Thursday, June 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Bengaluru Focus

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KUWJ News | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : 20 ಜಿಲ್ಲೆಗಳಲ್ಲಿ ನ.9ರಂದು ಮತದಾನ

ತುಮಕೂರು ಮತ್ತು ಚಿತ್ರದುರ್ಗ ಜಿಲ್ಲಾ ಘಟಕಗಳ ಚುನಾವಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಣೆ; ಬೆಂಗಳೂರು ನಗರ ಘಟಕದ ಚುನಾವಣೆ ಮುಂದಕ್ಕೆ

by Bengaluru Wire Desk
November 7, 2025
in News Wire
Reading Time: 1 min read
0

ಬೆಂಗಳೂರು, ನ.07 www.bengaluruwire.com : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಜಿಲ್ಲಾ ಘಟಕಗಳ ಕಾರ್ಯಕಾರಿ ಸಮಿತಿ ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮತ್ತು ಸಿವಿಲ್ ನ್ಯಾಯಾಲಯದ ಆದೇಶಗಳ ಬಳಿಕ, ರಾಜ್ಯದ 20 ಜಿಲ್ಲೆಗಳಲ್ಲಿ ನಿಗದಿಯಂತೆ ನವೆಂಬರ್ 9ರ ಭಾನುವಾರದಂದು ಚುನಾವಣೆ ನಡೆಯಲಿದೆ. ಈ ಚುನಾವಣೆ ಇದೇ ಮೊದಲ ಬಾರಿಗೆ ರಾಜ್ಯದ ಗಮನ ಸೆಳೆಯುತ್ತಿರುವುದು ವಿಶೇಷ.

ನ್ಯಾಯಾಲಯದ ಮಹತ್ವದ ತೀರ್ಪು :

ತುಮಕೂರು ಮತ್ತು ಚಿತ್ರದುರ್ಗ ಜಿಲ್ಲಾ ಘಟಕಗಳ ಚುನಾವಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಸದಸ್ಯತ್ವ, ಮತದಾನದ ಹಕ್ಕು ಮತ್ತು ನಾಮಪತ್ರ ತಿರಸ್ಕೃತಗೊಂಡಿರುವ ಬಗ್ಗೆ ಅರ್ಜಿದಾರರು ಸಲ್ಲಿಸಿದ್ದ ರಿಟ್ ಪಿಟಿಶನ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ, ಮತದಾನಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವ ಮತ್ತು ಚುನಾವಣಾ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ಕಾರಣ ನೀಡಿ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಈ ಮೂಲಕ ಈ ಎರಡು ಜಿಲ್ಲೆಗಳಲ್ಲಿಯೂ ನ. 9 ರಂದು ಚುನಾವಣೆ ನಡೆಯುವುದು ಖಚಿತವಾಗಿದೆ.

ಅದೇ ರೀತಿ, ಮಂಡ್ಯ ಜಿಲ್ಲಾ ಘಟಕದ ಚುನಾವಣೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿಯನ್ನೂ ಸ್ಥಳೀಯ ಸಿವಿಲ್ ನ್ಯಾಯಾಲಯವು ತಿರಸ್ಕರಿಸಿದೆ.

ಬೆಂಗಳೂರು ನಗರ ಘಟಕದ ಚುನಾವಣೆ ಮುಂದಕ್ಕೆ :

ಈ ನಡುವೆ, ಕೆಯುಡಬ್ಲ್ಯುಜೆ ಬೆಂಗಳೂರು ನಗರ ಘಟಕದ ಚುನಾವಣೆಗೆ ಸಿವಿಲ್ ನ್ಯಾಯಾಲಯವು ‘ಎಕ್ಸ್ ಪಾರ್ಟಿ’ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಪರಿಣಾಮವಾಗಿ, ನವೆಂಬರ್ 9ರಂದು ಬೆಂಗಳೂರು ನಗರ ಘಟಕಕ್ಕೆ ಮತದಾನ ನಡೆಯುವುದಿಲ್ಲ.

