Wednesday, June 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KRS DAM Full | ಕಾವೇರಿ ತಾಯಿಯ ಕೃಪೆ: ಕೆಆರ್ ಎಸ್ ಜಲಾಶಯ 93 ವರ್ಷದಲ್ಲಿ 3ನೇ ಬಾರಿ ಭರ್ತಿ

ಬೆಂಗಳೂರಿಗೆ ಈ ಬೇಸಿಗೆಯಲ್ಲಿ ಕುಡಿಯುವ ನೀರಿನ ಚಿಂತೆ ದೂರ; ತಮಿಳುನಾಡಿಗೆ ಹೆಚ್ಚುವರಿ ನೀರು

by Bengaluru Wire Desk
October 26, 2025
in Bengaluru Focus, News Wire
Reading Time: 1 min read
0
Compressed by jpeg-recompress

Compressed by jpeg-recompress

ಮೈಸೂರು/ಬೆಂಗಳೂರು, ಅ.26 www.bengaluruwire.com : ಕರ್ನಾಟಕದ ಜೀವನಾಡಿ ಕಾವೇರಿ ನದಿಯು ಈ ವರ್ಷ ಉಕ್ಕಿ ಹರಿಯುತ್ತಿದ್ದು, ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ (KRS) ಜಲಾಶಯವು ಒಂದೇ ವರ್ಷದಲ್ಲಿ ಮೂರನೇ ಬಾರಿಗೆ ಭರ್ತಿಯಾಗಿ ದಾಖಲೆ ಸೃಷ್ಟಿಸಿದೆ. 

93 ವರ್ಷಗಳ ಜಲಾಶಯದ ಇತಿಹಾಸದಲ್ಲಿ ಇದೊಂದು ಅಪರೂಪದ ವಿದ್ಯಮಾನವಾಗಿದೆ. ಉತ್ತಮ ಮಳೆ ಮತ್ತು ಜಲಾಶಯಗಳ ಭರ್ತಿಯಿಂದಾಗಿ ಬೆಂಗಳೂರು ನಗರಕ್ಕೆ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗಲಿದೆ ಎಂದು ಜಲಸಂಪನ್ಮೂಲ ಇಲಾಖೆ ತಿಳಿಸಿದೆ.

ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು, “ನಾವು ವರುಣನ ಕೃಪೆಗೆ ಪಾತ್ರರಾಗಿದ್ದೇವೆ. ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಕೃಷಿಗೆ ಯಾವುದೇ ತೊಂದರೆ ಇಲ್ಲ” ಎಂದಿದ್ದಾರೆ.

ಬೆಂಗಳೂರಿಗೆ ನೀರಿನ ಅಭಯ:

ಬೆಂಗಳೂರಿಗೆ ವರ್ಷಕ್ಕೆ 31 ಟಿಎಂಸಿ ಕುಡಿಯುವ ನೀರು ಅವಶ್ಯಕತೆ ಇದ್ದು, ಪ್ರತಿ ತಿಂಗಳು ಸುಮಾರು 2.60 ಟಿಎಂಸಿ ನೀರು ಬೇಕಾಗುತ್ತದೆ. ಕಾವೇರಿ ಜಲಾನಯನ ಪ್ರದೇಶದ ಕಾವೇರಿ, ಹಾರಂಗಿ, ಹೇಮಾವತಿ, ಕಬಿನಿ ಜಲಾಶಯಗಳು ಅಕ್ಟೋಬರ್‌ನಲ್ಲಿ ಮತ್ತೆ ಭರ್ತಿಯಾಗಿ ಒಟ್ಟಾರೆ 115 ಟಿಎಂಸಿ ನೀರು ಸಂಗ್ರಹವಿದೆ.

