Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Transport News | ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಅಗ್ನಿ ದುರಂತ: ಪ್ರಯಾಣಿಕರ ಸುರಕ್ಷತೆಗೆ ಕೆಎಸ್‌ಆರ್‌ಟಿಸಿಯಿಂದ ಕಟ್ಟುನಿಟ್ಟಿನ ಕ್ರಮ

ಸಿಬ್ಬಂದಿಗೆ ವಿಶೇಷ ತರಬೇತಿ; ಬೆಂಕಿ ಅವಘಡ ತಪ್ಪಿಸಲು ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಿದ ಕೆಎಸ್‌ಆರ್‌ಟಿಸಿ

by Bengaluru Wire Desk
October 29, 2025
in News Wire, Public interest
Reading Time: 1 min read
0

ಬೆಂಗಳೂರು, ಅ.29. www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)  ನಿರ್ದೇಶಕರು (MD) ಅವರು ಇತ್ತೀಚೆಗೆ ಕರ್ನೂಲಿನಲ್ಲಿ ಖಾಸಗಿ ವೋಲ್ವೋ ಬಸ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದ ಹಿನ್ನೆಲೆಯಲ್ಲಿ, ಬಸ್ ಪ್ರಯಾಣಿಕರ ಸುರಕ್ಷತೆಗಾಗಿ ನಿಗಮವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಬಸ್‌ಗಳಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಸಂಭವಿಸಿದಾಗ ಅನುಸರಿಸಬೇಕಾದ ಕ್ರಮಗಳ ಕುರಿತು ಎಲ್ಲಾ ಸಿಬ್ಬಂದಿಗಳಿಗೆ ಹೆಚ್ಚು ತರಬೇತಿ ನೀಡಲು ಸೂಚಿಸಿದ್ದಾರೆ. 

ಈ ಕುರಿತು ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಯಿಂದ ನಿತ್ಯ ಬೆಳಿಗ್ಗೆ, ಸಂಜೆ ವಿಶೇಷ ಕಾರ್ಯಾಗಾರಗಳನ್ನು ನಡೆಸುವಂತೆ ಆದೇಶಿಸಲಾಗಿದೆ. ಕೆಎಸ್ ಆರ್ ಟಿಸಿ ಎಂಡಿ ಪತ್ರ ಬರೆಯಲು ಮುಖ್ಯ ಕಾರಣ ಸಾರಿಗೆ ಸಚಿವರ ಅ.28 ರ ಪತ್ರ.

“ಇತ್ತೀಚಿಗೆ ಕರ್ನೂಲ್ ಬಸ್ ದುರಂತ ತೀವು ದುಃಖಕರವಾದ ಸಂಗತಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನ ನಡೆಸಬೇಕು. ಬಸ್ಸುಗಳಲ್ಲಿ ಯಾವುದೇ ವಾಣಿಜ್ಯ ಸರಕು/ ಲಗೇಜ್ ಸಾಗಿಸುವ ಸಂದರ್ಭದಲ್ಲಿ ಬೆಂಕಿಗೆ ಬೇಗ ಉರಿಯುವ ಅಥವಾ ಇತರ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನಿಗಾವಹಿಸಬೇಕು. ಹಾಗೂ ಒಟ್ಟಾರೆ ಸುರಕ್ಷತಾ ಪರಿಶೀಲನೆ ನಡೆಸಬೇಕು” ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅ.28ರಂದು ಕೆಎಸ್ ಆರ್ ಟಿಸಿ ಸೇರಿದಂತೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಎಸಿ ಬಸ್ ಗಳಲ್ಲಿ ಕಿಟಕಿ ಗಾಜುಗಳನ್ನು ಒಡೆಯಲು ಸುತ್ತಿಗೆ ಅಲಕವಡಿಸಿರುವುದು.

“ಎಲ್ಲಾ ಎಸಿ ಬಸ್‌ಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಸುತ್ತಿಗೆಗಳು ಕಡ್ಡಾಯವಾಗಿರಬೇಕು. ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸ್ಸುಗಳ ನವೀಕರಣ ಬಗ್ಗೆ ಪರಿಶೀಲನೆ ನಡೆಸಬೇಕು.

ಈ ಮೇಲಿನ ಯಾವುದೇ ನೂನ್ಯತೆ ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು”. 

“ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ. ಪ್ರಾಣ ಹಾನಿಗೆ ಯಾವುದೇ ರೀತಿಯಿಂದಲೂ ನಮ್ಮ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಈ ಕೂಡಲೇ ಬಸ್ಸುಗಳಲ್ಲಿನ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ, ಸೂಕ್ತ ಕ್ರಮಕೈಗೊಳ್ಳಬೇಕಿದೆ” ಎಂದು ಸಾರಿಗೆ ಸಚಿವರು ಪತ್ರದಲ್ಲಿ ತಿಳಿಸಿದ್ದರು.

ಪ್ರಮುಖ ಸೂಚನೆಗಳು ಮತ್ತು ಸುರಕ್ಷತಾ ಕ್ರಮಗಳು:

 ಅಗ್ನಿಶಾಮಕ ಕಡ್ಡಾಯ: ಎಲ್ಲಾ ಪ್ರತಿಷ್ಠಿತ ರಾತ್ರಿ ಸಾರಿಗೆ ವಾಹನಗಳಲ್ಲಿ 5 ಲೀಟರ್‌ನ 2 ಅಗ್ನಿನಂದಕಗಳು ಇರಬೇಕು. ಇತರೆ ವಾಹನಗಳಲ್ಲಿಯೂ ಅವಶ್ಯ ಅಗ್ನಿ ನಂದಕಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು.

