Sunday, May 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆಎಸ್‌ಆರ್‌ಟಿಸಿಗೆ ‘ಉತ್ಕೃಷ್ಟ ನಗರ ಸಾರಿಗೆ’ ಪ್ರಶಸ್ತಿ: ಶಬರಿಮಲೆ ಯಾತ್ರೆಗೆ ನ.28ರಿಂದ ನೂತನ ವೋಲ್ವೋ ಸೇವೆ ಆರಂಭ

ದೃಷ್ಟಿ ವಿಕಲಚೇತನರ ನೆರವಿಗೆ 'ಧ್ವನಿಸ್ಪಂದನ' ಯೋಜನೆಗೆ ರಾಷ್ಟ್ರೀಯ ಗೌರವ; ನ. 28ರಿಂದ ಬೆಂಗಳೂರು-ನೀಲಕ್ಕಲ್‌ (ಪಂಪಾ) ನಡುವೆ ವೋಲ್ವೋ ಸಂಚಾರ ಶುರು. ಇಲ್ಲಿದೆ ಸಂಪೂರ್ಣ ಮಾಹಿತಿ

by Bengaluru Wire Desk
November 10, 2025
in Bengaluru Focus
Reading Time: 1 min read
0

ಬೆಂಗಳೂರು, ನ.10 www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ವು ಮೈಸೂರು ನಗರ ಸಾರಿಗೆಯಲ್ಲಿ ಜಾರಿಗೆ ತಂದಿರುವ ‘ಧ್ವನಿ ಸ್ಪಂದನ’ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಉಪಕ್ರಮಕ್ಕಾಗಿ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ವತಿಯಿಂದ ನೀಡಲಾಗುವ “ನಗರ ಸಾರಿಗೆಯಲ್ಲಿ ಉತ್ಕೃಷ್ಠತಾ ಪ್ರಶಸ್ತಿ”ಗೆ ಭಾಜನವಾಗಿದೆ. 

‘ಧ್ವನಿ ಸ್ಪಂದನ’ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಈ ಯೋಜನೆಯನ್ನು ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ 200 ಬಸ್‌ಗಳಲ್ಲಿ ಯಶಸ್ವಿಯಾಗಿ ಕೆಎಸ್‌ಆರ್‌ಟಿಸಿ

 ಜಾರಿಗೆ ತಂದಿದೆ. ಈ ಯೋಜನೆ ಜಾರಿಯಿಂದಾಗಿ, ದೃಷ್ಟಿ ವಿಕಲಚೇತನ ಪ್ರಯಾಣಿಕರ ಪ್ರಯಾಣದ ಅವಲಂಬನೆಯನ್ನು ಗಣನೀಯವಾಗಿ ಕಡಿಮೆ ಮಾಡಿದೆ. ಹಾಗೂ ಇದರಿಂದ ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸಂಚಾರದ ಸ್ವಾತಂತ್ರ್ಯದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ತಂತ್ರಜ್ಞಾನವನ್ನು ಐಐಟಿ ದೆಹಲಿಯ ರೈಸ್ಡ್ ಲೈನ್ಸ್ ಫೌಂಡೇಶನ್ ಇದನ್ನು ಅಭಿವೃದ್ಧಿಪಡಿಸಿದ್ದು, ಜರ್ಮನಿಯ ಜಿಇಜೆಡ್ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಗತಗೊಳಿಸಲಾಗಿದೆ. ಈ ವ್ಯವಸ್ಥೆಯು ಧ್ವನಿ ಆಧಾರಿತ ಸೂಚನೆಗಳ ಮೂಲಕ ಬಸ್ ಗುರುತಿಸಲು ಮತ್ತು ಪ್ರವೇಶ ಸ್ಥಳವನ್ನು ಸುರಕ್ಷಿತವಾಗಿ ಪತ್ತೆಹಚ್ಚಲು ನೆರವಾಗುತ್ತದೆ.