ಇದರ ಜೊತೆಗೆ, ಕಾವೇರಿ ನೀರಾವರಿ ನಿಗಮದ 6576 ಕೆರೆಗಳು ಸೇರಿದಂತೆ ಸಣ್ಣ ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ವ್ಯಾಪ್ತಿಯ ಕೆರೆಗಳೂ ಭರ್ತಿಯಾಗಿರುವುದರಿಂದ, ಮುಂಬರುವ ಬೇಸಿಗೆಯಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಕೊರತೆ ಉಂಟಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ತಮಿಳುನಾಡಿಗೆ ಹೆಚ್ಚುವರಿ ನೀರು ಹರಿವು:

ಉತ್ತಮ ಮಳೆಯಿಂದಾಗಿ ಕಾವೇರಿ ವಿವಾದ ಕೂಡ ಪ್ರಕೃತಿದತ್ತವಾಗಿ ಬಗೆಹರಿದಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ (ಜೂನ್ 2025 ರಿಂದ ಮೇ 2026ರ ಜಲವರ್ಷಕ್ಕೆ) ತಮಿಳುನಾಡಿಗೆ ಬಿಳಿಗೊಂಡ್ಲು ಜಲಮಾಪನ ಕೇಂದ್ರದಿಂದ 177.25 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಈ ವರ್ಷ ಉತ್ತಮ ಮಳೆ ಕಾರಣದಿಂದಾಗಿ ಕೇವಲ ಐದೇ ತಿಂಗಳಲ್ಲಿ (ಜೂನ್ ನಿಂದ ಅಕ್ಟೋಬರ್ ಅಂತ್ಯದವರೆಗೆ), ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ 135.412 ಟಿಎಂಸಿ ನೀರು ತಮಿಳುನಾಡಿಗೆ ಹರಿದುಹೋಗಿದೆ.

ಇದುವರೆಗೆ 138.014 ಟಿಎಂಸಿ ನೀರಿನ ಬದಲು 273.426 ಟಿಎಂಸಿ ನೀರು ತಮಿಳುನಾಡಿಗೆ ಹರಿದಿದ್ದು, ಹೆಚ್ಚುವರಿ ನೀರಿನ ಹರಿವು ತಮಿಳುನಾಡು-ಕರ್ನಾಟಕ ಕಾವೇರಿ ನೀರು ಹಂಚಿಕೆ ವಿವಾದವನ್ನು ಸದ್ಯಕ್ಕೆ ಕೊನೆಗೊಳಿಸಿದೆ.

93 ವರ್ಷಗಳ ದಾಖಲೆ:

ಕಾವೇರಿ ಜಲಾಶಯದ 93 ವರ್ಷಗಳ ಇತಿಹಾಸದಲ್ಲಿ ಒಟ್ಟು 77 ಬಾರಿ ಭರ್ತಿಯಾಗಿದ್ದು, 16 ಬಾರಿ ಮಾತ್ರ ಭರ್ತಿಯಾಗಿಲ್ಲ. ಆದರೆ, 2025ರ ಜಲವರ್ಷದಲ್ಲಿ ಜೂನ್‌ನಲ್ಲಿ ಮೊದಲ ಬಾರಿ, ಅಕ್ಟೋಬರ್ ಎರಡನೇ ವಾರದಲ್ಲಿ ಎರಡನೇ ಬಾರಿ ಮತ್ತು ಅಕ್ಟೋಬರ್ 18-23ರ ನಡುವೆ ಜಲಾಶಯ ಗರಿಷ್ಠ ಸಾಮರ್ಥ್ಯ 124.80 ಅಡಿಗಳಷ್ಟು ನೀರು ಕಾಯ್ದುಕೊಳ್ಳುವ ಮೂಲಕ ಮೂರನೇ ಬಾರಿಗೆ ಭರ್ತಿಯಾಗಿ ದಾಖಲೆ ನಿರ್ಮಿಸಿದೆ. ಪ್ರಸ್ತುತ ಕೆಆರ್‌ಎಸ್‌ನಿಂದ ಹೊರಹರಿವು 20,540 ಕ್ಯೂಸೆಕ್ಸ್‌ ನಷ್ಟಿದೆ.