 ತಾಂತ್ರಿಕ ಪರಿಶೀಲನೆ: ಎಲ್ಲಾ ಬಸ್‌ಗಳಲ್ಲಿ Fire Detection & Suppression System (FDSS), Fire Alarm & Protection System (FAPS), ಮತ್ತು Fire Detection & Alarm System (FDAS) ಸದಾ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು.

ವಿದ್ಯುತ್ ವ್ಯವಸ್ಥೆ ಪರಿಶೀಲನೆ: ಪ್ರತಿನಿತ್ಯ ಎಲೆಕ್ಟ್ರಿಕ್ ವೈರ್‌ಗಳು ಸುಸ್ಥಿತಿಯಲ್ಲಿರುವ ಕುರಿತು ಪರಿಶೀಲಿಸುವುದು ಕಡ್ಡಾಯ. ಬ್ಯಾಟರಿ ಕಟ್‌ಆಫ್ ಸ್ವಿಚ್‌ಗಳನ್ನು ದುರಸ್ತಿಪಡಿಸಿ, ವಿದ್ಯುತ್ ವೈರುಗಳ ಸವೆತ ತಪ್ಪಿಸಲು ಕ್ರಮ ವಹಿಸಬೇಕು.

 ತುರ್ತು ನಿರ್ಗಮನ: ಎಲ್ಲಾ ಎಸಿ ವಾಹನಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿ ಗ್ಲಾಸ್‌ಗಳನ್ನು ಒಡೆಯಲು ಹ್ಯಾಮರ್‌ಗಳು ಇರುವುದನ್ನು ಖಾತರಿಪಡಿಸಬೇಕು. ಎಲ್ಲಾ ತುರ್ತು ಬಾಗಿಲುಗಳು ಸುಸ್ಥಿತಿಯಲ್ಲಿರುವುದನ್ನು ಪರಿಶೀಲಿಸಬೇಕು.

 ನಿಷೇಧಿತ ವಸ್ತು ಸಾಗಣೆ: ಬೆಂಕಿ ಆಕರ್ಷಿಸುವ ವಸ್ತುಗಳನ್ನು ಸಾಗಿಸದಂತೆ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ತಿಳುವಳಿಕೆ ನೀಡಬೇಕು. ಬಸ್ ನಿಲ್ದಾಣಗಳಲ್ಲಿಯೂ ಆಡಿಯೋ/ವಿಡಿಯೋ ಮೂಲಕ ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ನೀಡಲು ತಿಳಿಸಲಾಗಿದೆ.

ಟಿಕೆಟ್‌ನಲ್ಲಿ ಮುದ್ರಣ: ಟಿಕೆಟ್/ರಿಸರ್ವೇಷನ್ ಟಿಕೆಟ್‌ಗಳ ಮೇಲೆ ಅಗ್ನಿಯನ್ನು ಆಕರ್ಷಿಸಿಸುವ ವಸ್ತುಗಳ ಸಾಗಣಿಕೆಯನ್ನು ನಿಷೇಧಿಸಲಾಗಿದೆ ಎಂಬ ಸಂದೇಶ ಮತ್ತು ತುರ್ತು ಕ್ರಮಗಳ ಬಗ್ಗೆ ಚಿತ್ರಾತ್ಮಕ ಮಾಹಿತಿಯನ್ನು ಮುದ್ರಿಸಲು ಕ್ರಮ ವಹಿಸಬೇಕು ಎಂದು ತಿಳಿಸಲಾಗಿದೆ.

ಈ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿರುವ ಬಗ್ಗೆ ಎಲ್ಲಾ ವಿಭಾಗಗಳ ಹಿರಿಯ/ವಿಭಾಗೀಯ ನಿಯಂತ್ರಣಾಧಿಕಾರಿಗಳು ನವೆಂಬರ್ 10ರೊಳಗೆ ಅನುಸರಣಾ ವರದಿಯನ್ನು ತಪ್ಪದೆ ಸಲ್ಲಿಸಬೇಕು ಎಂದು ಎಂಡಿ ಆದೇಶಿಸಿದ್ದಾರೆ.

WhatsApp Join our WhatsApp Channel
Previous Post

Crime News | ಜೆ.ಪಿ. ನಗರ: ಮನೆಗೆಲಸದಾಕೆ ಕಳವು ಮಾಡಿದ್ದ ₹51.40 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ವಶ : ಆರೋಪಿ ಬಂಧನ

Next Post

ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸರ್ಕಾರದ ಸಂಸ್ಥೆಗಳ ವಿರುದ್ಧ ಗುಡುಗಿದ ಡಾ.ಪುರುಷೋತ್ತಮ ಬಿಳಿಮಲೆ 

Next Post
ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸರ್ಕಾರದ ಸಂಸ್ಥೆಗಳ ವಿರುದ್ಧ ಗುಡುಗಿದ ಡಾ.ಪುರುಷೋತ್ತಮ ಬಿಳಿಮಲೆ 

ಜಯನಗರ ಆರ್ ಟಿಒ ಕಚೇರಿ ಈಗ ಅಂಜನಾಪುರಕ್ಕೆ ಶಿಫ್ಟ್: ಸಾರ್ವಜನಿಕರಿಗೆ ಸೇವೆ ಲಭ್ಯ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group