Thursday, June 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

  • Bengaluru Focus

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Viral Video | ಕಾರು ಚಲಾಯಿಸುತ್ತಿದ್ದಾಗ ಸೈಡ್ ಮಿರರ್‌ನಲ್ಲಿ ಪ್ರತ್ಯಕ್ಷವಾದ ಹಾವು: ನಾಮಕ್ಕಲ್-ಸೇಲಂ ರಸ್ತೆಯಲ್ಲಿ ಚಾಲಕನಿಗೆ ಬಿಗ್ ಶಾಕ್

ಸವಾರರಿಗೆ ಹೆಚ್ಚಿದ ಆತಂಕ: ಬೆಚ್ಚನೆಯ ಆಶ್ರಯ ಅರಸಿ ವಾಹನಗಳೊಳಗೆ ಅವಿತು ಕುಳಿತುಕೊಳ್ಳುತ್ತಿವೆ ವಿಷ ಜಂತುಗಳು

by Bengaluru Wire Desk
November 12, 2025
in Life Style, Public interest
Reading Time: 1 min read
0

ಚೆನ್ನೈ, ನ.12 www.bengaluruwire.com : ತಮಿಳುನಾಡಿನ ನಾಮಕ್ಕಲ್–ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರಿನೊಂದರ ಸೈಡ್ ಮಿರರ್‌ನೊಳಗೆ (Side Mirror) ಹಾವು ಅವಿತುಕೊಂಡಿರುವುದು ಕಂಡುಬಂದಿದ್ದು, ಈ ದೃಶ್ಯ ನೋಡಿ ಚಾಲಕ ಕ್ಷಣಕಾಲ ತಬ್ಬಿಬ್ಬಾಗಿದ್ದಾನೆ.

ಅದೃಷ್ಟವಶಾತ್ ಚಾಲಕ ಸಮಯಪ್ರಜ್ಞೆ ಮೆರೆದು ಕಾರನ್ನು ಸುರಕ್ಷಿತವಾಗಿ ರಸ್ತೆ ಬದಿಗೆ ನಿಲ್ಲಿಸಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಳೆಗಾಲ ಮತ್ತು ಚಳಿಗಾಲದಲ್ಲಿ ವಾಹನ ಸವಾರರು ಎಷ್ಟೊಂದು ಜಾಗರೂಕರಾಗಿರಬೇಕು ಎಂಬುದಕ್ಕೆ ಇದು ಸಾಕ್ಷಿಯಂತಿದೆ.

ಘಟನೆ ನಡೆದ ದಿನ ಚಾಲಕ ನಾಮಕ್ಕಲ್‌ನಿಂದ ಸೇಲಂ ಕಡೆಗೆ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಹೆದ್ದಾರಿಯಲ್ಲಿ ಕಾರು ವೇಗವಾಗಿ ಸಾಗುತ್ತಿದ್ದಾಗ, ಚಾಲಕನಿಗೆ ತಮ್ಮ ಪಕ್ಕದ ಮಿರರ್‌ನ ಬಳಿ ಏನೋ ವಿಚಿತ್ರವಾಗಿ ಚಲಿಸುತ್ತಿರುವಂತೆ ಭಾಸವಾಯಿತು. ಭಯದಿಂದ ಗಮನಿಸಿದಾಗ, ಕಾರಿನ ಕನ್ನಡಿಯ ಆವರಣದೊಳಗೆ ಅಡಗಿದ್ದ ಹಾವೊಂದು ಹೊರಬರಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. 

ಈ ದೃಶ್ಯ ಕಂಡು ಚಾಲಕ ಬೆಚ್ಚಿಬಿದ್ದರೂ, ತಕ್ಷಣವೇ ಎಚ್ಚೆತ್ತುಕೊಂಡು ಕಾರನ್ನು ನಿಯಂತ್ರಿಸಿ ಸುರಕ್ಷಿತವಾಗಿ ರಸ್ತೆ ಬದಿಗೆ ನಿಲ್ಲಿಸಿದರು. ಕಾರಿನಿಂದ ಹೊರಬಂದ ನಂತರ, ಆ ಹಾವು ಮಿರರ್‌ನೊಳಗೆಯೇ ಸುತ್ತಾಡುತ್ತಿರುವುದನ್ನು ಕಂಡು ಚಾಲಕ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಮಿರರ್‌ನೊಳಗೆ ಹಾವು ಸಿಲುಕಿಕೊಂಡು ಹೊರಬರಲು ಪ್ರಯತ್ನಿಸುತ್ತಿರುವ ಈ ವಿಡಿಯೋ ನೆಟ್ಟಿಗರ ಕುತೂಹಲಕ್ಕೆ ಕಾರಣವಾಗಿದೆ.

