Sunday, May 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಶಂಕರ್‌ನಾಗ್‌ ಜಯಂತಿ: ಸಂಕಷ್ಠದಲ್ಲಿರುವ ಆಟೋ ಚಾಲಕರ ಮಕ್ಕಳಿಗೆ ಆದಿಚುಂಚನಗಿರಿ ಮಠದಿಂದ ಉಚಿತ ಶಿಕ್ಷಣ

ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಭರವಸೆ; 'ಆಟೋ ಅಭಿವೃದ್ಧಿ ನಿಗಮ' ರಚನೆಗೆ ಮಾಜಿ ಡಿಸಿಎಂ ಆಗ್ರಹ

by Bengaluru Wire Desk
November 10, 2025
in Bengaluru Focus
Reading Time: 1 min read
0

ಬೆಂಗಳೂರು, ನ.10 www.bengaluruwire.com : ಆರ್ಥಿಕ ಸಂಕಷ್ಟದಲ್ಲಿರುವ ಆಟೋ ಚಾಲಕರ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಆದಿಚುಂಚನಗಿರಿ ಮಠ ಹೊರಲಿದೆ ಎಂದು ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಭರವಸೆ ನೀಡಿದರು.

ದಿವಂಗತ ನಟ ಶಂಕರ್‌ನಾಗ್‌ ಅವರ ಜನ್ಮದಿನದ ಅಂಗವಾಗಿ ಜಯನಗರದ ಶಾಲಿನಿ ಗ್ರೌಂಡ್‌ನಲ್ಲಿ “ಪೀಸ್‌ ಆಟೋ ಮತ್ತು ಟ್ಯಾಕ್ಸಿ ಡ್ರೈವರ್‌ ಅಸೋಸಿಯೇಷನ್‌” ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ “12ನೇ ವರ್ಷದ ಚಾಲಕರ ದಿನಾಚರಣೆ” ಹಾಗೂ ಚಿನ್ನದ ಪದಕ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು. 

ಹೆಚ್ಚುತ್ತಿರುವ ತಂತ್ರಜ್ಞಾನಕ್ಕೆ ಆಟೋ ಚಾಲಕರು ತೆರೆದುಕೊಳ್ಳಬೇಕು, ತಮ್ಮ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಮತ್ತು ಆರ್ಥಿಕ ಸಮಸ್ಯೆ ಎದುರಿಸಿದರೆ ಮಠವು ಬೆಂಬಲಕ್ಕೆ ನಿಲ್ಲಲಿದೆ ಎಂದು ಸ್ವಾಮೀಜಿ ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್‌, ಆಟೋ ಚಾಲಕರ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರವು ಸರ್ಕಾರಿ ಸ್ವಾಮ್ಯದ “ಆಟೋ ಅಭಿವೃದ್ಧಿ ನಿಗಮ” ರಚಿಸಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಅನಧಿಕೃತವಾಗಿ ಓಡಾಡುತ್ತಿರುವ ವೈಟ್‌ಬೋರ್ಡ್‌ ಬೈಕ್‌ ಮತ್ತು ಟ್ಯಾಕ್ಸಿ ಸೇವೆಗಳನ್ನು ಬ್ಯಾನ್‌ ಮಾಡುವ ಅವಶ್ಯಕತೆ ಇದೆ ಎಂದು ಹೇಳಿದರು. 

ಶಾಸಕ ಸಿ.ಕೆ. ರಾಮಮೂರ್ತಿ ಸಹ ಮುಂದಿನ ಅಧಿವೇಶನದಲ್ಲಿ ವೈಟ್‌ಬೋರ್ಡ್‌ ಸೇವೆಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಧ್ವನಿ ಎತ್ತಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸನ್ನಡತೆ ಹೊಂದಿದ್ದ 7 ಆಟೋ ಚಾಲಕ/ಚಾಲಕಿಯರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು ಮತ್ತು 4 ಸಾವಿರ ಆಟೋ ಚಾಲಕರಿಗೆ ಸಮಸ್ತ್ರ ವಿತರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನಟಿ ರಚಿತಾ ರಾಮ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಂದ ಕರ್ನಾಟಕ ಪ್ರವಾಸ: ಶ್ರವಣಬೆಳಗೊಳ, ಮೇಲುಕೋಟೆ ದರ್ಶನ

Next Post

Breaking News | ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್: ಬಿಜೆಪಿ ಆಕ್ಷೇಪ, ಭದ್ರತಾ ವಲಯದಲ್ಲಿ ಹೇಗೆ ಅನುಮತಿ ದೊರೆತಿದೆ?

ಕೆಎಸ್‌ಆರ್‌ಟಿಸಿಗೆ 'ಉತ್ಕೃಷ್ಟ ನಗರ ಸಾರಿಗೆ' ಪ್ರಶಸ್ತಿ: ಶಬರಿಮಲೆ ಯಾತ್ರೆಗೆ ನ.28ರಿಂದ ನೂತನ ವೋಲ್ವೋ ಸೇವೆ ಆರಂಭ

Please login to join discussion

Like Us on Facebook

Follow Us on Twitter

Recent News

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group