ನ.09ರಂದು ಗುರುಗ್ರಾಮ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಸಚಿವರು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಶಬರಿಮಲೆ ಭಕ್ತರಿಗಾಗಿ ನ. 28 ರಿಂದ ನೂತನ ವೋಲ್ವೋ ಸೇವೆ :

ಶಬರಿಮಲೆ ಯಾತ್ರಾರ್ಥಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ವತಿಯಿಂದ ಬೆಂಗಳೂರಿನಿಂದ ಕೇರಳದ ನೀಲಕ್ಕಲ್‌ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ಹೊಸ ವೋಲ್ವೋ ಬಸ್ ಸೇವೆಯನ್ನು ಆರಂಭಿಸಲಾಗುತ್ತಿದೆ.

 * ಆರಂಭಿಕ ದಿನಾಂಕ: ಈ ಸೇವೆ ದಿನಾಂಕ 28/11/2025 ರಿಂದ ಕಾರ್ಯಾಚರಣೆ ಮಾಡಲಿದೆ.

 * ಮಾರ್ಗ: ಬೆಂಗಳೂರು – ನೀಲಕ್ಕಲ್‌ (ಪಂಪಾ-ಶಬರಿಮಲೈ) ವಯಾ ಮೈಸೂರು, ಕ್ಯಾಲಿಕಟ್/ಕೋಝಿಕ್ಕೋಡ್, ಗುರುವಾಯೂರು, ತ್ರಿಶೂರು, ಅಂಗಮಾಲೈ, ಕೊಟ್ಟಾಯಂ, ಏರುಮಲೈ ಮಾರ್ಗದಲ್ಲಿ ಸಂಚರಿಸಲಿದೆ.

 * ಪ್ರಯಾಣ ದರ: ವಯಸ್ಕರಿಗೆ ಪ್ರಯಾಣದ ದರ ರೂ. 1950-00 ಆಗಿದೆ.

ವೇಳಾ ಪಟ್ಟಿ ವಿವರಗಳು:

ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡುವ ಸಮಯ ಮಧ್ಯಾಹ್ನ 1.50  ಹಾಗೂ ನೀಲಕ್ಕಲ್‌ (ಪಂಪಾ-ಶಬರಿಮಲೈ) ತಲುಪುವ ಸಮಯ ಮರು ದಿನ ಬೆಳಗ್ಗೆ 06:45.

ಪುನಃ ನೀಲಕ್ಕಲ್‌ ನಿಂದ ಬಸ್ ಹೊರಡುವ ಸಮಯ : ಸಂಜೆ 6 ಮತ್ತು ಅಲ್ಲಿಂದ ಬೆಂಗಳೂರು ತಲುಪುವ ಸಮಯ : ಮರು ದಿನ ಬೆಳಿಗ್ಗೆ 10 ಗಂಟೆಗೆ. ಈ ಹೊಸ ವೋಲ್ವೋ ಸೇವೆಯು ಯಾತ್ರಾ ಸಮಯದಲ್ಲಿ ಭಕ್ತರಿಗೆ ಸುಖಕರ ಪ್ರಯಾಣಕ್ಕೆ ಅನುವು ಮಾಡಿಕೊಡಲಿದೆ.

WhatsApp Join our WhatsApp Channel
Previous Post

Breaking News | ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್: ಬಿಜೆಪಿ ಆಕ್ಷೇಪ, ಭದ್ರತಾ ವಲಯದಲ್ಲಿ ಹೇಗೆ ಅನುಮತಿ ದೊರೆತಿದೆ?

Next Post

BDA News | ಅರ್ಕಾವತಿ ನಿವೇಶನದಾರರಿಗೆ ಒಂದೇ ದಿನ 784 ಬದಲಿ ನಿವೇಶನ ಹಂಚಿಕೆ ಮಾಡಿದ ಬಿಡಿಎ

KUWJ News | ಕೆಯುಡಬ್ಲೂಜೆ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ: ಶಿವಾನಂದ ತಗಡೂರು ನೇತೃತ್ವದ ತಂಡಕ್ಕೆ ಅಧಿಕೃತ ಚಾಲನೆ

Please login to join discussion

Like Us on Facebook

Follow Us on Twitter

Recent News

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group