ನೆರವಿಗೆ ಧಾವಿಸಿದ ವನ್ಯಜೀವಿ ರಕ್ಷಕರು:

ಕೂಡಲೇ ಚಾಲಕ ಸ್ಥಳೀಯ ವನ್ಯಜೀವಿ ರಕ್ಷಕರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ರಕ್ಷಕ ಸಿಬ್ಬಂದಿ, ಕೌಶಲ್ಯದಿಂದ ಕಾರಿನ ಮಿರರ್‌ನಿಂದ ಹಾವನ್ನು ಹೊರತೆಗೆದು ರಕ್ಷಿಸಿದರು. ನಂತರ ಅದನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ. ಈ ಘಟನೆಯಿಂದ ಚಾಲಕನಿಗೆ ಅಥವಾ ಹಾವು ಎರಡಕ್ಕೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವನ್ಯಜೀವಿ ತಜ್ಞರ ಸಲಹೆ: ಮಳೆ-ಚಳಿಗಾಲದಲ್ಲಿ ಎಚ್ಚರ :

ಈ ಕುರಿತು ಅರಣ್ಯ ಹಾಗೂ ವನ್ಯಜೀವಿ ತಜ್ಞರು ವಾಹನ ಸವಾರರಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಸದ್ಯ ಚಳಿ ಮತ್ತು ಮಳೆಗಾಲದ ವಾತಾವರಣ ಇರುವ ಕಾರಣ, ಹಾವುಗಳು ಹಾಗೂ ಇತರೆ ಸಣ್ಣ ಜೀವಿಗಳು ಬೆಚ್ಚನೆಯ ಆಶ್ರಯವನ್ನು ಅರಸಿ ನಿಲುಗಡೆ ಮಾಡಿದ ವಾಹನಗಳ ಎಂಜಿನ್, ಚಕ್ರದ ಕಮಾನುಗಳು ಮತ್ತು ಸೈಡ್ ಮಿರರ್‌ಗಳಂತಹ ಸಣ್ಣ ಜಾಗಗಳಲ್ಲಿ ಅಡಗಿ ಕುಳಿತುಕೊಳ್ಳುತ್ತವೆ.

ತಜ್ಞರು ನೀಡಿದ ಪ್ರಮುಖ ಸಲಹೆಗಳು ಹೀಗಿವೆ:

 ಸಂಪೂರ್ಣ ತಪಾಸಣೆ: ವಾಹನಗಳ ದೀರ್ಘಾವಧಿಯ ನಿಲುಗಡೆಯ ನಂತರ, ಅಥವಾ ಪೊದೆಗಳಿರುವ ಪ್ರದೇಶಗಳಲ್ಲಿ ಪಾರ್ಕ್ ಮಾಡಿದ ನಂತರ, ವಾಹನವನ್ನು ಚಲಾಯಿಸುವ ಮೊದಲು ಎಂಜಿನ್, ಟೈರ್ ಮತ್ತು ಸೈಡ್ ಮಿರರ್‌ಗಳನ್ನು ತಪ್ಪದೇ ಪರಿಶೀಲಿಸಿ.

ಬಾಗಿಲುಗಳ ಮುಚ್ಚುವಿಕೆ: ವಾಹನ ನಿಲ್ಲಿಸಿದಾಗ ಕಿಟಕಿ ಮತ್ತು ಬಾಗಿಲುಗಳನ್ನು ಸರಿಯಾಗಿ ಮುಚ್ಚಿರುವುದನ್ನು ಖಚಿತಪಡಿಸಿಕೊಳ್ಳಿ.

 ಜಾಗರೂಕತೆ: ಕೆಲವೇ ನಿಮಿಷಗಳ ಮುನ್ನೆಚ್ಚರಿಕೆಯು ದೊಡ್ಡ ಅನಾಹುತ ಅಥವಾ ಆತಂಕವನ್ನು ತಪ್ಪಿಸಬಹುದು.

ಈ ಘಟನೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಹಲವು ನೆಟ್ಟಿಗರು ಈ ಹಿಂದಿನ ತಮ್ಮ ಇಂತಹ ಅನುಭವಗಳನ್ನು ಹಂಚಿಕೊಂಡಿದ್ದು, ಎಚ್ಚರಿಕೆ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

⚠️ Safety Alert for Drivers!

Shocking Incident on Namakkal–Salem Road: Snake Discovered Inside Car’s Side Mirror While Driving

As the cold and rainy season sets in, motorists are urged to be extra cautious before hitting the road. Always inspect your vehicle thoroughly… pic.twitter.com/AOGzVdArxi

— Karnataka Portfolio (@karnatakaportf) November 11, 2025
WhatsApp Join our WhatsApp Channel
Previous Post

BDA News | ಬಿಡಿಎ ಪ್ರಗತಿ ವರದಿ : ಕೆಂಪೇಗೌಡ ಬಡಾವಣೆಯ ಶೇ.76 ಪ್ರದೇಶ ಅಭಿವೃದ್ಧಿ

Next Post

GBA News | ಟ್ರಾಫಿಕ್‌ನಿಂದ ಮುಕ್ತಿ: ಹೊಸಕೆರೆಹಳ್ಳಿ ಜಂಕ್ಷನ್ ಫ್ಲೈಓವರ್ ಇಂದಿನಿಂದ ಪ್ರಾಯೋಗಿಕ ಸಂಚಾರಕ್ಕೆ ಮುಕ್ತ

Next Post

GBA News | ಟ್ರಾಫಿಕ್‌ನಿಂದ ಮುಕ್ತಿ: ಹೊಸಕೆರೆಹಳ್ಳಿ ಜಂಕ್ಷನ್ ಫ್ಲೈಓವರ್ ಇಂದಿನಿಂದ ಪ್ರಾಯೋಗಿಕ ಸಂಚಾರಕ್ಕೆ ಮುಕ್ತ

ಕುರುಬರ ಸಂಘದ ಹಾಸ್ಟೆಲ್ 18 ತಿಂಗಳಲ್ಲಿ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಹೆಸರಿಡಲು ಸಚಿವ ಸುರೇಶ್ ಮನವಿ

Please login to join discussion

Like Us on Facebook

Follow Us on Twitter

Recent News

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026

ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

June 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group