20 ಜಿಲ್ಲೆಗಳಲ್ಲಿ ಬಿರುಸಿನ ಸ್ಪರ್ಧೆ :

 ಕೆಯುಡಬ್ಲ್ಯುಜೆ ರಾಜ್ಯ ಘಟಕದ ಎಲ್ಲಾ ಪದಾಧಿಕಾರಿಗಳ ಸ್ಥಾನಗಳಿಗೆ ಹಾಲಿ ಅಧ್ಯಕ್ಷರಾದ ಶಿವಾನಂದ ತಗಡೂರು ಅವರೊಂದಿಗೆ ಅವಿರೋಧ ಆಯ್ಕೆ ನಡೆದಿದೆ. ರಾಜ್ಯದ 10 ಜಿಲ್ಲೆಗಳ ಘಟಕಗಳಿಗೆ ಸಹ ಅವಿರೋಧ ಆಯ್ಕೆ ನಡೆದಿರುವುದರಿಂದ, ಉಳಿದ 20 ಜಿಲ್ಲಾ ಘಟಕಗಳಿಗೆ ಮಾತ್ರ ನ. 9ರಂದು ಮತದಾನ ನಡೆಯಲಿದೆ. ತುಮಕೂರು, ಮಂಡ್ಯ, ಹಾಸನ, ಬಳ್ಳಾರಿ, ಮತ್ತು ಗದಗ ಜಿಲ್ಲಾ ಘಟಕಗಳಲ್ಲಿ ಅತ್ಯಂತ ಬಿರುಸಿನ ಪೈಪೋಟಿ ಏರ್ಪಟ್ಟಿದ್ದು, ಇದು ಚುನಾವಣೆ ಮೇಲೆ ತೀವ್ರ ಕುತೂಹಲ ಮೂಡಿಸಿದೆ.

ಬೀದರ್ ಜಿಲ್ಲೆಯಲ್ಲಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ, ಅಲ್ಲಿನ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಈ ಬಾರಿಯ ಚುನಾವಣೆಗಳಿಗೆ ಹಿರಿಯ ಪತ್ರಕರ್ತರಾದ ಎನ್. ರವಿಕುಮಾರ್ ಅವರು ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರ ಹಕ್ಕುಗಳ ರಕ್ಷಣೆ ಮತ್ತು ಸಂಘಟನೆಯ ಬಲವರ್ಧನೆಯ ನಿಟ್ಟಿನಲ್ಲಿ ಈ ಚುನಾವಣೆಯ ಫಲಿತಾಂಶ ಮಹತ್ವದ್ದಾಗಿದೆ.

WhatsApp Join our WhatsApp Channel
Previous Post

ಬಿಡದಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಸ್ಥಾವರದಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ: ಕೆಪಿಸಿಎಲ್ ಸ್ಪಷ್ಟನೆ

Next Post

ಬೆಂಗಳೂರಿನ 6 ಆರ್.ಟಿ.ಒ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಏಜೆಂಟರ ಜಾಲ, ಅಧಿಕಾರಿಗಳ ಭ್ರಷ್ಟಾಚಾರ ಬಯಲು

Next Post

ಬೆಂಗಳೂರಿನ 6 ಆರ್.ಟಿ.ಒ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಏಜೆಂಟರ ಜಾಲ, ಅಧಿಕಾರಿಗಳ ಭ್ರಷ್ಟಾಚಾರ ಬಯಲು

Vande Bharath Express | ರೈಲು ಸಂಪರ್ಕಕ್ಕೆ ಹೊಸ ಶಕ್ತಿ: ಪ್ರಧಾನಿ ಮೋದಿಯಿಂದ 4 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ

Please login to join discussion

Like Us on Facebook

Follow Us on Twitter

Recent News

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

June 25, 2026

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group