫಾರಸ್ಸು ಪತ್ರದಲ್ಲಿ ಏನಿದೆ?:

ಪತ್ರದಲ್ಲಿ, ಸಮಿತಿಯು ತನ್ನ ವರದಿಯಲ್ಲಿ, “ಸರ್ಕಾರಿ ಸ್ವಾಮ್ಯದ ಜನತಾ ಬಜಾರ್ ಮತ್ತು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಹಭಾಗಿತ್ವದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಆಹಾರ ಪದಾರ್ಥಗಳನ್ನು ಪೂರೈಸಲು ಕ್ರಮ ವಹಿಸಬೇಕು” ಎಂದು ಸ್ಪಷ್ಟವಾಗಿ ಶಿಫಾರಸ್ಸು ಮಾಡಿರುವುದನ್ನು ಆರ್.ಅಶೋಕ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.

ಉತ್ತಮ ಗುಣಮಟ್ಟದ ಆಹಾರದ ಅಗತ್ಯ:

“ಅಂಗನವಾಡಿಗಳಲ್ಲಿನ ಮಕ್ಕಳಿಗೆ ಪೂರೈಸುವ ಆಹಾರ ಪದಾರ್ಥಗಳು ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಆಹಾರದಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು. ಈ ಹಿನ್ನೆಲೆಯಲ್ಲಿ, ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಮೂಲಕ ಗುಣಮಟ್ಟದ ಆಹಾರ ಪೂರೈಸಲು ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಮೂಲಕವೇ ಉತ್ತಮ ಗುಣಮಟ್ಟದ ಪೌಷ್ಠಿಕ ಆಹಾರವನ್ನು ಪೂರೈಸಿ, ಮಕ್ಕಳ ಆರೋಗ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕರು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ.

ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸ್ಸಿನ ಅನ್ವಯ ರಾಜ್ಯದಲ್ಲಿ ಅಂಗನವಾಡಿಗಳಿಗೆ ಸರಬರಾಜಾಗುತ್ತಿರುವ ಕಳಪೆ ಆಹಾರವನ್ನು ಕೂಡಲೇ ನಿಲ್ಲಿಸಿ, ಮೊದಲಿನಂತೆ ಸರ್ಕಾರಿ ಸ್ವಾಮ್ಯದ ಸಹಾರಿ ಸಂಸ್ಥೆಯಾದ ಜನತಾ ಬಜಾರ್ ಮೂಲಕ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದು ಆಗ್ರಹಿಸಿ ಸಿಎಂ… pic.twitter.com/zbgziT8ans

— R. Ashoka (@RAshokaBJP) October 17, 2025
WhatsApp Join our WhatsApp Channel
Previous Post

BW Special | ಬ್ರಹ್ಮರಥಗಳ ಶಿಲ್ಪ ಬ್ರಹ್ಮ – ರಥಶಿಲ್ಪ ಕಲಾಕಾರ, ಕೋಟೇಶ್ವರದ ಕಲಾವಿದ ಲಕ್ಷಿನಾರಾಯಣ ಆಚಾರ್ಯ

Next Post

ದೀಪಾವಳಿ ಹಬ್ಬದ ಸಂಭ್ರಮ: 28,000 ಪೌರಕಾರ್ಮಿಕರಿಗೆ ಸಿಹಿ ವಿತರಣೆ

Next Post

ದೀಪಾವಳಿ ಹಬ್ಬದ ಸಂಭ್ರಮ: 28,000 ಪೌರಕಾರ್ಮಿಕರಿಗೆ ಸಿಹಿ ವಿತರಣೆ

ಕಾಂಗ್ರೆಸ್ ಸರ್ಕಾರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಠಕ್ಕರ್ : "ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ, ನಮಾಜ್ ಗೆ ಅವಕಾಶ ನೀಡದಂತೆ" ಆಗ್ರಹಿಸಿ CM ಗೆ ಪತ್ರ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group