Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆಎಸ್‌ಆರ್‌ಟಿಸಿ: ವಿಮಾನ ನಿಲ್ದಾಣದಿಂದ ದಾವಣಗೆರೆಗೆ ‘ಫ್ಲೈ ಬಸ್’ ಸೇವೆಗೆ ಚಾಲನೆ; ಪ್ರಯಾಣಿಕರಿಗೆ ಇನ್ಮುಂದೆ ‘ನಂದಿನಿ’ ಸ್ನ್ಯಾಕ್ಸ್ ಉಚಿತ

by Bengaluru Wire Desk
November 12, 2025
in Bengaluru Focus
Reading Time: 2 mins read
0

ಬೆಂಗಳೂರು, ನ.12 www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತನ್ನ ಪ್ರತಿಷ್ಠಿತ ಫ್ಲೈ ಬಸ್ (Fly Bus) ಸೇವೆಯನ್ನು ಮತ್ತಷ್ಟು ವಿಸ್ತರಿಸಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2 ರಿಂದ ದಾವಣಗೆರೆಗೆ ಹೊಸದಾಗಿ ನೇರ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆಯನ್ನು ಇಂದು (ನವೆಂಬರ್ 12) ವಿದ್ಯುಕ್ತವಾಗಿ ಪ್ರಾರಂಭಿಸಿದೆ. 

ಇದರ ಜೊತೆಗೆ, ಫ್ಲೈ ಬಸ್ ಪ್ರಯಾಣಿಕರಿಗೆ ಕರ್ನಾಟಕ ಹಾಲು ಮಹಾಮಂಡಳ (KMF) ಸಹಯೋಗದಲ್ಲಿ ‘ನಂದಿನಿ’ ಉತ್ಪನ್ನಗಳ ಸ್ನ್ಯಾಕ್ಸ್ ಕಿಟ್‌ಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮಕ್ಕೂ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.

ಹೊಸ ಮಾರ್ಗ: ಬೆಂಗಳೂರು ವಿಮಾನ ನಿಲ್ದಾಣ-ದಾವಣಗೆರೆ :

ಕೆಎಸ್ ಆರ್ ಟಿಸಿಯ ಹೊಸ ಫ್ಲೈಯಿಂಗ್ ಬಸ್ ಚಿತ್ರ.

ಸಾರಿಗೆ ಸಚಿವರು ಮಾತನಾಡಿ, ಸಾರಿಗೆ ಸಚಿವರಾಗಿ ತಮ್ಮ ಮೊದಲ ಅವಧಿಯಲ್ಲೇ 2013ರ ಆಗಸ್ಟ್‌ನಲ್ಲಿ ವಿಮಾನ ನಿಲ್ದಾಣದಿಂದ ಮೈಸೂರಿಗೆ ಮೊದಲ ಬಾರಿಗೆ ಫ್ಲೈ ಬಸ್ ವ್ಯವಸ್ಥೆ ಪ್ರಾರಂಭಿಸಲಾಗಿತ್ತು. ನಂತರ ಈ ಸೇವೆಯನ್ನು ಮಡಿಕೇರಿ ಮತ್ತು ಕುಂದಾಪುರಕ್ಕೂ ವಿಸ್ತರಿಸಲಾಯಿತು. ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಇಂದು ಬೆಂಗಳೂರು-ದಾವಣಗೆರೆ ನಡುವೆ ನೇರ ಫ್ಲೈ ಬಸ್ ಸೇವೆ ಆರಂಭಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚೆಗೆ ಮೈಸೂರು ನಗರದ ಧ್ವನಿ ಸ್ಪಂದನ ಉಪಕ್ರಮಕ್ಕೆ ಭಾರತ ಸರ್ಕಾರದಿಂದ ಉತ್ಕೃಷ್ಟತಾ ಪ್ರಶಸ್ತಿ ಲಭಿಸಿರುವುದನ್ನು ಉಲ್ಲೇಖಿಸಿದ ಅವರು, ಕೆಎಸ್‌ಆರ್‌ಟಿಸಿ ಯಾವಾಗಲೂ ಹೊಸ ಸೇವೆ ಮತ್ತು ಉಪಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಮುಂಚೂಣಿಯಲ್ಲಿದೆ. ಹೊಸ ಮಾರ್ಗದಲ್ಲಿ ಪ್ರತಿದಿನ ನಾಲ್ಕು ಟ್ರಿಪ್‌ಗಳು ಇರಲಿವೆ ಎಂದು ಅವರು ಹೇಳಿದರು.

ಫ್ಲೈ ಬಸ್ ಪ್ರಯಾಣಿಕರಿಗೆ ಇನ್ನು ಮುಂದೆ ಉಚಿತ ‘ಸ್ಯ್ನಾಕ್ಸ್ ಕಿಟ್’ :

ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಫ್ಲೈ ಬಸ್ ಪ್ರಯಾಣಿಕರಿಗೆ ಇನ್ನು ಮುಂದೆ ಉಚಿತ ಸ್ನ್ಯಾಕ್ಸ್ ಕಿಟ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೆಎಂಎಫ್‌ನಿಂದ ಸ್ನ್ಯಾಕ್ಸ್ ಬಾಕ್ಸ್‌ಗಳನ್ನು ಖರೀದಿಸಲಾಗಿದ್ದು, ನವೆಂಬರ್ 15, 2025 ರಿಂದ ಜಾರಿಗೆ ಬರುವಂತೆ ಎಲ್ಲಾ ಫ್ಲೈಬಸ್ ಪ್ರಯಾಣಿಕರಿಗೆ ಇದನ್ನು ವಿತರಿಸಲಾಗುತ್ತದೆ.

