Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Energy News | ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆ: ಐದು ಎಸ್ಕಾಂಗಳ ಆನ್‌ಲೈನ್‌ ಸೇವೆಗಳಲ್ಲಿ ಅ.24 ಮತ್ತು 25ರಂದು ಅಡಚಣೆ

ಶುಕ್ರವಾರ ರಾತ್ರಿ 8 ಗಂಟೆಯಿಂದ ಶನಿವಾರ ಮಧ್ಯಾಹ್ನ 1 ಗಂಟೆಯವರೆಗೆ ಆನ್‌ಲೈನ್‌ ಸೇವೆ ಅಲಭ್ಯ; ಗ್ರಾಹಕರು ಸಹಕರಿಸಲು ಬೆಸ್ಕಾಂ ಮನವಿ

by Bengaluru Wire Desk
October 21, 2025
in Bengaluru Focus, News Wire
Reading Time: 2 mins read
0

ಬೆಂಗಳೂರು, ಅ.21 www.bengaluruwire.com : ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯಲ್ಲಿ ತುರ್ತು ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ, ನಗರ ಪ್ರದೇಶಗಳಲ್ಲಿನ ಆನ್‌ಲೈನ್‌ ಸೇವೆಗಳಲ್ಲಿ ತಾತ್ಕಾಲಿಕವಾಗಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಪ್ರಕಟಣೆಯಲ್ಲಿ ತಿಳಿಸಿದೆ.

ಸೇವೆ ಅಲಭ್ಯತೆಯ ದಿನಾಂಕ ಮತ್ತು ಅವಧಿ:

 * ತುರ್ತು ನಿರ್ವಹಣೆ ಆರಂಭ: ಅಕ್ಟೋಬರ್ 24, ಶುಕ್ರವಾರ, ರಾತ್ರಿ 8 ಗಂಟೆಯಿಂದ.

 * ಅಂತ್ಯ: ಅಕ್ಟೋಬರ್ 25, ಶನಿವಾರ, ಮಧ್ಯಾಹ್ನ 1 ಗಂಟೆಯವರೆಗೆ.

ಅಲಭ್ಯವಾಗುವ ಪ್ರಮುಖ ಆನ್‌ಲೈನ್‌ ಸೇವೆಗಳು:

ಈ ಅವಧಿಯಲ್ಲಿ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ (tariff change) ಮತ್ತು ಹೊಸ ಸಂಪರ್ಕ ಕೋರಿಕೆ ಸೇರಿದಂತೆ ಎಲ್ಲಾ ಆನ್‌ಲೈನ್‌ ಆಧರಿತ ಸೇವೆಗಳು ಲಭ್ಯವಿರುವುದಿಲ್ಲ.

ಯಾವುದೇ ಪಾವತಿ ವಿಧಾನ ಲಭ್ಯವಿರಲ್ಲ:

ಎಲ್ಲಾ ಐದು ಎಸ್ಕಾಂಗಳ ಅಧಿಕೃತ ಪೋರ್ಟಲ್‌ಗಳಾದ:

  • https://www.bescom.co.in
  • www.hescom.co.in
  • www.gescomglb.org
  • www.mescom.org.in
  • www.cescmysore.in ಗಳಲ್ಲಿನ ಸೇವೆಗಳು ಅಲಭ್ಯವಾಗಲಿವೆ.

ಅಲ್ಲದೆ, ವಿದ್ಯುತ್ ಬಿಲ್ ಪಾವತಿಗಾಗಿ ಬಳಸಲಾಗುವ ಬೆಸ್ಕಾಂ ಮಿತ್ರ ಆಪ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಇತರೆ ಯಾವುದೇ ಥರ್ಡ್ ಪಾರ್ಟಿ ಪಾವತಿ ವಿಧಾನಗಳಲ್ಲಿಯೂ ಸಹ ಆನ್‌ಲೈನ್‌ ಸೇವೆಗಳು ಕಾರ್ಯ ನಿರ್ವಹಿಸುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಸೇವೆ ಅಲಭ್ಯವಾಗುವ ಪ್ರದೇಶಗಳು (ನಗರ ಉಪ ವಿಭಾಗಗಳು):

ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ, ಕೋಲಾರ, ತುಮಕೂರು, ದಾವಣಗೆರೆ ಸೇರಿದಂತೆ ಒಟ್ಟು 27 ಪ್ರಮುಖ ನಗರ ಉಪ ವಿಭಾಗಗಳು ಹಾಗೂ ರಾಜ್ಯದ ಇತರೆ ನಾಲ್ಕು ಎಸ್ಕಾಂಗಳ (ಸೆಸ್ಕ್‌, ಮೆಸ್ಕಾಂ, ಜೆಸ್ಕಾಂ ಮತ್ತು ಹೆಸ್ಕಾಂ) ಕೆಳಕಂಡ ಪ್ರಮುಖ ನಗರ ಉಪ ವಿಭಾಗಗಳಲ್ಲಿ ಸೇವೆಗಳು ಅಲಭ್ಯವಾಗಲಿವೆ.

ಬೆಸ್ಕಾಂ : ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚೆನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಕುಣಿಗಲ್‌ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ. 

ಸೆಸ್ಕ್‌ : ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ. 

ಮೆಸ್ಕಾಂ : ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು. 

ಜೆಸ್ಕಾಂ : ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಗುಲ್ಬರ್ಗ ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್‌, ಹೊಸಪೇಟೆ. 

ಹೆಸ್ಕಾಂ : ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಲ್, ದಾಂಡೇಲಿ, ಇಂಡಿ, ಸೌದತ್ತಿ, ಸೇವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್‌, ಮುಧೋಳ, ರಾಣೆಬೆನ್ನೂರು, ವಿಜಾಪುರ ನಗರ ಉಪ ವಿಭಾಗಗಳು.

ಗ್ರಾಹಕರು ಈ ನಿರ್ವಹಣಾ ಕಾರ್ಯಕ್ಕೆ ಸಹಕಾರ ನೀಡಬೇಕೆಂದು ಬೆಸ್ಕಾಂ ವಿನಂತಿಸಿದೆ. ಈ ಅಡಚಣೆಯನ್ನು ಮನಸ್ಸಿನಲ್ಲಿಟ್ಟುಕೊಂಡು, ಆನ್‌ಲೈನ್ ಸೇವೆಗಳನ್ನು ನಿಗದಿತ ಅವಧಿಗೆ ಮುನ್ನ ಅಥವಾ ನಂತರ ಬಳಸಿಕೊಳ್ಳುವಂತೆ ವಿದ್ಯುತ್ ಸರಬರಾಜು ಕಂಪನಿಗಳು ಕೋರಿವೆ.

WhatsApp Join our WhatsApp Channel
Previous Post

ದೀಪಾವಳಿ ಬಲಿಪಾಡ್ಯಮಿ : ರಾಜ್ಯದ ದೇವಾಲಯಗಳಲ್ಲಿ ನಾಳೆ (ಅ.22) ‘ಗೋಪೂಜೆ’ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ ಆದೇಶ

Next Post

#Viralvideo | ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಪ್ರವಾಸಿಗಳ ‘ಬಿಕಿನಿ ಡಿಪ್’: ಭಾರೀ ಸಾಂಸ್ಕೃತಿಕ ವಿವಾದ

Next Post

#Viralvideo | ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಪ್ರವಾಸಿಗಳ 'ಬಿಕಿನಿ ಡಿಪ್': ಭಾರೀ ಸಾಂಸ್ಕೃತಿಕ ವಿವಾದ

ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್, ಇಳಿದ ವೇಳೆ ಮಣ್ಣಲ್ಲಿ ಹೂತು ಹೋದ ಚಕ್ರ: ಶಬರಿಮಲೆ ಭೇಟಿ ವೇಳೆ ಘಟನೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group