Thursday, June 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

  • Bengaluru Focus

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KUWJ News | ಕೆಯುಡಬ್ಲೂಜೆ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ: ಶಿವಾನಂದ ತಗಡೂರು ನೇತೃತ್ವದ ತಂಡಕ್ಕೆ ಅಧಿಕೃತ ಚಾಲನೆ

ಮುಖ್ಯ ಚುನಾವಣಾಧಿಕಾರಿಯಿಂದ 2025-2028ನೇ ಸಾಲಿನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ

by Bengaluru Wire Desk
November 10, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ನ.10 www.bengaluruwire.com: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಗಳ ಫಲಿತಾಂಶ ಪ್ರಕಟಗೊಂಡು, ನೂತನ ಪದಾಧಿಕಾರಿಗಳು ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು. 

ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ತಂಡವು ಸಂಘದ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕೃತವಾಗಿ ಸಂಘದ ಜವಾಬ್ದಾರಿಯನ್ನು ವಹಿಸಿಕೊಂಡಿತು.

ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ :

ಮುಖ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್ (ಟೆಲೆಕ್ಸ್) ಅವರು ಚುನಾವಣಾ ಫಲಿತಾಂಶವನ್ನು ಅಧಿಕೃತವಾಗಿ ಘೋಷಣೆ ಮಾಡಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪದಾಧಿಕಾರಿಗಳು:

 ಅಧ್ಯಕ್ಷರು: ಶಿವಾನಂದ ತಗಡೂರು

 ಉಪಾಧ್ಯಕ್ಷರು: ಹೆಚ್.ಬಿ. ಮದನಗೌಡ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಮತ್ತಿಕೆರೆ ಜಯರಾಮ

 ಪ್ರಧಾನ ಕಾರ್ಯದರ್ಶಿ: ಜಿ.ಸಿ. ಲೋಕೇಶ

 ಕಾರ್ಯದರ್ಶಿಗಳು: ನಿಂಗಪ್ಪ ಚಾವಡಿ, ಪುಂಡಲೀಕ ಭೀ ಬಾಳೋಜಿ, ಸೋಮಶೇಖರ ಕೆರೆಗೋಡು

 ಖಜಾಂಚಿ: ವಾಸುದೇವ ಹೊಳ್ಳ

ನೂತನ ಪದಾಧಿಕಾರಿಗಳಿಗೆ ಚುನಾವಣಾ ಪ್ರಮಾಣ ಧೃಢೀಕರಣ ಪತ್ರ, ಹೂಗುಚ್ಛ ಮತ್ತು ಪುಸ್ತಕ ನೀಡಿ ಅಭಿನಂದಿಸಲಾಯಿತು.

‘ಪಾರದರ್ಶಕ ಚುನಾವಣೆ ನಿಭಾಯಿಸಿದ ತೃಪ್ತಿ ಇದೆ’ :

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್ ಅವರು, ಸಂಘವು ವಹಿಸಿದ್ದ ಜವಾಬ್ದಾರಿಯನ್ನು ಸಂಘದ ಬೈಲಾ ಮತ್ತು ನಿಯಮಾವಳಿಗಳ ಅಡಿಯಲ್ಲಿ ಅತ್ಯಂತ ಪಾರದರ್ಶಕವಾಗಿ ನಿಭಾಯಿಸಿದ ತೃಪ್ತಿ ಇದೆ ಎಂದು ಹೇಳಿದರು. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡ ಎಲ್ಲರಿಗೂ ಮತ್ತು ಆಯ್ಕೆಯಾದ ನೂತನ ಪದಾಧಿಕಾರಿಗಳಿಗೂ ಅವರು ಅಭಿನಂದನೆ ಸಲ್ಲಿಸಿದರು.

ಚುನಾವಣೆ ಯಶಸ್ವಿಗೆ ಅಭಿನಂದನೆ :

ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಿವಾನಂದ ತಗಡೂರು ಅವರು ಮಾತನಾಡಿ, ಸಂಘದ ಚುನಾವಣೆ ನಡೆಸುವುದು ಸವಾಲಿನ ಕೆಲಸ. ಈ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಸಿದ್ಧತೆ ನಡೆಸಿ, ರಾಜ್ಯ ಘಟಕ, ಜಿಲ್ಲಾ ಘಟಕ ಮತ್ತು 2 ಹೊರನಾಡಿನ ಘಟಕಗಳಿಗೆ ಏಕಕಾಲದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಸಿದ ಚುನಾವಣಾಧಿಕಾರಿ ರವಿಕುಮಾರ್ ಮತ್ತು ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ತಿಳಿಸಿದರು. ಜೊತೆಗೆ, ಆಯ್ಕೆಯಾದ ಎಲ್ಲಾ ಜಿಲ್ಲಾ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು.

ನ್ಯಾಯಾಧೀಶರಿಂದ ಚುನಾವಣಾಧಿಕಾರಿಗೆ ಸನ್ಮಾನ :

ಕಾರ್ಯಕ್ರಮದ ವೇಳೆ, ಮುಖ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್ ಅವರನ್ನು ಭೂ ಕಬಳಿಕೆ ನಿಷೇಧ ನ್ಯಾಯಾಲಯದ ನ್ಯಾಯಾಧೀಶ ಕೆ.ಎಚ್. ಅಶ್ವತ್ಥನಾರಾಯಣಗೌಡ ಅವರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯಾಧೀಶರು, ಕೆಯುಡಬ್ಲೂಜೆ ಇತ್ತೀಚಿನ ದಿನಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ ಮಹತ್ವದ ಹೆಜ್ಜೆ ಗುರುತು ಮೂಡಿಸುತ್ತಿರುವುದು ಶ್ಲಾಘನೀಯ ಎಂದು ನೂತನ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು.

WhatsApp Join our WhatsApp Channel
Previous Post

BDA News | ಅರ್ಕಾವತಿ ನಿವೇಶನದಾರರಿಗೆ ಒಂದೇ ದಿನ 784 ಬದಲಿ ನಿವೇಶನ ಹಂಚಿಕೆ ಮಾಡಿದ ಬಿಡಿಎ

Next Post

Bangalore On High Alert | ದೆಹಲಿ ಸ್ಫೋಟದ ಹಿನ್ನೆಲೆ: ಬೆಂಗಳೂರು ನಗರಾದ್ಯಂತ ಹೈ ಅಲರ್ಟ್ ಘೋಷಣೆ

Next Post

Bangalore On High Alert | ದೆಹಲಿ ಸ್ಫೋಟದ ಹಿನ್ನೆಲೆ: ಬೆಂಗಳೂರು ನಗರಾದ್ಯಂತ ಹೈ ಅಲರ್ಟ್ ಘೋಷಣೆ

ಕೆಂಪುಕೋಟೆ ಬಳಿ ಸ್ಫೋಟ: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆ

Please login to join discussion

Like Us on Facebook

Follow Us on Twitter

Recent News

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026

ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

June 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group