Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಮಂಡ್ಯ: ಕೆಎಸ್‌ಆರ್‌ಟಿಸಿ- ಎರಡು ಬಿಎಂಟಿಸಿ ಬಸ್‌ಗಳ ಸರಣಿ ಅಪಘಾತ; ಓರ್ವ ಮಹಿಳೆ ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಮಳವಳ್ಳಿ ಸಮೀಪದ ಬಾಚನಹಳ್ಳಿ ಕ್ರಾಸ್ ಬಳಿ ಘಟನೆ; ಮುಖಾಮುಖಿ ಡಿಕ್ಕಿ ಬಳಿಕ ಮತ್ತೊಂದು ಬಿಎಂಟಿಸಿ ಬಸ್ ಗುದ್ದಿ ಭೀಕರ ದುರಂತ

by Bengaluru Wire Desk
October 19, 2025
in Others
Reading Time: 1 min read
0

ಮಂಡ್ಯ, ಅ.19 www.bengaluruwire.com : ಮಂಡ್ಯ ಜಿಲ್ಲೆಯ ಮಳವಳ್ಳಿ ಸಮೀಪದ ಬಾಚನಹಳ್ಳಿ ಕ್ರಾಸ್‌ ಬಳಿ ಶನಿವಾರ (ಅ. 19) ಸಂಜೆ 5 ಗಂಟೆ ಸುಮಾರಿಗೆ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಬಸ್‌ಗಳ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಮಹಿಳಾ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ ಘಟನೆ ವರದಿಯಾಗಿದೆ.

ಸರಣಿ ಡಿಕ್ಕಿಯ ಭೀಕರತೆ:

ಘಟನೆಯು ಎರಡು ಹಂತಗಳಲ್ಲಿ ಸಂಭವಿಸಿದೆ ಎನ್ನಲಾಗಿದೆ. ಮೊದಲು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಡಿಕ್ಕಿಯ ಪರಿಣಾಮವಾಗಿ ಎರಡೂ ಬಸ್‌ಗಳು ರಸ್ತೆಯಲ್ಲಿ ನಿಂತಿದ್ದವು. ಇದಾದ ಕೆಲವೇ ಕ್ಷಣಗಳಲ್ಲಿ, ನಿಂತಿದ್ದ ಈ ಬಸ್‌ಗಳಿಗೆ ಮತ್ತೊಂದು ಬಿಎಂಟಿಸಿ ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಿಂದಾಗಿ ದುರಂತದ ಪ್ರಮಾಣ ಹೆಚ್ಚಿದೆ.

ಗಾಯಾಳುಗಳಿಗೆ ಆಸ್ಪತ್ರೆಗೆ ದಾಖಲು:

ಅಪಘಾತದ ತೀವ್ರತೆಗೆ ಬಸ್‌ಗಳಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯರು ಮತ್ತು ಪೊಲೀಸರ ನೆರವಿನಿಂದ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. “ಗಂಭೀರವಾಗಿ ಗಾಯಗೊಂಡವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಗಾಯಾಳುಗಳಿಗೆ ಮಳವಳ್ಳಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದ ರಭಸಕ್ಕೆ ಎರಡು ಬಸ್ ಗಳ ಮುಂಭಾಗ ಜಖಂ ಆಗಿ ಸೀಟಿನ ಮುಂಭಾಗದಲ್ಲಿ ಕಾಲು ಸಿಲುಕಿ ಗಾಯಗೊಂಡ ಚಾಲಕನನ್ನು ಬಿಡಿಸಲು ಪ್ರಯತ್ನಿಸುತ್ತಿರುವ ಸ್ಥಳೀಯರು.

ಅಪಘಾತದಿಂದಾಗಿ ಕೆಎಸ್ ಆರ್ ಟಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ, ಬದುಕುಳಿಯುವ ಸಾಧ್ಯತೆ ಕಡಿಮೆಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣ ದಾಖಲು, ಪೊಲೀಸರಿಂದ ಪರಿಶೀಲನೆ:

ದುರಂತ ಸಂಭವಿಸಿದ ತಕ್ಷಣ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

View this post on Instagram

A post shared by Bengaluru Wire (@bengaluruwirenews)

WhatsApp Join our WhatsApp Channel
Previous Post

ಕ್ಷಣಾರ್ಧದಲ್ಲಿ ಭಾರತೀಯ ಟೆಕಿಯ H-1B ವೀಸಾ ಕ್ಲಿಯರ್: ವೈರಲ್ ಆಯ್ತು ಯುಎಸ್ ವೀಸಾ ಸುದ್ದಿ

Next Post

ಕರ್ತವ್ಯ ನಿರತ ಹುತಾತ್ಮರಿಗೆ ಮುಖ್ಯಮಂತ್ರಿಗಳಿಂದ ಗೌರವ ನಮನ: ಅ. 21ಕ್ಕೆ ಪೊಲೀಸ್ ಸಂಸ್ಮರಣಾ ದಿನಾಚರಣೆ

PM Visits INS Vikrant | ಸೈನಿಕರೊಂದಿಗೆ ದೀಪಾವಳಿ: ಐಎನ್‌ಎಸ್ ವಿಕ್ರಾಂತ್‌ನಲ್ಲಿ ಪ್ರಧಾನಿ ಮೋದಿ ರಾತ್ರಿ ವಾಸ್ತವ್ಯ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group