ಕಿಟ್‌ನಲ್ಲಿ ಏನೇನಿದೆ? :

 * ಒಂದು ನೀರಿನ ಬಾಟಲ್

 * ಫ್ಲೇವರ್ಡ್ ಹಾಲು (Flavoured Milk)

 * ಕುಕೀಸ್ (ಸಿಹಿ ಮತ್ತು ಖಾರ)

 * ಕೇಕ್

 * ಕೋಡುಬಳೆ ಪ್ಯಾಕೆಟ್

ಈ ಸ್ನ್ಯಾಕ್ಸ್ ಕಿಟ್‌ಗಳನ್ನು ಬ್ರ್ಯಾಂಡ್ ಮಾಡಲಾಗಿದ್ದು, ಅದರ ಹಿಂಬದಿಯಲ್ಲಿ ನಿಗಮದ ಪ್ರತಿಷ್ಠಿತ ಸೇವೆಗಳು, ದಕ್ಷಿಣ ಭಾರತದಾದ್ಯಂತ ಕಾರ್ಯಾಚರಣೆಯ ಸ್ಥಳಗಳ ಮಾಹಿತಿ ಮತ್ತು ಟಿಕೆಟ್ ಬುಕ್ ಮಾಡಲು ಅನುಕೂಲವಾಗುವಂತೆ ಕ್ಯೂಆರ್ ಸ್ಕ್ಯಾನರ್ ಕೋಡ್ (QR Scanner Code) ಅನ್ನು ಮುದ್ರಿಸಲಾಗಿದೆ.

ಬೆಂಗಳೂರು-ದಾವಣಗೆರೆ ಫ್ಲೈ ಬಸ್ ವೇಳಾಪಟ್ಟಿ ಮತ್ತು ದರ

ಮಾರ್ಗ ವಿವರ: ಬೆಂಗಳೂರು ವಿಮಾನ ನಿಲ್ದಾಣ > ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಮೂಲಕ ದೊಡ್ಡಬಳ್ಳಾಪುರ ಬೈಪಾಸ್ > ಡಾಬಸ್ ಪೇಟೆ > ತುಮಕೂರು ಬೈಪಾಸ್ > ಚಿತ್ರದುರ್ಗ ಬೈಪಾಸ್ ಮೂಲಕ ನೇರವಾಗಿ ದಾವಣಗೆರೆ.

ಪ್ರಯಾಣಿಕರ ಅನುಕೂಲಕ್ಕಾಗಿ ತುಮಕೂರು ಬೈಪಾಸ್ ಹಾಗೂ ಚಿತ್ರದುರ್ಗ ಬೈಪಾಸ್‌ನಲ್ಲಿ ಪಿಕಪ್ ಮತ್ತು ಡ್ರಾಪ್ ಪಾಯಿಂಟ್‌ಗಳನ್ನು ನಿಗದಿಪಡಿಸಲಾಗಿದೆ.

ದರ ವಿವರ (ಬೆಂಗಳೂರು ವಿಮಾನ ನಿಲ್ದಾಣದಿಂದ):

 * ತುಮಕೂರು: ₹400

 * ಚಿತ್ರದುರ್ಗ: ₹980

 * ದಾವಣಗೆರೆ: ₹1250

ಪ್ರಸ್ತುತ ಫ್ಲೈ ಬಸ್ ಕಾರ್ಯಾಚರಣೆಯ ವಿವರ :

ಒಟ್ಟು ಮಾರ್ಗಗಳು : 13 

ದಿನವಹಿ ಟ್ರಿಪ್‌ಗಳು : 44 

ದಿನವಹಿ ಕಿಮೀ : ₹10,240 

ಪ್ರತಿ ಕಿಮೀ ಆದಾಯ : ₹90 

ದಿನವಹಿ ಸರಾಸರಿ ಪ್ರಯಾಣಿಕರ ಸಂಖ್ಯೆ : 1050 

ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷಾ, ನಿರ್ದೇಶಕರಾದ ಡಾ.ಕೆ ನಂದಿನಿ ದೇವಿ, ಇಬ್ರಾಹಿಂ ಮೈಗೂರ, ಕೆಐಎಎಲ್ ಮತ್ತು ಕೆಎಂಎಫ್‌ನ ಹಿರಿಯ ಅಧಿಕಾರಿಗಳು ಹಾಗೂ ನಿಗಮದ ಸಿಬ್ಬಂದಿ ಹಾಜರಿದ್ದರು.

WhatsApp Join our WhatsApp Channel
Previous Post

ಕುರುಬರ ಸಂಘದ ಹಾಸ್ಟೆಲ್ 18 ತಿಂಗಳಲ್ಲಿ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಹೆಸರಿಡಲು ಸಚಿವ ಸುರೇಶ್ ಮನವಿ

Next Post

Agriculture News | ರೈತರ ಹಿತರಕ್ಷಣೆ: ಕಾಳಸಂತೆಯಲ್ಲಿ ಗೊಬ್ಬರ ಮಾರುವುದಕ್ಕೆ ಬ್ರೇಕ್

ಕಾಶ್ಮೀರ ಗಡಿಯಲ್ಲಿ ಮಾನವೀಯತೆಯ ದೀಪ: ಹಿಂದೂ ದೇಗುಲಕ್ಕೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group