WhatsApp Join our WhatsApp Channel
Previous Post

ಬೆಂಗಳೂರು: ಸರ್ ಎಂ.ವಿ.ಎನ್ ರಿಕ್ರಿಯೇಷನ್ ಕ್ಲಬ್ 2024-25ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮಂಡನೆ : ಶೀಘ್ರದಲ್ಲೇ ಕ್ಲಬ್ ಸದಸ್ಯತ್ವ ಶುಲ್ಕ ಏರಿಕೆ

Next Post

Cricket News | ಶ್ರೇಯಸ್ ಅಯ್ಯರ್‌ಗೆ ಗಂಭೀರ ಗಾಯ: ಆಂತರಿಕ ರಕ್ತಸ್ರಾವದಿಂದಾಗಿ ಐಸಿಯುಗೆ ದಾಖಲು

Next Post

Cricket News | ಶ್ರೇಯಸ್ ಅಯ್ಯರ್‌ಗೆ ಗಂಭೀರ ಗಾಯ: ಆಂತರಿಕ ರಕ್ತಸ್ರಾವದಿಂದಾಗಿ ಐಸಿಯುಗೆ ದಾಖಲು

BDA PRR Road

ಬಿಡಿಎ 'ಬಿಬಿಸಿ' ಪರಿಹಾರ ಸೂತ್ರಕ್ಕೆ ಭೂಮಾಲೀಕರ ತೀವ್ರ ವಿರೋಧ: ರಾಜ್ಯಪಾಲರಿಗೆ ಪಿಆರ್‌ಆರ್ ಸಂಘದಿಂದ ಪತ್ರ

Please login to join discussion

Like Us on Facebook

Follow Us on Twitter

Recent News

ಮೊದಲ ಬಾರಿಗೆ 12 ಅಣ್ವಸ್ತ್ರಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದ ಭಾರತ: ನೆರೆ ರಾಷ್ಟ್ರಗಳ ಎದೆಯಲ್ಲಿ ನಡುಕ ಹುಟ್ಟಿಸಿದ ‘ಸಿಪ್ರಿ’ ವರದಿ

June 10, 2026

ಬೆಲೆ ಏರಿಕೆ ಬಿಸಿ: ಕೇಂದ್ರದ ಹೊಸ ‘ಗ್ರಾಮ್ ಜಿ’ (GRAMG) ಯೋಜನೆಯಡಿ ಕನಿಷ್ಠ ವೇತನ ಹೆಚ್ಚಳಕ್ಕೆ ಸಚಿವ ಈಶ್ವರ ಖಂಡ್ರೆ ಆಗ್ರಹ

June 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊದಲ ಬಾರಿಗೆ 12 ಅಣ್ವಸ್ತ್ರಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದ ಭಾರತ: ನೆರೆ ರಾಷ್ಟ್ರಗಳ ಎದೆಯಲ್ಲಿ ನಡುಕ ಹುಟ್ಟಿಸಿದ ‘ಸಿಪ್ರಿ’ ವರದಿ

June 10, 2026

ಬೆಲೆ ಏರಿಕೆ ಬಿಸಿ: ಕೇಂದ್ರದ ಹೊಸ ‘ಗ್ರಾಮ್ ಜಿ’ (GRAMG) ಯೋಜನೆಯಡಿ ಕನಿಷ್ಠ ವೇತನ ಹೆಚ್ಚಳಕ್ಕೆ ಸಚಿವ ಈಶ್ವರ ಖಂಡ್ರೆ ಆಗ್ರಹ

June 10, 2026

ರಕ್ಷಣಾ ಇಲಾಖೆ ಭೂಮಿಯಲ್ಲಿ ದೇಶದ ಮೊದಲ ಬೃಹತ್ ಸೌರ ವಿದ್ಯುತ್ ಯೋಜನೆಗೆ ರಾಜನಾಥ್ ಸಿಂಗ್ ಅಸ್ತು

June 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group